• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಭೀಕರ ಅಪಘಾತ; ಮೂವರು ಸಾವು

ಪ್ರತಿಧ್ವನಿ by ಪ್ರತಿಧ್ವನಿ
June 8, 2024
in ಕರ್ನಾಟಕ
0
ಭೀಕರ ಅಪಘಾತ; ಮೂವರು ಸಾವು
Share on WhatsAppShare on FacebookShare on Telegram

ಚಿಕ್ಕಬಳ್ಳಾಪುರ: ಭೀಕರ ಅಪಘಾತದಲ್ಲಿ ಕೆಪಿಟಿಸಿಎಲ್ ನ ಇಬ್ಬರು ಸಿಬ್ಬಂದಿ ಹಾಗೂ ಬೆಸ್ಕಾಂನ ಓರ್ವ ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ಗೌರಿಬಿದನೂರು (Gauribidanur) ತಾಲೂಕಿನ ವಾಟದಹೊಸಹಳ್ಳಿ ಹತ್ತಿರ ಈ ಘಟನೆ ಸಂಭವಿಸಿದೆ. ಕೆಪಿಟಿಸಿಎಲ್ ಸಿಬ್ಬಂದಿ ವೇಣುಗೋಪಾಲ್ (34) ಹಾಗೂ ಶ್ರೀಧರ್ (35) ಮತ್ತು ಬೆಸ್ಕಾಂನ ಲೈನ್ ಮ್ಯಾನ್ ಮಂಜಪ್ಪ (35) ಸಾವನ್ನಪ್ಪಿದ ದುರ್ದೈವಿಗಳು. ಗೌರಿಬಿದನೂರು ತಾಲೂಕಿನ ನಗರಗೇರೆ ಗ್ರಾಮದ ಹತ್ತಿರ ನಾಲ್ವರು ಲೈನ್ ಮ್ಯಾನ್ ಗಳು ಕಾರ್ಯ ನಿರ್ವಹಿಸುತ್ತಿದ್ದರು.

ಜೂನ್ 6ರಂದು ಮಧ್ಯರಾತ್ರಿ ವಿದ್ಯುತ್ ರಿಪೇರಿ ಎಂದು ನಗರಗೇರೆಯಿಂದ ವಾಟದಹೊಸಹಳ್ಳಿ ಗ್ರಾಮಕ್ಕೆ ಹೋಗಿ ಮರಳಿ ಬರುತ್ತಿದ್ದಾಗ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಅಪಘಾತವಾಗಿದೆ. ಪರಿಣಾಮ ನಾಲ್ವರಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ⁠ಶಿವಕುಮಾರ್ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅತಿಯಾದ ವೇಗವೇ ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಪಲ್ಟಿಯಾದ ರಭಸಕ್ಕೆ ಕಾರಿನಲ್ಲಿ ಸಾವನ್ನಪ್ಪಿದವರಲ್ಲೊಬ್ಬರಾದ ಶ್ರೀಧರ್ ಹಾರಿ ಎದುರು ಇದ್ದ ಮರಕ್ಕೆ ಸಿಲುಕಿ ರಾತ್ರಿಯಿಡೀ ನೇತಾಡಿ ಕೊನೆಗೆ ಸಾವನ್ನಪ್ಪಿದ್ದಾರೆ. ಬೆಳಿಗ್ಗೆ ಇದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರಿನಲ್ಲಿದ್ದ ಶಿವಕುಮಾರ್ ನನ್ನು ಆಸ್ಪತ್ರೆಗ ದಾಖಲಿಸಲಾಗಿದೆ.
ನಾಲ್ಕು ಜನ ಮದ್ಯ ಸೇವಿಸಿದ್ದರು ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದೆ.

Tags: accidentChikkaballapurDeath
Previous Post

ಮನೆಗೆ ಬೆಂಕಿ ಹಚ್ಚಿದ ಪ್ರಕರಣ; ಶಾಸಕನಿಗೆ 7 ವರ್ಷಗಳ ಜೈಲು ಶಿಕ್ಷೆ

Next Post

ಉದ್ಯೋಗಕ್ಕಾಗಿ ಭೂಮಿ; ಲಾಲು ಪ್ರಸಾದ್ ವಿರುದ್ಧ ಸಿಬಿಐನಿಂದ ಚಾರ್ಜ್ ಶೀಟ್

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

March 4, 2026
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
Next Post
ಉದ್ಯೋಗಕ್ಕಾಗಿ ಭೂಮಿ; ಲಾಲು ಪ್ರಸಾದ್ ವಿರುದ್ಧ ಸಿಬಿಐನಿಂದ ಚಾರ್ಜ್ ಶೀಟ್

ಉದ್ಯೋಗಕ್ಕಾಗಿ ಭೂಮಿ; ಲಾಲು ಪ್ರಸಾದ್ ವಿರುದ್ಧ ಸಿಬಿಐನಿಂದ ಚಾರ್ಜ್ ಶೀಟ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!