• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅತ್ತೆ ಸಾವನ್ನಪ್ಪಲಿ ಎಂದು ದೇವರಿಗೆ ವಿಚಿತ್ರ ಹರಕೆ !

ಪ್ರತಿಧ್ವನಿ by ಪ್ರತಿಧ್ವನಿ
February 21, 2026
in Top Story
0
ಅತ್ತೆ ಸಾವನ್ನಪ್ಪಲಿ ಎಂದು ದೇವರಿಗೆ ವಿಚಿತ್ರ ಹರಕೆ !
Share on WhatsAppShare on FacebookShare on Telegram

ರಾಯಬಾಗ ತಾಲ್ಲೂಕಿನ ಖಣದಾಳ ಗ್ರಾಮದಲ್ಲಿ, ಶ್ರೀ ಹುಲಿಕಾಂತೇಶ್ವರ ದೇವರಿಗೆ ವ್ಯಕ್ತಿಯೊಬ್ಬ ಒಂದು ಆಶ್ಚರ್ಯಕರ ಬೇಡಿಕೆಯನ್ನು ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಖಣದಾಳ ಗ್ರಾಮದಲ್ಲಿ ನೆಲೆಸಿರುವ ಶ್ರೀ ಹುಲಿಕಾಂತೇಶ್ವರ (ಜಗದ್ಗುರು ಹುಲಿಕಾಂತೆಶ್ವರ) ದೇವಸ್ಥಾನವು ಪ್ರಸಿದ್ಧವಾಗಿದೆ. ಈ ಕ್ಷೇತ್ರದಲ್ಲಿ ಪ್ರತಿವರ್ಷ ವಿಜೃಂಭಣೆಯಿಂದ ಶ್ರೀ ಹುಲಿಕಾಂತೇಶ್ವರ ಜಾತ್ರಾ ಮಹೋತ್ಸವ ನಡೆಯುತ್ತದೆ. ಈ ಗ್ರಾಮದ ದೇವಸ್ಥಾನವು ಸುತ್ತಮುತ್ತಲಿನ ಭಕ್ತರಿಗೆ ಪವಿತ್ರ ಸ್ಥಳವಾಗಿದೆ.

ADVERTISEMENT
Snehamayi Krishna : ಮುಡಾ ಪ್ರಕರಣದ ಒತ್ತಡದಲ್ಲಿ ನನ್ನ ಪೊಲೀಸ್ರು ವಶಕ್ಕೆ ಪಡೆದಿರಲಿಲ್ಲ ಎಂದ ಕೃಷ್ಣ..!

ವ್ಯಕ್ತಿ ದೇವರಿಗೆ “ನಮ್ಮ ಅತ್ತೆ ಸಾಯಲಿ, ದಯವಿಟ್ಟು ನನ್ನ ಕಷ್ಟವನ್ನು ದೂರ ಮಾಡು” ಎಂದು ಬರೆದು ಹುಂಡಿಗೆ ಸಲ್ಲಿಸಿದ್ದಾನೆ. ಹರಿಕೆಯು ದೇವಾಲಯದ ಹುಂಡಿಯಲ್ಲಿ ಸ 100 ರೂ ಮತ್ತು 10 ರೂ ನೋಟುಗಳ ಒಳಗೆ ಬಿಳಿಹಾಳೆಯ ಮೇಲೆ ಬರವಣಿಗೆ ರೂಪದಲ್ಲಿ ಸಿಕ್ಕಿದೆ.

Pratap Simha : ನಿಮ್ಮಂಗೆ ಸಿಕ್ಕ ಸಿಕ್ಕ ಕಡೆ ದುಡ್ಡು ಹೊಡೆಯೋ ಕೆಲಸ ನನಗೆ ಬರಲ್ಲ ಸರ್.! #Yathindra #siddaramaiah

ನಮ್ಮ ಅತ್ತೆ ಮುಂದಿನ ವರ್ಷದ ಜಾತ್ರೆ ಬರುವ ಮುಂಚೆ ಸಾವನ್ನಪ್ಪಬೇಕು‌ ಎಂದು  ಸೊಸೆಯೊ ಅಥವಾ ಅಳಿಯನೋ ಚೀಟಿ ಬರೆದು ಹುಂಡಿಯಲ್ಲಿ ಹಾಕಿರುವ ಘಟನೆ ನಡೆದಿದೆ. ಕೇವಲ 3 ದಿನಗಳ ಹಿಂದೆ ಗ್ರಾಮದಲ್ಲಿ ಶ್ರೀ ಹುಲಿಕಾಂತೇಶ್ವರ ಜಾತ್ರೆ ವಿಜೃಂಭಣೆಯಿಂದ ನಡೆದು ರಥೋತ್ಸವದೊಂದಿಗೆ 5 ದಿನಗಳ ಕಾಲ ನಡೆದ ಜಾತ್ರೆ ಮುಕ್ತಾಯವಾಗಿದೆ.

Tags: A strange vow to GodBelagavimother-in-law may die
Previous Post

ಸತೀಶ್ ಜಾರಕಿಹೊಳಿ ಮತ್ತು ಮಲ್ಲಿಕಾರ್ಜುನ ಖರ್ಗೆ ಭೇಟಿ: ಕುರ್ಚಿ ಮಾತುಕತೆ ?

Next Post

 Daily Horoscope February 22: ಇಂದು ಧನಲಾಭ ನೋಡುವ ರಾಶಿಗಳಿವು!

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
 Daily Horoscope February 22: ಇಂದು ಧನಲಾಭ ನೋಡುವ ರಾಶಿಗಳಿವು!

 Daily Horoscope February 22: ಇಂದು ಧನಲಾಭ ನೋಡುವ ರಾಶಿಗಳಿವು!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!