• Home
  • About Us
  • ಕರ್ನಾಟಕ
Sunday, January 25, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌

ಪ್ರತಿಧ್ವನಿ by ಪ್ರತಿಧ್ವನಿ
December 7, 2025
in Top Story, ಕರ್ನಾಟಕ, ದೇಶ, ರಾಜಕೀಯ
0
IndiGo Crisis: ಏರ್‌ಲೈನ್ಸ್‌ಗಳಿಗೆ ಶಾಕ್‌: ವಿಮಾನ ಟಿಕೆಟ್ ದರ ಏರಿಕೆಗೆ ಕೇಂದ್ರ ಬ್ರೇಕ್‌
Share on WhatsAppShare on FacebookShare on Telegram

ಬೆಂಗಳೂರು: ಕಳೆದ ಐದು ದಿನಗಳಿಂದ ಇಂಡಿಗೋ(IndiGo )ವಿಮಾನಗಳ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾಗಿದ್ದು, ಸತತ ಆರನೇ ದಿನವೂ ಇದೇ ಪರಿಸ್ಥಿತಿ ಮುಂದುವರಿದಿದೆ. ಈ ಅವ್ಯವಸ್ಥೆ ಇನ್ನೂ ಕೆಲ ದಿನಗಳು ಹೀಗೆ ಇರುವ ಸಾಧ್ಯತೆ ಹೆಚ್ಚಿದೆ ಎಂದು ಸಂಸ್ಥೆ ಹೇಳಿಕೊಂಡಿದ್ದು, ಇಂಡಿಗೋ ವಿಮಾನ ನಂಬಿದ ಪ್ರಯಾಣಿಕರ ಪರದಾಟ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ.

ADVERTISEMENT
Siddaramaiah :  ಏನು ಎಂದು ಪ್ರಶ್ನಿಸಿದ್ದ HDK ವಿರುದ್ಧ ಸಿದ್ದು ಗರಂ #pratidhvani

ಇದೇ ಬಿಕ್ಕಟ್ಟಿನಲ್ಲಿ ಲಾಭ ಪಡೆಯಲು ಟಿಕೆಟ್​ ದರವನ್ನು ಮನಸೋ ಇಚ್ಛೆ ಏರಿಕೆ ಮಾಡಿರುವ ಕೆಲವು ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರ ಸರ್ಕಾರ ಶಾಕ್‌ ಕೊಟ್ಟಿದ್ದು, ದರ ಏರಿಕೆಗೆ ಬ್ರೇಕ್​ ಹಾಕಿದೆ. ಈಗಾಗಲೇ ಇಂಡಿಗೋ ಸಂಸ್ಥೆಯ ಸಮಸ್ಯೆಗೆ ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ, ಫ್ಲೈಟ್ ಡ್ಯೂಟಿ ಟೈಮ್ ಲಿಮಿಟೇಷನ್‌ಗೆ ವಿನಾಯಿತಿ ನೀಡಿದೆ. ಅಲ್ಲದೇ ದೇಶಾದ್ಯಂತ ಇಂತಹ ಸಮಸ್ಯೆಗೆ ಕಾರಣವಾಗಿರುವ ಇಂಡಿಗೋ ಸಂಸ್ಥೆಗೆ ಎಚ್ಚರಿಕೆ ನೀಡಿದೆ. ಪ್ರಯಾಣಿಕರ ಮರುಪಾವತಿಯ ಬಾಕಿ ಹಣವನ್ನು ನಾಳೆ ರಾತ್ರಿ 8 ಗಂಟೆಯೊಳಗೆ ಮರುಪಾವತಿಸುವಂತೆ ವಿಮಾನಯಾನ ಸಚಿವಾಲಯವು ಸೂಚಿಸಿದ್ದು, ವಿಫಲವಾದರೆ ಸಂಸ್ಥೆ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಿದೆ.

Advocate Jagdish Kumar on Darshan devil movie #dboss #pratidhvani #sandalwood 

ಈ ನಡುವೆ ದರ ಹೆಚ್ಚಿಸಿರುವ ಬೇರೆ ವಿಮಾನ ಸಂಸ್ಥೆಗಳಿಗೂ ಕೂಡ ಕೇಂದ್ರ ಮೂಗುದಾರ ಹಾಕಿದ್ದು, ದರ ಏರಿಕೆಯನ್ನು ನಿಯಂತ್ರಿಸಲು ಎಲ್ಲಾ ಏರ್‌ಲೈನ್ಸ್‌ಗಳಿಗೆ ಏಕರೂಪ ದರ ನಿಗದಿಪಡಿಸಿದೆ. ದೇಶಿಯ ವಿಮಾನ ದರಗಳ ಮೇಲೆ ಕೇಂದ್ರ ಸರ್ಕಾರ ಮಿತಿ ನಿಗದಿ ಪಡಿಸಿದೆ. 500 ಕಿಲೋ ಮೀಟರ್​ವರೆಗೆ 7,500 ರೂಪಾಯಿ ಗರಿಷ್ಠ ದರ, 500–ರಿಂದ 1,000 ಕಿ.ಮೀ 12,000 ರೂಪಾಯಿ ಗರಿಷ್ಠ ದರ, 1,000 ರಿಂದ 1,500 ಕಿ.ಮೀ 15,000 ರೂಪಾಯಿ ಗರಿಷ್ಠ ದರ
1,500 ಕಿಲೋ ಮೀಟರ್​ಗಿಂತ ಹೆಚ್ಚು ₹18,000 ಗರಿಷ್ಠ ದರ ಎಂದು ವಿಮಾನಯಾನ ಸಚಿವಾಲಯ ದರ ನಿಗದಿ ಪಡಿಸಿದೆ.

Tags: IndigoIndigo AirlinesIndiGo CrisisIndigo Flight
Previous Post

ಬಿಗ್‌ ಬಾಸ್‌ ಮನೆಯಿಂದ ಅಭಿಷೇಕ್‌ ಔಟ್‌? ಮುಂದಿನ ಕ್ಯಾಪ್ಟನ್‌ ಇವರೇನಾ..?

Next Post

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

Related Posts

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”
ಇದೀಗ

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

by ಪ್ರತಿಧ್ವನಿ
January 25, 2026
0

ಬೆಂಗಳೂರು: ನವೀಕರಿಸಬಹುದಾದ ಇಂಧನ ಯೋಜನೆಗಳು ಕೃಷಿ ಭೂಮಿಯಲ್ಲಿ ಕಾರ್ಯಾರಂಭಿಸುವುದುಕ್ಕೆ ಪೂರ್ವಾನುಮತಿ ಪಡೆಯುವ ಅವಶ್ಯತಕೆ ಇಲ್ಲ. ಇದಕ್ಕಾಗಿ ನೂತನ ವ್ಯವಸ್ಥೆಯನ್ನು ಕರ್ನಾಟಕ ಸರ್ಕಾರ ಜಾರಿಗೆ ತಂದಿದೆ, ಈ ಹೆಜ್ಜೆಯು...

Read moreDetails
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

January 25, 2026
Next Post
ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

ಬುದ್ಧಿಗೇಡಿತನಕ್ಕೂ ಮಿತಿ ಬೇಡವೇ?: ಮನುವಾದಿ ಎಂದ ಸಿದ್ದರಾಮಯ್ಯ ವಿರುದ್ಧ ಗುಡುಗಿದ HDK

Recent News

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:
Top Story

ದೇಶದ ಅತಿದೊಡ್ಡ ರಾಬರಿ ಬಯಲು: 400 ಕೋಟಿ ಎಲ್ಲಿ ಹೋಯ್ತು..?:

by ಪ್ರತಿಧ್ವನಿ
January 25, 2026
ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ
Top Story

ನಿದ್ರೆಯ ಕೊರತೆಯೇ ಹೊಟ್ಟೆಯ ಕೊಬ್ಬು ಹೆಚ್ಚಲು ಪ್ರಮುಖ ಕಾರಣ: ಇಲ್ಲಿದೆ ಮಹತ್ವದ ಮಾಹಿತಿ

by ಪ್ರತಿಧ್ವನಿ
January 25, 2026
ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ
Top Story

ಸಾಂವಿಧಾನಿಕ ಪ್ರಜ್ಞೆ–ಪ್ರಜಾತಂತ್ರದ ಮೌಲ್ಯ

by ಪ್ರತಿಧ್ವನಿ
January 25, 2026
Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope: ಇಂದು ವ್ಯವಹಾರದಲ್ಲಿ ಅತಿ ಹೆಚ್ಚು ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 25, 2026
Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ
Top Story

Siddaramaiah: ಹಣ ನಮ್ಮದು ಹೆಸರು ಮಾತ್ರ ಕೇಂದ್ರದ್ದು: ಹುಬ್ಬಳ್ಳಿಯಲ್ಲಿ ಗುಡುಗಿದ ಸಿದ್ದರಾಮಯ್ಯ

by ಪ್ರತಿಧ್ವನಿ
January 24, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

“ನವೀಕರಿಸಬಹುದಾದ ಇಂಧನ ಯೋಜನೆಗಳಿಗೆ ಕೃಷಿ ಭೂಮಿ ಬಳಕೆಗೆ ಪರ್ಮಿಷನ್‌ ಬೇಕಿಲ್ಲ..!”

January 25, 2026
ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

ರಾಜಭವನ ಕಾಂಗ್ರೆಸ್ ಭವನ, ಆಗಿದ್ದನ್ನು ಸಿಎಂ ಸಿದ್ದರಾಮಯ್ಯ ಮರೆತರೆ..? : ಬೊಮ್ಮಾಯಿ ಕಿಡಿ

January 25, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!