“ಅಮ್ಮನ ನೆನಪುಗಳಿರುವ ಮೊಬೈಲ್ ಹಿಂದಿರುಗಿಸಿ” ಕರೋನಾದಿಂದ ತಾಯಿಯನ್ನು ಕಳೆದುಕೊಂಡ ಮಗಳ ಭಾವನಾತ್ಮಕ ಪತ್ರ ವೈರಲ್

ಗುಡ್ಡಗಾಡು ಜಿಲ್ಲೆ ಕೊಡಗಿನಲ್ಲಿ ಸುಸಜ್ಜಿತ ಆಸ್ಪತ್ರೆಯ ಸ್ಥಾಪನೆಗಾಗಿ ಹಲವು ವರ್ಷಗಳಿಂದಲೇ ಒತ್ತಾಯ ಇದೆಯಾದರೂ ರಾಜ್ಯ ಸರ್ಕಾರ ಮಾತ್ರ ಇತ್ತ ಗಮನ ಹರಿಸಿಲ್ಲ. ಈ ಜಿಲ್ಲೆಯಲ್ಲಿ ಏನಾದರೂ ತುರ್ತು ವೈದ್ಯಕೀಯ ಅವಶ್ಯಕತೆಗೆ ಮೈಸೂರು ಅಥವಾ ಮಂಗಳೂರಿಗೇ ತೆರಳಬೇಕಿದೆ. ಕಳೆದ 5 ವರ್ಷಗಳ ಹಿಂದೆ ರಾಜ್ಯ ಸರ್ಕಾರ ಮಡಿಕೇರಿಗೆ ವೈದ್ಯಕೀಯ ಕಾಲೇಜನ್ನೂ ಮಂಜೂರು ಮಾಡಿದ್ದು ಅದು ಸಿಬ್ಬಂದಿಗಳ ಕೊರತೆಯಿಂದಲೇ ಈಗಲೂ ನಡೆಯುತ್ತಿದೆ. ಇಡೀ ಕೊಡಗು ಜಿಲ್ಲೆಗೆ ಇರುವ ಏಕೈಕ ಉನ್ನತ ಆಸ್ಪತ್ರೆ ಎಂದರೆ ಮಡಿಕೇರಿಯ ಜಿಲ್ಲಾಸ್ಪತ್ರೆ ಮಾತ್ರ. ಇದೀಗ ಮಹಾಮಾರಿ … Continue reading “ಅಮ್ಮನ ನೆನಪುಗಳಿರುವ ಮೊಬೈಲ್ ಹಿಂದಿರುಗಿಸಿ” ಕರೋನಾದಿಂದ ತಾಯಿಯನ್ನು ಕಳೆದುಕೊಂಡ ಮಗಳ ಭಾವನಾತ್ಮಕ ಪತ್ರ ವೈರಲ್