• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಸರ್ಕಾರದಲ್ಲಿ ಅಕ್ರಮವೋ..? ಅಕ್ರಮಕ್ಕಾಗಿಯೇ ಸರ್ಕಾರವೋ..? ಯಾರು ಕಳ್ಳರು..?

ಪ್ರತಿಧ್ವನಿ by ಪ್ರತಿಧ್ವನಿ
April 24, 2024
in Top Story, ಶೋಧ, ಸರ್ಕಾರಿ ಗೆಜೆಟ್
0
ಸರ್ಕಾರದಲ್ಲಿ ಅಕ್ರಮವೋ..? ಅಕ್ರಮಕ್ಕಾಗಿಯೇ ಸರ್ಕಾರವೋ..? ಯಾರು ಕಳ್ಳರು..?
Share on WhatsAppShare on FacebookShare on Telegram

ಪ್ರತಿಧ್ವನಿ ಈಗಾಗಲೇ ಜಯಪ್ರಕಾಶ ನಾರಾಯಣ ಯುವ ತರಬೇತಿ ಕೇಂದ್ರದಲ್ಲಿ (Jayaprakash Narayan National Youth Center Vidyanagar, Bangalore) ನಡೆದಿದೆ ಎನ್ನಬಹುದಾಗ ಸುದ್ದಿಯನ್ನು ದಾಖಲೆ ಸಮೇತ ನಿಮ್ಮ ಮುಂದಿಡುವ ಕೆಲಸ ಮಾಡಿತ್ತು. 2019 ರಿಂದ ಶುರುವಾಗಿರುವ ಈ ದಂಧೆಯಲ್ಲಿ ಕ್ರೀಡಾ ಇಲಾಖೆ ಹಾಗು ಸಂಬಂಧಪಟ್ಟ ಸಚಿವರು ಮತ್ತು ಅಧಿಕಾರಿಗಳು ಸೇರಿಕೊಂಡು ಹಣವನ್ನು ಕೊಳ್ಳೆ ಹೊಡೆದಿದ್ದಾರೆ ಎನ್ನುವುದು ಪ್ರತಿಧ್ವನಿ ಟೀಂ ತನಿಖಾ ತಂಡಕ್ಕೆ ಸಿಕ್ಕಿರುವ ಸ್ಪಷ್ಟ ಮಾಹಿತಿ.

ADVERTISEMENT

ರಾಜಕಾರಣ ಅಂದರೆ ಜನಸೇವೆ ಅಲ್ಲ, ಸರ್ಕಾರದಲ್ಲಿ ಸಿಗುವ ಅಧಿಕಾರವನ್ನು ಬಳಸಿಕೊಂಡು ಸುಲಿಗೆ ಮಾಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ ಎನ್ನುವುದು ಈ ಅಂಕಿ ಅಂಶವನ್ನು ನೋಡಿದಾಗ ಗೊತ್ತಾಗ್ತಿದೆ. Sri Jayaprakash Narayan National Youth Training Center Bangalore ಕಳೆದ 5 ವರ್ಷದ ಅವಧಿಯಲ್ಲಿ ನಮಗೆ ಸಿಕ್ಕಿರುವ ದಾಖಲೆಗಳಲ್ಲಿ 50 ರಿಂದ 60 ಕೋಟಿ ಹಣವನ್ನು ಬಿಡುಗಡೆ ಮಾಡಿಕೊಂಡು ಕೆಲಸವನ್ನೇ ಮಾಡದೆ ಬಿಲ್​ ಬಿಡುಗಡೆ ಮಾಡಿರುವ ವಿಚಾರ ಬಯಲಾಗಿದೆ.

2019-20ನೇ ಸಾಲಿನಲ್ಲಿ ಜಯಪ್ರಕಾಶ್ ನಾರಾಯಣ ಯುವ ಕ್ರೀಡಾ ತರಬೇತಿ ಕೇಂದ್ರದಲ್ಲಿ ಮ್ಯೂಸಿಯಂ ನಿರ್ಮಾಣಕ್ಕೆ ₹15 ಲಕ್ಷ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. 2020-21ನೇ ಸಾಲಿನಲ್ಲಿ ಮತ್ತೆ 10 ಲಕ್ಷ ರೂಪಾಯಿ ಬಿಡುಗಡೆಯಾಗಿದೆ. 5 ವರ್ಷ ಕಳೆದು ಹೋಗಿದೆ. ಜಯಪ್ರಕಾಶ ನಾರಾಯಣ ಯುವ ತರಬೇತಿ ಕೇಂದ್ರದಲ್ಲಿ ಮ್ಯೂಸಿಯಂ ಬಗ್ಗೆ ವಿಚಾರಿಸಿದರೆ, ಇಲ್ಲಿ ಯಾವ ಮ್ಯೂಸಿಯಂ (museum) ಕೂಡ ಇಲ್ಲ ಎನ್ನುವ ಮಾತು ಕೇಳಿ ಬರುತ್ತಿದೆ.

5 ವರ್ಷದಲ್ಲಿ ಈಗ ನಾವು ಕೇಳಿದ್ದು ಒಂದು ಅಣುವಿನಷ್ಟೂ ಇಲ್ಲ. ಇದು ಸ್ಯಾಂಪಲ್​ ಮಾತ್ರ. ಇದೇ ರೀತಿ ಕ್ರೀಡಾ ಇಲಾಖೆಯಲ್ಲಿ ಕೋಟಿ ಕೋಟಿ ಹಣವನ್ನು ನುಂಗಿ ನೀರು ಕುಡಿದಿದ್ದಾರೆ. ಕಾಮಗಾರಿ ಪರಿಶೀಲನೆ ಮಾಡಿ ಬಿಲ್ ಬಿಡುಗಡೆಗೆ ಅಸ್ತು ಎಂದಿರುವುದು​ ಎಕ್ಸಿಕ್ಯೂಟಿವ್​ ಎಂಜಿನಿಯರ್​ ಹರೀಶ್​ ಹಾಗು ಕ್ರೀಡಾ ಇಲಾಖೆ ಅಧಿಕಾರಿಗಳು. ಇಷ್ಟು ದೊಡ್ಡ ಪ್ರಮಾಣದಲ್ಲಿ ಕೆಲಸವನ್ನೇ ಮಾಡದೆ ಬಿಲ್​ ಬಿಡುಗಡೆ ಆಗ್ತಿದೆ ಎನ್ನುವುದನ್ನು ನೋಡಿದರೆ ಕ್ರೀಡಾ ಸಚಿವರು ಪಾಲುದಾರರಾಗಿರುವ ಶಂಕೆ ಕಾಡುತ್ತಿದೆ.Sri Jayaprakash Narayan National Youth Training Center Bengaluru

ಪ್ರತಿ ಬಾರಿಯೂ ಕುಮಾರ್​ ಎಂಬುವರಿಗೆ ಗುತ್ತಿಗೆ ನೀಡಲಾಗ್ತಿದೆ. ಅದರಂತೆ ಮ್ಯುಸಿಯಂ ನಿರ್ಮಾಣದ ಗುತ್ತಿಗೆಯನ್ನೂ ಕುಮಾರ್​ ಎಂಬಾತನಿಗೆ ಕೊಡಲಾಗಿದೆ. ಕಳೆದ 5 ವರ್ಷದಿಂದ ಕಾಮಗಾರಿ ಮಾಡಿಲ್ಲ. ಬಿಲ್​ ಮಾತ್ರ ಬಿಡುಗಡೆ ಆಗ್ತಾನೆ ಇದೆ. ಬಹುತೇಕ ಎಲ್ಲಾ ಕಾಮಗಾರಿಗಳನ್ನೂ ಗುತ್ತಿಗೆದಾರ ಕುಮಾರ್​ ಎಂಬುವರ ಹೆಸರಲ್ಲೇ ಬಿಲ್​ ಬಿಡುಗಡೆ ಮಾಡುತ್ತಿರುವುದನ್ನು ನೋಡಿದಾಗ ಇದರ ಹಿಂದಿನ ರಹಸ್ಯ ಗೋಲ್ಮಾಲ್​ ಅನ್ನೋದು ಬಹುತೇಕ ಖಚಿತ ಆಗ್ತಿದೆ. ಕುಮಾರ್​ ಯಾರು, ಕಾಮಗಾರಿ ಯಾಕೆ ಮಾಡಿಲ್ಲ ಎನ್ನುವುದನ್ನು ಪರಿಶೀಲನೆ ಮಾಡಬೇಕು ಅಲ್ಲವೇ..?

2019ರಲ್ಲಿ ಎಂದು ಹೇಳಿದ್ದನ್ನು ನೋಡಿ ಇಂದಿನ ಕಾಂಗ್ರೆಸ್​ ಸರ್ಕಾರ ಇದರಲ್ಲಿ ಭಾಗಿಯಾಗಿಲ್ಲ ಎಂದು ಹೇಳುವಂತಿಲ್ಲ. ಕಾಂಗ್ರೆಸ್​ ಸರ್ಕಾರ ಇಷ್ಟೆಲ್ಲಾ ಭ್ರಷ್ಟಾಚಾರ ಆಗಿರುವುದನ್ನೂ ನೋಡಿ ಸುಮ್ಮನಿದೆ ಎನ್ನುವುದಾದರೆ ಕಾಂಗ್ರೆಸ್​ ಸರ್ಕಾರದ ಪಾಲೂ ಸೇರಿಕೊಳ್ಳುತ್ತದೆ.

ಸಿಎಂ ರಾಜಕೀಯ ಕಾರ್ಯದರ್ಶಿಯಾಗಿರುವ ಕೆ. ಗೋವಿಂದರಾಜು, ಕ್ರೀಡಾ ಕ್ರೇತ್ರದಲ್ಲೇ ಕೆಲಸ ಮಾಡುತ್ತಿದ್ದಾರೆ. ಸಂಪುಟ ದರ್ಜೆ ಸ್ಥಾನಮಾನ ನೀಡಲಾಗಿದೆ. FIBA (Federation International Basketball) ಏಷ್ಯಾದ ಅಧ್ಯಕ್ಷರಾಗಿರುವ ಮೊದಲ ಭಾರತೀಯ ಎನ್ನುವ ಹೆಗ್ಗಳಿಗೆ ಪಡೆದಿದ್ದಾರೆ. ಆದರೆ ರಾಜ್ಯದಲ್ಲಿ ಕ್ರೀಡಾಪಟುಗಳ ಉತ್ತೇಜನ ಮಾಡುತ್ತಿಲ್ಲ. ಸರ್ಕಾರದಿಂದ ಕೋಟಿ ಕೋಟಿ ಹಣ ಕ್ರೀಡೆ ಹೆಸರಲ್ಲಿ ದೋಖಾ ಆಗ್ತಿದ್ರು ಸರಿಮಾಡುವ ಕೆಲಸ ಮಾಡ್ತಿಲ್ಲ ಎನ್ನುವುದನ್ನು ಗಮನಿಸಬೇಕು. ರಾಜ್ಯದ ಕ್ರೀಡಾಪಟುಗಳಿಗೆ ಉತ್ತಮ ವ್ಯವಸ್ಥೆ ಆಗಬೇಕು ಎನ್ನುವುದು ಪ್ರತಿಧ್ವನಿ ಕಾಳಜಿ ಅಷ್ಟೆ.

Tags: AccountabilitymatterscongressContractorkumarCorruptionGovernmentintigrityinvestigationMisappropriationPoliticalaccountabilityPublicfundsPublicservicesiddaramaiahSportscorruptionYouthempowermentYouthminister
Previous Post

Sony shares a list of 39 titles that will be optimized for the PS4 Pro at launch

Next Post

ಬಾಂಡ್‌ ಬಂಡವಾಳ ಮತ್ತು ಅಪರಿಪೂರ್ಣ ಪ್ರಜಾಪ್ರಭುತ್ವ

Related Posts

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
0

ಸೋಷಿಯಲ್‌ ಮೀಡಿಯಾದಲ್ಲಿ ಆಕ್ಟೀವ್‌ ಆಗಿರುವ ನಟಿಯರಲ್ಲಿ ಖುಷಿ ಮುಖರ್ಜಿ (Khushi Mukherjee) ಕೂಡ ಒಬ್ಬರು. ಸದಾ ತುಂಡುಡುಗೆ ತೊಟ್ಟು ಸದ್ದು ಮಾಡುತ್ತಿರುವ ಬೆಡಗಿ ಎಂದೇ ಹೇಳಬಹುದು. ಇದೀಗ...

Read moreDetails

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
Next Post
ಬಾಂಡ್‌ ಬಂಡವಾಳ ಮತ್ತು ಅಪರಿಪೂರ್ಣ ಪ್ರಜಾಪ್ರಭುತ್ವ

ಬಾಂಡ್‌ ಬಂಡವಾಳ ಮತ್ತು ಅಪರಿಪೂರ್ಣ ಪ್ರಜಾಪ್ರಭುತ್ವ

Please login to join discussion

Recent News

Top Story

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

by ಪ್ರತಿಧ್ವನಿ
July 2, 2025
Top Story

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

by ಪ್ರತಿಧ್ವನಿ
July 2, 2025
Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Khushi Mukherjee: ನಾನು ಬಂಗಾಳಿ ಬ್ರಾಹ್ಮಣ ಕುಟುಂಬದವಳು, ಸಂಸ್ಕೃತಿಯ ಅರಿವಿದೆ..!

July 2, 2025

“ಕೊರಗಜ್ಜ” ಸಿನಿಮಾಗೆ ಕಾಸ್ಟ್ಯೂಮ್ ಮತ್ತು ಆರ್ಟ್ ಡೈರೆಕ್ಷನ್ ಗೆ ಟಿಪ್ಸ್ ನೀಡಿದ್ದೇ 96ವರ್ಷದ ಎಂ ಎಸ್ ಸತ್ಯು- ನಿರ್ದೇಶಕ ಸುಧೀರ್ ಅತ್ತಾವರ್

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada