• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಮುಸ್ಲಿಂ ಯುವಕ : Shimoga District Collector’s Office

ಪ್ರತಿಧ್ವನಿ by ಪ್ರತಿಧ್ವನಿ
March 19, 2023
in Top Story, ಇದೀಗ, ಕರ್ನಾಟಕ
0
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಮುಸ್ಲಿಂ ಯುವಕ : Shimoga District Collector’s Office
Share on WhatsAppShare on FacebookShare on Telegram

ಶಿವಮೊಗ್ಗ: ಮಾ.19: ಶಿವಮೊಗ್ಗದ (Shivamogga) ಜಿಲ್ಲಾಧಿಕಾರಿ ಕಚೇರಿ (DC Office) ಎದುರು ಮುಸ್ಲಿಂ ಸಮುದಾಯದವರು ಪ್ರತಿಭಟನೆ ನಡೆಸಿ, ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದರು. ಈ ವೇಳೆ ಮುಸ್ಲಿಂ ಯುವಕನೊಬ್ಬ ಉದ್ದಟತನ ಪ್ರದರ್ಶಿಸಿದ್ದಾನೆ. ಜಿಲ್ಲಾಧಿಕಾರಿ ಕಚೇರಿ ಮೇಲೆ ಹತ್ತಿ ಯುವಕನೊಬ್ಬ ಆಜಾನ್ ಕೂಗಿದ್ದಾನೆ.

ADVERTISEMENT

ಘಟನೆಗೆ ಸಂಬಂಧಿಸಿದಂತೆ ಆಜಾನ್ ಕೂಗುವುದಕ್ಕೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಮೇಲೆ ಆಜಾನ್ ಕೂಗದಂತೆ ಪೊಲೀಸರ ತಾಕೀತು ನಡೆಸಿದ್ದಾರೆ. ಈ ವೇಳೆ ಮತ್ತೋರ್ವ ಯುವಕ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾನೆ. ಆಜಾನ್ ಬಗ್ಗೆ ಮಾತನಾಡುವುದಕ್ಕೆ ಈಶ್ವರಪ್ಪ ಯಾರು? ಇವತ್ತು ಇಲ್ಲಿ ಕೂಗಿದ್ದೇವೆ? ನಾಳೆ ವಿಧಾನಸೌಧದಲ್ಲಿ ಕೂಗುತ್ತೇವೆ. ಇದು ತಾಯಿ ಬಗ್ಗೆ ಮಾತನಾಡಿದ್ದಲ್ಲ ಅಲ್ಲಾಹ ಬಗ್ಗೆ ಮಾತನಾಡಿದ್ದು ಎಂದು ಕಿಡಿಕಾರಿದ್ದಾನೆ. ಘಟನೆಯ ವೇಳೆ ಆಜಾನ್ ಕೂಗಿ ಉದ್ಧಟತನ ತೋರಿದ ಯುವಕನಿಗೆ ಮುಸ್ಲಿಂ ಮುಖಂಡರು ಯುವಕನಿಗೆ ಬೈದು ಬುದ್ಧಿ ಹೇಳಿದ್ದಾರೆ. ನಂತರ ಪ್ರತಿಭಟನಾಕಾರರನ್ನು ಸ್ಥಳದಿಂದ ಪೊಲೀಸರು ವಾಪಸ್ ಕಳುಹಿಸಿದ್ದಾರೆ.

Tags: ajanBJPBJP GovernmentBSYcmbommaiCongress Partyctravi eswarappadrsudhakatKS EshwarappalatestnewsMuslim YouthMuslimsprotestprotestsShivamoggaಬಿ ಎಸ್ ಯಡಿಯೂರಪ್ಪಬಿಜೆಪಿ
Previous Post

ದಿನಸಿ ಕಿಟ್​, ಉಡುಗೊರೆ ಸೀಜ್​.. ಕಾನೂನು ಮಾನ್ಯತೆ ಇದೆಯಾ..?

Next Post

ʼಜೆಡಿಎಸ್ ಪುಟ್ಕೋಸಿ ಪಕ್ಷʼ ಎಂಬ ಕಾಂಗ್ರೆಸ್ ಹೇಳಿಕೆಗೆ ಹೆಚ್ ಡಿ ‌ಕೆ ಕೆಂಡಾಮಂಡಲ..! H.D.Kumaraswamy

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post
ʼಜೆಡಿಎಸ್ ಪುಟ್ಕೋಸಿ ಪಕ್ಷʼ ಎಂಬ ಕಾಂಗ್ರೆಸ್ ಹೇಳಿಕೆಗೆ ಹೆಚ್ ಡಿ ‌ಕೆ  ಕೆಂಡಾಮಂಡಲ..! H.D.Kumaraswamy

ʼಜೆಡಿಎಸ್ ಪುಟ್ಕೋಸಿ ಪಕ್ಷʼ ಎಂಬ ಕಾಂಗ್ರೆಸ್ ಹೇಳಿಕೆಗೆ ಹೆಚ್ ಡಿ ‌ಕೆ ಕೆಂಡಾಮಂಡಲ..! H.D.Kumaraswamy

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!