• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಲುಷಿತ ನೀರು ಕುಡಿದು ಅಸ್ವಸ್ಥಗೊಂಡಿದ್ದ ಯುವಕ ಸಾವು

ಪ್ರತಿಧ್ವನಿ by ಪ್ರತಿಧ್ವನಿ
May 21, 2024
in ಕರ್ನಾಟಕ
0
ನವವಧುವಿನಂತೆ ಸಿಂಗಾರಗೊಂಡು ಆತ್ಮಹತ್ಯೆಗೆ ಶರಣಾದ ಯುವಕ
Share on WhatsAppShare on FacebookShare on Telegram

ಮೈಸೂರು(Mysuru): ಕಲುಷಿತ ನೀರು(Contaminated Water) ಕುಡಿದು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ.

ADVERTISEMENT

ತಾಲೂಕಿನ ಡಿ.ಸಾಲುಂಡಿ ಗ್ರಾಮದ ಕನಕರಾಜು(20) ಸಾವನ್ನಪ್ಪಿರುವ ವ್ಯಕ್ತಿ. ಈ ಯುವಕ ವಾಂತಿ ಭೇದಿಯಿಂದ ನಿನ್ನೆ ಆಸ್ಪತ್ರೆಗೆ(Hospital) ದಾಖಲಾಗಿದ್ದ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮೈಸೂರು ತಾಲೂಕಿನ ಕೆ.ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಐವರು ಗ್ರಾಮಸ್ಥರು ಅಸ್ವಸ್ಥರಾಗಿದ್ದಾರೆ. ಕಲುಷಿತ ನೀರು ಸೇವಿಸಿ ಗ್ರಾಮಸ್ಥರಿಗೆ ವಾಂತಿ, ಭೇದಿ ಶುರುವಾಗಿದೆ. ಹೀಗಾಗಿ ಐವರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಕ್ಕಳ ಸ್ಥಿತಿ ಕೂಡ ಗಂಭೀರವಾಗಿದೆ ಎನ್ನಲಾಗಿದೆ. ವೈದ್ಯಾಧಿಕಾರಿಗಳು ಭೇಟಿ ನೀಡಿ ತಪಾಸಣೆ ನಡೆಸುತ್ತಿದ್ದಾರೆ. ಕೆ.ಸಾಲುಂಡಿ ನೀರು ತುಂಬಿದ ಟ್ಯಾಂಕ್ ನಿಂದ ಮನೆಗಳಿಗೆ ನಲ್ಲಿ ಮೂಲಕ ನೀರು ಬರುತ್ತದೆ. ಈ ನೀರು ಕುಡಿದು ಕೆಲವರು ಅಸ್ವಸ್ಥರಾಗಿದ್ದಾರೆ ಎನ್ನಲಾಗಿದೆ.

Tags: HospitalMysoreTankwater
Previous Post

ದ್ವಿತೀಯ ಪಿಯುಸಿ-2 ಫಲಿತಾಂಶ ಪ್ರಕಟ; ಶೇ. 35ರಷ್ಟು ಫಲಿತಾಂಶ!

Next Post

UP ಜೋಡೆತ್ತುಗಳ ಡಿಫರೆಂಟ್ ಅಂಡ್ ಕಾನ್ಫಿಡೆಂಟ್ ಮಾತುಕತೆ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post

UP ಜೋಡೆತ್ತುಗಳ ಡಿಫರೆಂಟ್ ಅಂಡ್ ಕಾನ್ಫಿಡೆಂಟ್ ಮಾತುಕತೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada