• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾದ ಶಿಕ್ಷಕಿ ಸಾವು..!

Any Mind by Any Mind
December 22, 2022
in Top Story, ಕರ್ನಾಟಕ, ಶೋಧ
0
ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾದ ಶಿಕ್ಷಕಿ ಸಾವು..!
Share on WhatsAppShare on FacebookShare on Telegram

ಗೀತಾ ಬಾರಕೇರಿ ಅವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಗೀತಾ ಮೃತಪಟ್ಟಿದ್ದಾರೆ.

ADVERTISEMENT

ಗದಗ;ನರಗುಂದ ತಾಲೂಕಿನ ಹದಲಿ ಸರ್ಕಾರಿ ಶಾಲೆಯಲ್ಲಿ ನಡೆದ ಅಮಾನುಷ ಕೃತ್ಯದ ಸಂತ್ರಸ್ತೆ ಮೃತ ಬಾಲಕ ಭರತ್ ತಾಯಿ ಗೀತಾ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ದೇಶಾದ್ಯಂತ ಸಂಚಲನ ಮೂಡಿಸಿದ್ದ ವಿದ್ಯಾರ್ಥಿ ಕೊಲೆ ಪ್ರಕರಣವಾದ ಅತಿಥಿ ಶಿಕ್ಷಕಿ ಗೀತಾ ಬಾರಕೇರ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ (35) ಭರತ್ ಗೆ ಕೊಲೆ ಮಾಡಿ ಆತನ ತಾಯಿ ಅದೇ ಶಾಲೆಯ ಶಿಕ್ಷಕಿ ಗೀತಾ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು.ಹಲ್ಲೆಗೆ ಗೀತಾ ಜೊತೆಗಿನ ಮುತ್ತಪ್ಪನ ಪ್ರೇಮವೇ ಕಾರಣ ಎಂದು ಹೇಳಲಾಗಿತ್ತು.

ಭರತ್ ಮತ್ತು ಶಿಕ್ಷಕಿ ಗೀತಾ ಬಾರಕೇರಿ

ಮುತ್ತಪ್ಪ ಹಡಗಲಿ ಭರತ್‌ ಮೇಲೆ ಹಲ್ಲೆ ಮಾಡಿದ್ದ. ಭಯಗೊಂಡ ಬಾಲಕ ಪಕ್ಕದ ತರಗತಿಯಲ್ಲಿದ್ದ, ಅದೇ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ಗೀತಾ ಬಾರಕೇರಿ ಬಳಿಗೆ ಓಡಿದ್ದ.ಗೀತಾ ಬಾರಕೇರಿ ಅವರು ಯಾಕೆ ಹೊಡೆಯುತ್ತಿದ್ದೀರಿ ಎಂದು ಕೇಳುತ್ತಿದ್ದಂತೆಯೇ ಮುತ್ತಪ್ಪ ಹಡಗಲಿ ಆಕೆಯ ತಲೆಗೂ ಸಲಾಕೆಯಿಂದ ಹೊಡೆದಿದ್ದ. ಮಾತ್ರವಲ್ಲ ಬಾಲಕನನ್ನು ಮತ್ತೆ ಎಳೆದುಕೊಂಡು ಬಂದು ಇನ್ನೊಂದು ಕಟ್ಟಡದ ಕೆಳ ಜಗಲಿಗೆ ಎತ್ತಿ ಎಸೆದಿದ್ದ. ಈ ವೇಳೆ ಬಾಲಕನ ತಲೆ ಕಲ್ಲಿಗೆ ಬಡಿದು ಗಂಭೀರವಾಗಿದ್ದು, ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಡಿದ್ದ.

ಗೀತಾ ಬಾರಕೇರಿ ಅವರನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೆ ಗೀತಾ ಮೃತಪಟ್ಟಿದ್ದಾರೆ.

Tags: ಅತಿಥಿ ಶಿಕ್ಷಕಗದಗಶಿಕ್ಷಕಿ ಸಾವುಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆ
Previous Post

ಇಂಟ್ರಾನಾಸಲ್ ಕೋವಿಡ್ ಲಸಿಕೆಗೆ ಅನುಮೋದನೆ ; ಕೋವಿಡ್ ಭೀತಿ ಬೆನ್ನಲ್ಲೇ ಮಹತ್ವದ ಬೆಳವಣಿಗೆ

Next Post

ಸದನದಲ್ಲಿ ‘ಚಿರತೆ ಕಾಟ’ ಚರ್ಚೆ-ಕರಡಿಧಾಮ ದಂತೆ ‘ಚಿರತೆ ಧಾಮ’ಕ್ಕೆ ಸಲಹೆ

Related Posts

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ
Top Story

ಆರ್ ಎಸ್ ಎಸ್ ವಿರುದ್ಧ  ಖರ್ಗೆ ದ್ವೇಷ ಭಾಷಣ ಆರೋಪ: ಬಿಜೆಪಿ ದೂರು

by ಪ್ರತಿಧ್ವನಿ
April 7, 2026
0

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಕೇಳಿಬಂದಿದ್ದು, ಈ ಸಂಬಂಧ ಅಸ್ಸಾಂ ಬಿಜೆಪಿ ಪೊಲೀಸರು ಹಾಗೂ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದೆ.ಅಸ್ಸಾಂ...

Read moreDetails
ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

ಶಬರಿಮಲೆ ಪ್ರವೇಶ ವಿಚಾರ: ಸುಪ್ರೀಂ ಕೋರ್ಟ್‌ಗೆ ಕೇಂದ್ರ ಸ್ಪಷ್ಟನೆ

April 7, 2026
ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

ರಾಜ್ಯಪಾಲರ ವಿರುದ್ಧ ಟೀಕೆ: “ಕನ್ನಡ ವಿರೋಧಿ ಧೋರಣೆ ಬಿಡಲಿ, ರಾಜೀನಾಮೆ ನೀಡಲಿ” ಒತ್ತಾಯ

April 6, 2026
ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

ಇಂಧನ ಕೊರತೆ ಆರೋಪ: ಕೇಂದ್ರದ ವಿರುದ್ಧ ಕೆ.ಹೆಚ್. ಮುನಿಯಪ್ಪ ವಾಗ್ದಾಳಿ

April 6, 2026
ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

ಕಾರ್ಯಕ್ರಮದ ವೇಳೆ ಕುಸಿದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ:ಆಸ್ಪತ್ರೆಯಿಂದ ‘ಹೆಲ್ತ್ ಬುಲೆಟಿನ್’ ಬಿಡುಗಡೆ

April 4, 2026
Next Post
ಸದನದಲ್ಲಿ ‘ಚಿರತೆ ಕಾಟ’ ಚರ್ಚೆ-ಕರಡಿಧಾಮ ದಂತೆ ‘ಚಿರತೆ ಧಾಮ’ಕ್ಕೆ ಸಲಹೆ

ಸದನದಲ್ಲಿ 'ಚಿರತೆ ಕಾಟ' ಚರ್ಚೆ-ಕರಡಿಧಾಮ ದಂತೆ 'ಚಿರತೆ ಧಾಮ'ಕ್ಕೆ ಸಲಹೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!