• Home
  • About Us
  • ಕರ್ನಾಟಕ
Thursday, June 26, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Tumkur: ರೀಲ್ಸ್ ಮಾಡಿದ್ದಕ್ಕೆ ಪ್ರಿಯಕರ ಕಿರಿಕ್ ನೇಣಿಗೆ ಶರಣಾದ ಯುವತಿ

ಪ್ರತಿಧ್ವನಿ by ಪ್ರತಿಧ್ವನಿ
June 24, 2025
in Top Story, ಇದೀಗ, ಕರ್ನಾಟಕ, ವಾಣಿಜ್ಯ, ಶೋಧ
0
Share on WhatsAppShare on FacebookShare on Telegram

ರೀಲ್ಸ್ ಅಪ್ಲೋಡ್ ವಿಚಾರವಾಗಿ ಪ್ರೇಮಿಗಳ ನಡುವೆ ಜಗಳ ಉಂಟಾಗಿ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.

ADVERTISEMENT

ಚೈತನ್ಯ (22) ಮೃತ ಯುವತಿ. ತುಮಕೂರು ಗ್ರಾಮಾಂತರದ ಹೊಸಹಳ್ಳಿಯ ಚೈತನ್ಯ ಫೈನಲ್ ಇಯರ್ ಡಿಗ್ರಿ ವ್ಯಾಸಂಗ ಮಾಡುತಿದ್ದಳು. ಪಕ್ಕದ ಊರಿನ ವಿಜಯ್ ಹಾಗೂ ಚೈತನ್ಯ ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದರು.

ಸೋಮವಾರ ಚೈತನ್ಯ ರೀಲ್ಸ್‌ವೊಂದನ್ನು ಸ್ಟೇಟಸ್‌ನಲ್ಲಿ ಅಪ್ಲೋಡ್ ಮಾಡಿದ್ದಳು. ಇದೇ ವಿಚಾರವಾಗಿ ಪ್ರಶ್ನಿಸಲು ರಾತ್ರಿ ಚೈತನ್ಯ ಮನೆ ಬಳಿ ವಿಜಯ್ ಬಂದಿದ್ದ. ಆಗ ಚೈತನ್ಯ ತಾಯಿ ಸೌಭಾಗ್ಯಮ್ಮ ರೂಂನಲ್ಲಿ ಇದ್ದರು. ತಾಯಿ ಇದ್ದ ರೂಂ ಬಾಗಿಲಿನ ಚಿಲಕ ಹಾಕಿ ಕಿಟಕಿ ಬಳಿ ಇಬ್ಬರು ಜಗಳವಾಡಿದ್ದಾರೆ. ಆ ಬಳಿಕ ಚೈತನ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ವಿಚಾರವನ್ನು ವಿಜಯ್ ಚೈತನ್ಯ ಸಂಬಂಧಿಗೆ ಕರೆ ಮಾಡಿ ತಿಳಿಸಿದ್ದಾನೆ.

ಘಟನೆ ಸಂಬಂಧ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಚೈತನ್ಯ ಸಾವಿಗೆ ವಿಜಯ್ ಕುಮಾರ ಕಾರಣ ಎಂದು ದೂರು ದಾಖಲಾಗಿದ್ದು, ವಿಜಯ್‌ನನ್ನು ತುಮಕೂರು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರಿಸಿದ್ದಾರೆ.

Tags: ChaitanyaInstagramreelssuicidetumkurTumkur Rural Police StationTumkur SP
Previous Post

Zameer Ahmed : ಮನೆಕೊಟ್ಟಿದ್ದು ಸಾಬೀತಾದ್ರೆ ರಾಜಕೀಯ ನಿವೃತ್ತಿ: ಬಿಜೆಪಿ ನಾಯಕರಿಗೆ ಜಮೀರ್

Next Post

Yathnal: ಸಿದ್ದರಾಮಯ್ಯ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ ಮಾರಿಬಿಡ್ತಾರೆ.. ಯತ್ನಾಳ್ ಸ್ಪೋಟಕ ಹೇಳಿಕೆ

Related Posts

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ
Top Story

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ

by ನಾ ದಿವಾಕರ
June 26, 2025
0

ದಿನಾಂಕ 22 ಜೂನ್‌ 2025 – ಪ್ರೊ. ರಾಮದಾಸ್‌ ನೆನಪಿನ ಕಾರ್ಯಕ್ರಮದಲ್ಲಿ ಮಾಡಿದ ಕೃತಿ ಪರಿಚಯ ಭಾಷಣದ ಲೇಖನ ರೂಪ  ನಾ ದಿವಾಕರ ಪ್ರೊ. ರಾಮದಾಸ್‌ ಅವರ...

Read moreDetails

DCM DK: ಇನ್ನುಮುಂದೆ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

June 25, 2025

DK Shivakumar: ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ. ಶಿವಕುಮಾರ್

June 25, 2025

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

June 25, 2025

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

June 25, 2025
Next Post

Yathnal: ಸಿದ್ದರಾಮಯ್ಯ ಕರ್ನಾಟಕವನ್ನು ಡಿಕೆಶಿ ಕೈಗೆ ಕೊಡಬೇಡಿ ಮಾರಿಬಿಡ್ತಾರೆ.. ಯತ್ನಾಳ್ ಸ್ಪೋಟಕ ಹೇಳಿಕೆ

Recent News

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ
Top Story

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ

by ನಾ ದಿವಾಕರ
June 26, 2025
Top Story

DCM DK: ಇನ್ನುಮುಂದೆ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

by ಪ್ರತಿಧ್ವನಿ
June 25, 2025
Top Story

DK Shivakumar: ಎರಡು ಮೂರು ದಿನಗಳಲ್ಲಿ ಕಾವೇರಿ ಆರತಿ ಕಾರ್ಯಕ್ರಮದ ಸ್ವರೂಪ ಪ್ರಕಟಣೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
June 25, 2025
Top Story

Sharan Prakash Patil: ಸಿದ್ದರಾಮಯ್ಯ ನೇತೃತ್ವದ ಪ್ರಜಾಪ್ರಭುತ್ವ ಆಡಳಿತ, ಮೋದಿ ರೀತಿ ಸರ್ವಾಧಿಕಾರಿತನ ನಮ್ಮಲ್ಲಿಲ್ಲ: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

by ಪ್ರತಿಧ್ವನಿ
June 25, 2025
Top Story

N.S Bhosaraju: ಭಾರತದ ಮೊದಲ ಹಾಗೂ ಶಕ್ತಿಶಾಲಿ ಕ್ವಾಂಟಮ್ ಕಂಪ್ಯೂಟರ್” ಕೇಂದ್ರಕ್ಕೆ ಭೇಟಿ ನೀಡಿದ ಸಚಿವ ಎನ್‌ ಎಸ್‌ ಭೋಸರಾಜು..

by ಪ್ರತಿಧ್ವನಿ
June 25, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ

ರಾಜಕೀಯ ನೈತಿಕತೆ ಮತ್ತು ನೈತಿಕ ರಾಜಕಾರಣ

June 26, 2025

DCM DK: ಇನ್ನುಮುಂದೆ ಕಟ್ಟಡ ನಕ್ಷೆ ಅನುಮತಿ ಇಲ್ಲದೆ ಯಾರೂ ಮನೆ ಕಟ್ಟಬೇಡಿ: ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

June 25, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!