• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಮೆಟ್ರೋ ಹಳಿಯ ಮೇಲೆ ಬಿದ್ದ ಮರ

ಪ್ರತಿಧ್ವನಿ by ಪ್ರತಿಧ್ವನಿ
June 2, 2024
in ಕರ್ನಾಟಕ
0
ಮೆಟ್ರೋ ಹಳಿಯ ಮೇಲೆ ಬಿದ್ದ ಮರ
Share on WhatsAppShare on FacebookShare on Telegram

ಬೆಂಗಳೂರು: ನಗರದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಗಾಳಿಗೆ ಮೆಟ್ರೋ ಹಳಿಯ ಮೇಲೆಯೇ ಮರ ಬಿದ್ದಿರುವ ಘಟನೆ ನಡೆದಿದೆ.

ADVERTISEMENT

ಇದರಿಂದಾಗಿ ಮೆಟ್ರೋ ನೇರಳೆ ಮಾರ್ಗದ (Metro Purple Line) ಸಂಚಾರದಲ್ಲಿ ಭಾರೀ ವ್ಯತ್ಯಯ ಉಂಟಾಗಿದೆ. ಟ್ರಿನಿಟಿ ನಿಲ್ದಾಣದಿಂದ ಮಹಾತ್ಮ ಗಾಂಧಿ ರಸ್ತೆ (MG Road) ಕಡೆಗೆ ಹೊರಡುವ ಮಾರ್ಗದಲ್ಲಿಯೇ ಮೆಟ್ರೋ ಹಳಿಗಳ ಮೇಲೆ ಮರದ ಕೊಂಬೆ ಬಿದ್ದಿದೆ. ಇದರಿಂದಾಗಿ ಮೆಟ್ರೋ ರೈಲು (Metro Train) ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ.

ಈ ಕುರಿತು ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಬೆಂಗಳೂರು ನಮ್ಮ ಮೆಟ್ರೋ (Namma Metro), ಇಂದಿರಾನಗರದಿಂದ ವೈಟ್‌ಫೀಲ್ಡ್ ಮತ್ತು ಎಂ.ಜಿ ರಸ್ತೆಯಿಂದ ಚಲ್ಲಘಟ್ಟದ ನಡುವೆ ಮಾತ್ರ ರೈಲುಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದೆ. ಬೆಂಗಳೂರಿನಲ್ಲಿ ಎರಡು ದಿನಗಳಿಂದ ವ್ಯಾಪಕ ಮಳೆಯಾಗುತ್ತಿದ್ದು, ಜನ- ಜೀವನ ಅಸ್ತವ್ಯಸ್ಥಗೊಂಡಿದೆ. ಬೆಂಗಳೂರಿನ ರಸ್ತೆಗಳೆಲ್ಲ ನೀರಿನಿಂದ ಆವೃತವಾಗಿವೆ. ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ.

Tags: metroMetro TrainMg Roadnamma metroPurple LiveRain
Previous Post

ಬೆಂಗಳೂರಿನಲ್ಲಿ ಮಳೆಹಾನಿಯಾಗದಂತೆ ಮುಂಜಾಗ್ರತ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

Next Post

ವಿಧಾನ ಪರಿಷತ್ ನ 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ

Related Posts

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!
ಕರ್ನಾಟಕ

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

by ಪ್ರತಿಧ್ವನಿ
May 25, 2026
0

ಪ್ರಧಾನಿ ನರೇಂದ್ರ ಮೋದಿ ಅವರು ಮೇ 10ರಂದು ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ ನೀಡಿದ್ದ ವೇಳೆ, ಅವರ ಸಂಚಾರ ಮಾರ್ಗದ ಸಮೀಪ ಸ್ಫೋಟಕ ಪತ್ತೆಯಾಗಿದ್ದ...

Read moreDetails
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
Next Post
ವಿಧಾನ ಪರಿಷತ್ ನ 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ

ವಿಧಾನ ಪರಿಷತ್ ನ 6 ಕ್ಷೇತ್ರಗಳಿಗೆ ಜೂ. 3ರಂದು ಚುನಾವಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!