• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಪ್ರೇಮ ವಿವಾಹ ಮಾಡಿಕೊಂಡ ಯುವತಿ; ತಾಯಿ ಆತ್ಮಹತ್ಯೆ

ಪ್ರತಿಧ್ವನಿ by ಪ್ರತಿಧ್ವನಿ
June 3, 2024
in ಕರ್ನಾಟಕ
0
ಪ್ರೇಮ ವಿವಾಹ ಮಾಡಿಕೊಂಡ ಯುವತಿ; ತಾಯಿ ಆತ್ಮಹತ್ಯೆ
Share on WhatsAppShare on FacebookShare on Telegram

ಬೆಂಗಳೂರು: ಮಗಳು ಪ್ರೇಮ ವಿವಾಹ (Love Marriage) ಮಾಡಿಕೊಂಡಿದ್ದಕ್ಕೆ ನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ.

ADVERTISEMENT

ಈ ಘಟನೆ ನೆಲಮಂಗಲ ನಗರದ (Nelamangala City) ಸರ್ಕಾರಿ ಆಸ್ಪತ್ರೆ ಎದುರಿನ ಪಾರ್ಕ್‌ ನಲ್ಲಿ ನಡೆದಿದೆ. ನೆಲಮಂಗಲ ತಾಲ್ಲೂಕಿನ ಅಂಜನಾ ನಗರದ 45 ವರ್ಷದ ಮಹಿಳೆ ಲಕ್ಷ್ಮಮ್ಮ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.

ಆತ್ಮಹತ್ಯೆ(Suicide) ಮಾಡಿಕೊಂಡಿದ್ದ ಲಕ್ಷ್ಮಮ್ಮ ಅವರ ಮಗಳು ಇತ್ತೀಚೆಗಷ್ಟೇ ಕುಟುಂಬಸ್ಥರ ವಿರೋಧದ ಮಧ್ಯೆ ಪ್ರೇಮ ವಿವಾಹ ಮಾಡಿಕೊಂಡಿದ್ದಳು. ಇದರಿಂದಾಗಿ ಮನನೊಂದು ಲಕ್ಷ್ಮಮ್ಮ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು(Police) ಶಂಕಿಸಿದ್ದಾರೆ.

ಈ ಕುರಿತು ನೆಲಮಂಗಲ ಟೌನ್ ಪೊಲೀಸ್ ಠಾಣೆ (Nelamangala Town Police Station) ಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ(Investigation) ಕೈಗೊಂಡಿದ್ದಾರೆ.

Tags: BangaloreDeathLove MarriageNelamangalasuicide
Previous Post

Maadeva : ಸೋನಾಲ್ ಮಾತಿಗೆ ಶಾಕ್ ಆದ ಟೈಗರ್ !

Next Post

Love Li : ಉತ್ತರ ಕರ್ನಾಟಕ ಶೈಲಿಯಲ್ಲಿ ಹೀರೋಯಿನ್ ಪಟಾಯಿಸಿದ ನವೀನ್ ಶಂಕರ್

Related Posts

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ
ಕರ್ನಾಟಕ

ಸಿಎಂ ನಿವಾಸದಲ್ಲಿ ಉಪಹಾರ ರಾಜಕೀಯ: ಡಿಕೆಶಿ-ಸಿದ್ದರಾಮಯ್ಯ ಭೇಟಿ ಕುತೂಹಲ

by ಪ್ರತಿಧ್ವನಿ
May 28, 2026
0

ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ನಡುವೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ ಸಚಿವರಿಗಾಗಿ ವಿಶೇಷ ಉಪಹಾರ ಕೂಟ ಏರ್ಪಡಿಸಿದ್ದು, ರಾಜಕೀಯ ವಲಯದಲ್ಲಿ ಹೊಸ...

Read moreDetails
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

ಸಿದ್ದರಾಮಯ್ಯ ರಾಜೀನಾಮೆಗೆ ಸಿದ್ಧವಾಯ್ತಾ ವೇದಿಕೆ..? : ದೆಹಲಿಯ ಸಭೆಯಲ್ಲಿ ಏನೇನಾಯ್ತು? ಇನ್‌ಸೈಡ್‌ ಡೀಟೆಲ್ಸ್‌ ಇಲ್ಲಿದೆ..

May 26, 2026
Next Post

Love Li : ಉತ್ತರ ಕರ್ನಾಟಕ ಶೈಲಿಯಲ್ಲಿ ಹೀರೋಯಿನ್ ಪಟಾಯಿಸಿದ ನವೀನ್ ಶಂಕರ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!