• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ಚುನಾವಣಾ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿ ನಿಧನ

ಪ್ರತಿಧ್ವನಿ by ಪ್ರತಿಧ್ವನಿ
April 26, 2024
in ಕರ್ನಾಟಕ, ರಾಜಕೀಯ
0
ಚುನಾವಣಾ ವೇಳೆ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿ ನಿಧನ
Share on WhatsAppShare on FacebookShare on Telegram

ಚಿತ್ರದುರ್ಗ: ಚುನಾವಣಾ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಅಧಿಕಾರಿ ಲೋ ಬಿಪಿಯಿಂದಾಗಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ಚಳ್ಳಕೆರೆಯ (Challakere) ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಚುನಾವಣಾ (Lok sabha Elections 2024) ಕರ್ತವ್ಯದಲ್ಲಿದ್ದ ಮಹಿಳಾ ಸಿಬ್ಬಂದಿ ಲೋ ಬಿಪಿಯಿಂದಾಗಿ ಸಾವನ್ನಪ್ಪಿದ್ದಾರೆ.

ಚಳ್ಳಕೆರೆ (Challakere) ಪಟ್ಟಣದ ವಿಠಲ ನಗರದ ಯಶೋಧಮ್ಮ (55) ಸಾನ್ನಪ್ಪಿದ ಮಹಿಳಾ ಅಧಿಕಾರಿ. ಯಶೋದಮ್ಮ ಅವರು ಕರ್ತವ್ಯದ ಸಂದರ್ಭದಲ್ಲಿ ಮತಗಟ್ಟೆಯಲ್ಲಿಯೇ ಲೋ ಬಿಪಿಯಿಂದಾಗಿ ಅಸ್ವಸ್ಥಗೊಂಡಿದ್ದರು. ಈ ವೇಳೆ ಅವರು ಕುಸಿದು ಬಿದ್ದರು. ಕೂಡಲೇ ಅವರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

ಚಳ್ಳಕೆರೆ ಆಸ್ಪತ್ರೆಗೆ ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ ಭೇಟಿ ನೀಡಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Tags: ChitradurgaElectionLady officeLokasabhe Election
Previous Post

ಕುಟುಂಬ ಸಮೇತ ಬಂದು ಮತದಾನ ಮಾಡಿದ ಸಂಸದ ಪ್ರಜ್ವಲ್ ರೇವಣ್ಣ!

Next Post

ಭಾರೀ ಮಳೆಗೆ 155 ಜನ ಬಲಿ; ಹಲವರ ಸ್ಥಿತಿ ಗಂಭೀರ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
ಭಾರೀ ಮಳೆಗೆ 155 ಜನ ಬಲಿ; ಹಲವರ ಸ್ಥಿತಿ ಗಂಭೀರ

ಭಾರೀ ಮಳೆಗೆ 155 ಜನ ಬಲಿ; ಹಲವರ ಸ್ಥಿತಿ ಗಂಭೀರ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!