• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಲೇಜಿನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ

ಪ್ರತಿಧ್ವನಿ by ಪ್ರತಿಧ್ವನಿ
May 16, 2024
in ಕರ್ನಾಟಕ
0
ಕಾಲೇಜಿನ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ
Share on WhatsAppShare on FacebookShare on Telegram

ಬೆಂಗಳೂರು: ವಿದ್ಯಾರ್ಥಿಯೊಬ್ಬ ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಡೆದಿದೆ.

ADVERTISEMENT

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ (Electronic City) ಹತ್ತಿರದ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಕರಸಾಲ ರಾಹುಲ್ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯು ಕಂಪ್ಯೂಟರ್ ಸೈನ್ಸ್ ವಿಭಾಗದ ಐದನೇ ಸೆಮಿಸ್ಟರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದ. ಸೋಮವಾರ ಕಾಲೇಜಿನಲ್ಲಿ ಪರೀಕ್ಷೆ ನಡೆದಿದ್ದವು. ಈ ಸಂದರ್ಭದಲ್ಲಿ ವಿದ್ಯಾರ್ಥಿ ತಡವಾಗಿ ಬಂದಿದ್ದ. ಈ ವೇಳೆ ಏನಾದರೂ ನಿಂದಿಸಿದ್ದು, ಮನನೊಂದು ಆತ್ಮ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ರಾಹುಲ್ ಮೂಲತಃ ಆಂಧ್ರಪ್ರದೇಶ ಕರ್ನೂಲ್ ಜಿಲ್ಲೆಯವನು ಎನ್ನಲಾಗಿದೆ. ಈತ ಹಾಸ್ಟೇಲ್ ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Tags: BangaloreDeathElectronic Citystudentsuicide
Previous Post

17 ಕೋಟಿ ರೂ. ಕರೆಂಟ್ ಬಿಲ್; ಕಂಗಾಲಾದ ಮನೆ ಮಾಲೀಕ

Next Post

ಕಂತೆ ಕಂತೆ ನೋಟು ಪ್ರಕರಣ; ಸಚಿವ ಅಲಂಗೀರ್ ಆಲಂ ಅರೆಸ್ಟ್

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post
ಕಂತೆ ಕಂತೆ ನೋಟು ಪ್ರಕರಣ; ಸಚಿವ ಅಲಂಗೀರ್ ಆಲಂ ಅರೆಸ್ಟ್

ಕಂತೆ ಕಂತೆ ನೋಟು ಪ್ರಕರಣ; ಸಚಿವ ಅಲಂಗೀರ್ ಆಲಂ ಅರೆಸ್ಟ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!