• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸೆ.19 ರಂದು ಹೊಸ ಸಂಸತ್ತು ಭವನದಲ್ಲಿ ವಿಶೇಷ ಅಧಿವೇಶನ

ಪ್ರತಿಧ್ವನಿ by ಪ್ರತಿಧ್ವನಿ
September 6, 2023
in Top Story, ಇದೀಗ, ದೇಶ, ರಾಜಕೀಯ
0
ವಿಶೇಷ ಅಧಿವೇಶನ

ನೂತನ ಸಂಸತ್‌ ಭವನ

Share on WhatsAppShare on FacebookShare on Telegram

ಹೊಸ ಸಂಸತ್ ಭವನದಲ್ಲಿ ವಿಶೇಷ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ADVERTISEMENT

ಸೆಪ್ಟೆಂಬರ್ 18ರಂದು ಹಳೆಯ ಕಟ್ಟಡದಲ್ಲಿ ಸಂಸತ್ತಿನ ವಿಶೇಷ ಅಧಿವೇಶನವು ಪ್ರಾರಂಭವಾಗಲಿದೆ. ಆದರೆ, ಸೆಪ್ಟೆಂಬರ್ 19ರಂದು ಗಣೇಶ ಚತುರ್ಥಿಯಂದು ಹೊಸ ಕಟ್ಟಡದಲ್ಲೇ ಅಧಿವೇಶನ ನಡೆಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ ಎಂದು ಮೂಲಗಳು ತಿಳಿಸಿರುವುದಾಗಿ ಸುದ್ದಿಸಂಸ್ಥೆ ಎಎನ್ಐ ವರದಿ ತಿಳಿಸಿದೆ.

ಐದು ದಿನಗಳ ವಿಶೇಷ ಅಧಿವೇಶನ ಸೆ. 18ರಿಂದ ಪ್ರಾರಂಭವಾಗಲಿದೆ. ಯಾವ ಉದ್ದೇಶಕ್ಕಾಗಿ ವಿಶೇಷ ಅಧಿವೇಶನವನ್ನು ಕರೆಯಲಾಗುತ್ತಿದೆ ಎಂದು ಮಾಹಿತಿ ನೀಡಿಲ್ಲ.

ಸೋನಿಯಾ ಗಾಂಧಿ ಕಿಡಿ: ವಿರೋಧ ಪಕ್ಷಗಳಿಗೆ ಮಾಹಿತಿ ನೀಡದೆಯೇ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ದೂರಿದ್ದಾರೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದಿರುವ ಪತ್ರದಲ್ಲಿ ಹೇಳಿದ್ದಾರೆ.

“ಬೇರೆ ಯಾವುದೇ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡದೆಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ಇದರ ಹಿಂದಿನ ಅಜೆಂಡಾ ಏನು ಎನ್ನುವುದರ ಬಗ್ಗೆ ಯಾರಿಗೂ ಮಾಹಿತಿ ಇಲ್ಲ. ಸರ್ಕಾರದ ವಿಷಯ ಸಂಬಂಧ 5 ದಿನಗಳನ್ನು ನಿಗದಿಪಡಿಸಲಾಗಿದೆ ಎಂದಷ್ಟೇ ನಮಗೆ ತಿಳಿಸಲಾಗಿದೆ” ಎಂದು ಸೋನಿಯಾ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Tags: Ganesh ChaturthiParliament Special SessionSonia Gandhispecial sessionಗಣೇಶ ಚತುರ್ಥಿವಿಶೇಷ ಅಧಿವೇಶನಸಂಸತ್ತು ವಿಶೇಷ ಅಧಿವೇಶನಸೋನಿಯಾ ಗಾಂಧಿ
Previous Post

ನನ್ನ ಧರ್ಮ ಸಂವಿಧಾನ ಮಾತ್ರ: ಪ್ರಿಯಾಂಕ್‌ ಖರ್ಗೆ

Next Post

ʼಜಿ 20 ಇಂಡಿಯಾ’ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಲು ಪ್ರಧಾನಿ ಮೋದಿ ಮನವಿ

Related Posts

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್
Top Story

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

by ಪ್ರತಿಧ್ವನಿ
March 4, 2026
0

ಬೆಂಗಳೂರು ದಕ್ಷಿಣ ಜಿಲ್ಲೆಯನ್ನು ನಂ.1 ಮಾಡುವುದು ಶಿವಕುಮಾರ್ ಅವರ ಕನಸು: ಬಮೂಲ್ ಅಧ್ಯಕ್ಷ ಡಿ.ಕೆ.ಸುರೇಶ್.. ಮಾಗಡಿ : "ಮಾಗಡಿ ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಬೆಂಗಳೂರು ದಕ್ಷಿಣ ಜಿಲ್ಲೆಗೆ...

Read moreDetails
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ನಡೆ ಏನು..?

March 4, 2026
ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

ಬಜೆಟ್‌ ಸಿದ್ಧತೆ : ಸರಣಿ ಸಭೆ ನಡೆಸಿದ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌…

March 4, 2026
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

March 4, 2026
Next Post
ಜಿ 20 ಇಂಡಿಯಾ

ʼಜಿ 20 ಇಂಡಿಯಾ' ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಲು ಪ್ರಧಾನಿ ಮೋದಿ ಮನವಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada