• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿ, ಲಾಡ್ಜ್‌ಗೆ ಕರೆದೊಯ್ದು ಯುವಕನಿಂದ ಅತ್ಯಾಚಾರ

ಪ್ರತಿಧ್ವನಿ by ಪ್ರತಿಧ್ವನಿ
August 24, 2023
in ಇತರೆ / Others, ಇದೀಗ, ದೇಶ
0
ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ಯುವತಿ, ಲಾಡ್ಜ್‌ಗೆ ಕರೆದೊಯ್ದು ಯುವಕನಿಂದ ಅತ್ಯಾಚಾರ
Share on WhatsAppShare on FacebookShare on Telegram

ಗುರುಗಾಂವ್‌; ಇನ್‌ಸ್ಟಾಗ್ರಾಂ ( Instagram ) ಪರಿಚಯವಾದ 21 ವರ್ಷದ ಯುವತಿಯ ಮೇಲೆ ಯುವಕನೋರ್ವ ಅತ್ಯಾಚಾರ ಎಸಗಿರುವ ಹೀನಾಯ ಘಟನೆ ನಡೆದಿದೆ, ಅತ್ಯಾಚಾರದ ಸಂದರ್ಭದಲ್ಲಿ ಆಕೆಯ ಅಶ್ಲೀಲ ಫೋಟೊ ಹಾಗೂ ವಿಡಿಯೊಗಳನ್ನು ಚಿತ್ರೀಕರಿಸಿಕೊಂಡಿರುವ ಆತ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕಿದಾನೆ ಎಂದು ಪೊಲೀಸ್‌ ದೂರು ದಾಖಲಾಗಿದೆ.

ADVERTISEMENT

ಸೋನಿಪತ್‌ನ ಯುವತಿಗೆ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ವರ್ಷದ ಹಿಂದೆ ಆರೋಪಿ ರಾಹುಲ್ ಎಂಬಾತನ ಪರಿಚಯವಾಗಿತ್ತು. ಇಬ್ಬರೂ ಪರಸ್ಪರ ಮೊಬೈಲ್ ನಂಬರ್ ಹಂಚಿಕೊಂಡು ಮೆಸೆಜ್‌ ಹಾಗೂ ಕಾಲ್‌ ಮಾಡಿ ಮಾತನಾಡಿಕೊಳ್ಳುತ್ತಿದ್ದರು, ಆತ ಗುರುಗಾಂವ್ ನ ಸೆಕ್ಟರ್ 14ರ ಪೇಯಿಂಗ್ ಗೆಸ್ಟ್ ನಲ್ಲಿ ವಾಸ್ತವ್ಯ ಹೂಡುವಂತೆ ರಾಹುಲ್ ಈಕೆಯ ಮನವೊಲಿಸಿದ್ದ ಎಂದು ಯುವತಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಆಗಸ್ಟ್ 4ರಂದು ರಾಹುಲ್‌ ತನಗೆ ಕರೆ ಮಾಡಿ ಸೆಕ್ಟರ್ 12ರಲ್ಲಿ ಹೋಟೆಲ್ ಗೆ ಕರೆದೊಯ್ದಿದ್ದಾನೆ. ಅಲ್ಲಿ ವಿವಾಹವಾಗುವ ಭರವಸೆ ನೀಡಿ ಅತ್ಯಾಚಾರ ಎಸಗಿದ್ದಾನೆ. ಕೃತದ ಅಶ್ಲೀಲ ಫೋಟೊಗಳನ್ನು ಕ್ಲಿಕ್ಕಿಸಿದ್ದಲ್ಲದೇ ವಿಡಿಯೋವನ್ನು ಕೂಡಾ ಚಿತ್ರೀಕರಿಸಿಕೊಂಡಿದ್ದಾನೆ. ಬಳಿಕ ಇದನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನ ಎಂದು ದೂರಿನಲ್ಲಿ ಹೇಳಿದ್ದಾರೆ.

ಇದೀಗ ಭಾರತೀಯ ದಂಡಸಂಹಿತೆ ಸೆಕ್ಷನ್ 376 ಹಾಗೂ 506ರ ಅಡಿಯಲ್ಲಿ ಆರೋಪಿ ವಿರುದ್ಧ ಪಶ್ಚಿಮ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯ ಪತ್ತೆಗೆ ಬಲೆ ಬೀಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Tags: DehligurugramHariyanaInstagramlaw and order situationPolice
Previous Post

ಬಂಡೆ ಮಹಾಕಾಳಿ ಸನ್ನಿಧಿಯಲ್ಲಿ ಸೆಟ್ಟೇರಿತು ರೂಪೇಶ್ ಶೆಟ್ಟಿ-ಜಾಹ್ನವಿ ‘ಅಧಿಪತ್ರ’ ಸಿನಿಮಾ

Next Post

ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ, ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿಕೆ

Related Posts

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!
ಇತರೆ / Others

ಅಯೋಧ್ಯೆ ರಾಮ ಮಂದಿರದ  ದಾಳಿಗೆ ಸಂಚು ರೂಪಿಸಿದ್ದ ಉಗ್ರ ಅಬ್ದುಲ್ ರೆಹ್ಮಾನ್  ಹತ್ಯೆ..!

by ಪ್ರತಿಧ್ವನಿ
February 10, 2026
0

ಅಯೋಧ್ಯೆಯ ರಾಮ ಮಂದಿರದ ಮೇಲೆ ದಾಳಿ ನಡೆಸುವ ಸಂಚು ರೂಪಿಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಉಗ್ರ ಅಬ್ದುಲ್ ರೆಹ್ಮಾನ್ ಫರೀದಾಬಾದ್ ಜೈಲಿನಲ್ಲಿ ಹತ್ಯೆಗೀಡಾಗಿದ್ದಾನೆ. ಉಗ್ರ ಅಬ್ದುಲ್ ರೆಹ್ಮಾನ್'ನನ್ನು...

Read moreDetails
Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

Bitcoin:ಬಿಟ್‌ಕಾಯಿನ್‌ ಹೂಡಿಕೆದಾರರಿಗೆ ಬಿಗ್‌ ಶಾಕ್: 24 ಗಂಟೆಗಳಲ್ಲಿ 1 ಬಿಲಿಯನ್ ಡಾಲರ್ ನಷ್ಟ

February 8, 2026
ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

ಭಾರತದಾದ್ಯಂತ 2.5 ಕೋಟಿ ಆಧಾರ್ ಕಾರ್ಡ್ ರದ್ದು-ಯಾಕೆ ಗೊತ್ತೆ ?

February 8, 2026
ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಸಚಿವ ಸಂತೋಷ್‌ ಲಾಡ್

February 7, 2026
ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

ಧಾರ್ಮಿಕ ಮೂಲ ತಳಪಾಯದಲ್ಲಿ ನಿರ್ಮಿತ ದೇಶಗಳ ಅಂತ್ಯ: ಪಾಕಿಸ್ತಾನದ ದುರಂತ ಭಾರತಕ್ಕೂ ಪಾಠ!

February 7, 2026
Next Post
ಕಾಂಗ್ರೆಸ್​ ಚುನಾವಣೆ ಗೆಲ್ಲೋದು ಪಕ್ಕಾ, ಮೇ 15ರಂದು ಖರ್ಗೆಯಿಂದ ಸಿಎಂ ಹೆಸರು ಘೋಷಣೆ : ಡಿಕೆ ಶಿವಕುಮಾರ್​​

ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ, ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada