• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

D.K.ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಡಿಕ್ಕಿ ; ಪ್ರಾಣಾಪಾಯದಿಂದ ಪಾರಾದ ಡಿಕೆಶಿ..!

Any Mind by Any Mind
May 2, 2023
in Top Story, ಇತರೆ / Others, ಇದೀಗ
0
D.K.ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಡಿಕ್ಕಿ ; ಪ್ರಾಣಾಪಾಯದಿಂದ ಪಾರಾದ ಡಿಕೆಶಿ..!
Share on WhatsAppShare on FacebookShare on Telegram

ಬೆಂಗಳೂರು : ಮೇ.02: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಬಡಿದು ವಿಂಡೋ ಗಾಜು ಪುಡಿಪುಡಿಯಾದ ಘಟನೆ ನಡೆದಿದೆ. ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ದೇವರ ಕೃಪೆಯಿಂದ ನಾನು ಸುರಕ್ಷಿತವಾಗಿ ಮರಳಿದ್ದೆನೆ. ಚಲಿಸುತ್ತಿದ್ದ ಹೆಲಿಕಾಪ್ಟರ್​ನತ್ತ ಮೂರು ಹದ್ದುಗಳು ಬಂದವು. ಎರಡು ಹದ್ದುಗಳು ಹೆಲಿಕಾಪ್ಟರ್​​ಗೆ ಡಿಕ್ಕಿಯಾಗೋದನ್ನು ಪೈಲಟ್​​ ತಪ್ಪಿಸಿದರು ಎಂದು ಡಿ.ಕೆ.ಶಿವಕುಮಾರ್ ಹೇಳಿದರು.

ADVERTISEMENT

ಹೆಲಿಕಾಪ್ಟರ್​​ ಟೇಕಾಫ್​ ಆಗಿ 10 ನಿಮಿಷ ಆಗಿತ್ತು. ಹೊಸಕೋಟೆ ಬಳಿ ಹೆಲಿಕಾಪ್ಟರ್​ ಹಾರಾಟದ ವೇಳೆ ಹದ್ದು ಡಿಕ್ಕಿ ಹೊಡೆಯಿತು. ಅದೃಷ್ಟವತಾಶ್ ಯಾವುದೇ ಅವಘಡ ಸಂಭವಿಸಿಲ್ಲ. ಹೆಲಿಕಾಫ್ಟರ್ ನಲ್ಲಿದ್ದ ಎಲ್ಲರೂ ಸುರಕ್ಷಿತರಾಗಿದ್ದಾರೆ. ರಾಜ್ಯದ ಜನತೆ ಹಾಗೂ ದೇವರ ಅನುಗ್ರಹದಿಂದ ನಾನು ಅಪಾಯದಿಂದ ಪಾರಾಗಿದ್ದೇನೆ ಎಂದು ಡಿಕೆ ಹೇಳಿದ್ದಾರೆ.

ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ. ಕಾಂಗ್ರೆಸ್ ಪ್ರಚಾರಕ್ಕಾಗಿ ಹೆಚ್‌ಎಎಲ್‌ನಿಂದ ಮುಳಬಾಗಿಲಿಗೆ ಡಿಕೆ ಶಿವಕುಮಾರ್ ತೆರಳುತ್ತಿದ್ದರು. ಈ ವೇಳೆ ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ರಣಹದ್ದು ಬಡಿದಿದ್ದು, ಕಾಪ್ಟರ್‌ನ ವಿಂಡೋ ಗಾಜು ಪುಡಿಪುಡಿಯಾಗಿದೆ. ಆದ್ದರಿಂದ ಕಾಪ್ಟರ್ ಅನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ. ಇಂದು ಬೆಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಭಾಗವಹಿಸಿದ್ದರು. ಬಳಿಕ, ಕೋಲಾರದ ಮುಳುಬಾಗಿಲಿಗೆ ಪ್ರಯಾಣ ಕೈಗೊಂಡರು. ಈ ವೇಳೆ ಅವಘಡ ಸಂಭವಿಸಿದೆ. ಹಾರಾಟ ವೇಳೆ ಹೆಲಿಕಾಪ್ಟರ್​ ಮುಂಭಾಗದ ವಿಂಡೋ​ ಗಾಜು ಪುಡಿಪುಡಿಯಾಗಿದ್ದು,  ತುರ್ತು ಭೂಸ್ಪರ್ಶವಾಗಿದೆ.

Tags: BJPBreaking NewsCongress PartyDKSDKShivakumarHelicopterKarnataka ElectionKarnataka Politicslatestnewsನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

ಎಡಪಕ್ಷಗಳ ಐಕ್ಯತೆಯೂ ವರ್ತಮಾನದ ಸವಾಲುಗಳೂ..ಅಭಿವೃದ್ಧಿಯ ಹಾದಿಯಲ್ಲಿನ ಅಸಮಾನತೆಗಳನ್ನು ಶೋಧಿಸುವುದೇ ಪ್ರಧಾನ ಆದ್ಯತೆಯಾಗಬೇಕು

Next Post

ನಾನೂ ಸಿಎಂ ಆಗ್ಬೇಕು ಅನಿಸುತ್ತೆ..  ಆಗಬಾರದಾ? ನಾನೇನು‌ ಅಯ್ಯೋಗ್ಯನೇ?:  ಬಸನಗೌಡ ಯತ್ನಾಳ್‌ ಪಾಟೀಲ್‌

Related Posts

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ
Top Story

ಬೌರಿಂಗ್ ದುರಂತದ ಬಳಿಕ ಎಚ್ಚರಗೊಂಡ ಸರ್ಕಾರ: ರಾಜ್ಯದ ಎಲ್ಲಾ ಆಸ್ಪತ್ರೆಗಳಿಗೆ ತಪಾಸಣೆ ಆದೇಶ

by ಪ್ರತಿಧ್ವನಿ
April 30, 2026
0

ಬೆಂಗಳೂರು: ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿತ ದುರಂತದ ಹಿನ್ನೆಲೆ, ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ ಪಾಟೀಲ ಅವರು ಗುರುವಾರ ಆಸ್ಪತ್ರೆಗೆ ಭೇಟಿ...

Read moreDetails
ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

ಸೌಜನ್ಯ ಪ್ರಕರಣಕ್ಕೆ ಮತ್ತೆ ಜೀವ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಕಠಿಣ ಸೂಚನೆ

April 30, 2026
ಬೇಡ್ತಿ ನದಿಯ ಏತ ನೀರಾವರಿ ಯೋಜನೆ ಎರಡನೇ ಹಂತಕ್ಕೆ ₹180 ಕೋಟಿ

ಮಳೆ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ ಡಿಕೆಶಿ: “ಆರೋಪದ ಸಮಯವಲ್ಲ, ಪರಿಹಾರವೇ ಮುಖ್ಯ”

April 30, 2026
ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

ಕೊಲ್ಕತ್ತಾ ಹಬ್ಬದ ವಾತಾವರಣ: ಐತಿಹಾಸಿಕ ಮತದಾನ ದಾಖಲಾತಿ

April 29, 2026
ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ ದುರಂತ: 7 ಮಂದಿ ಸಾವು!

April 29, 2026
Next Post
ನಾನೂ ಸಿಎಂ ಆಗ್ಬೇಕು ಅನಿಸುತ್ತೆ..  ಆಗಬಾರದಾ? ನಾನೇನು‌ ಅಯ್ಯೋಗ್ಯನೇ?:  ಬಸನಗೌಡ ಯತ್ನಾಳ್‌ ಪಾಟೀಲ್‌

ನಾನೂ ಸಿಎಂ ಆಗ್ಬೇಕು ಅನಿಸುತ್ತೆ..  ಆಗಬಾರದಾ? ನಾನೇನು‌ ಅಯ್ಯೋಗ್ಯನೇ?:  ಬಸನಗೌಡ ಯತ್ನಾಳ್‌ ಪಾಟೀಲ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada