• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

Chetan by Chetan
July 11, 2025
in Top Story, ಇದೀಗ, ದೇಶ
0
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Share on WhatsAppShare on FacebookShare on Telegram

ಇನ್ಮುಂದೆ ಮತದಾರರ ಪಟ್ಟಿ (Voters list) ಪರಿಷ್ಕರಣೆಗಾಗಿ ಮತದಾರರ ಆಧಾರ್ ಕಾರ್ಡ್ (Adhar card), ಮತದಾರರ ಗುರುತಿನ (Voter I’d ) ಚೀಟಿ ಮತ್ತು ಪಡಿತರ ಚೀಟಿಗಳನ್ನು (Ration card) ದಾಖಲೆಗಳಾಗಿ ಸ್ವೀಕರಿಸುವುದನ್ನು ಪರಿಗಣಿಸುವಂತೆ ಸುಪ್ರೀಂ ಕೋರ್ಟ್ ನಿನ್ನೆ(ಜುಲೈ 10) ಚುನಾವಣಾ ಆಯೋಗಕ್ಕೆ ಮಹತ್ವದ ಆದೇಶ ನೀಡಿದೆ.

ADVERTISEMENT

ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿದಾಗ, ಆಧಾರ್ ಕಾರ್ಡ್ ಪೌರತ್ವದ ಪುರಾವೆ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್‌ಗೆ ತಿಳಿಸಿತ್ತು.

ಆದ್ರೆ ಈ ವಾದವನ್ನು ತಳ್ಳಿ ಹಾಕಿರುವ ಸುಪ್ರೀಂ ಕೋರ್ಟ್, ಮತದಾರರ ಆಧಾರ್ ಕಾರ್ಡ್, ವೋಟರ್ ಐಡಿ ಅಥವಾ ಪಡಿತರ ಚೀಟಿಯನ್ನು ಗುರುತಿನ ಚೀಟಿಯಾಗಿ ಪರಿಗಣಿಸಿ ಪರಿಷ್ಕರಣೆ ಮಾಡಬೇಕು ಎಂದು ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. 

Tags: ಆಧಾರ್ ಕಾರ್ಡ್ಕೇಂದ್ರ ಚುನಾವಣಾ ಆಯೋಗಪಡಿತರ ಚೀಟಿಬಿಹಾರ ಚುನಾವಣೆವೋಟರ್ ಐ ಡಿಸುಪ್ರೀಂ ಕೋರ್ಟ್
Previous Post

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

Next Post

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

Related Posts

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..
Top Story

ಸಿಲಿಂಡರ್ ಬೆಲೆ ಏರಿಕೆ : ಮೋದಿ ಸರ್ಕಾರದ ವಿರುದ್ಧ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ರೋಶ..

by ಪ್ರತಿಧ್ವನಿ
May 1, 2026
0

ಬೆಳಗಾವಿ : ವಾಣಿಜ್ಯ ಗ್ಯಾಸ್ ಸಿಲಿಂಡರ್ ದರವನ್ನು ₹2162ರಿಂದ ₹3153ಕ್ಕೆ ಏರಿಸಿರುವುದು, ಒಟ್ಟು ₹991ರ ಭಾರೀ ಏರಿಕೆ ಕೇಂದ್ರ ಸರ್ಕಾರದ ಜನವಿರೋಧಿ ನಿರ್ಧಾರವಾಗಿದೆ ಎಂದು ಮಹಿಳಾ ಮತ್ತು...

Read moreDetails
ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

ಗುಜರಾತ್‌ಗೆ ಗೆಲುವು ತಂದುಕೊಟ್ಟ ಆರ್‌ಸಿಬಿ ಕಳಪೆ ಪ್ರದರ್ಶನ : ಸೋಲಿಗೆ ಕಾರಣ ಬಿಚ್ಚಿಟ್ಟ ಪಾಟಿದಾರ್..‌!

May 1, 2026
227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

227 ಕೋಟಿ ರೂ. ವೆಚ್ಚದಲ್ಲಿ ವಿಜಯಪುರದಲ್ಲಿ ಕೆ.ಎಸ್.ಡಿ.ಎಲ್ ಘಟಕ: ಯೋಜನೆಗೆ ಸಂಪುಟ ಸಭೆ ಅಸ್ತು

April 30, 2026
ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

ಕಾಂಗ್ರೆಸ್ ಪಕ್ಷ ಅಧಃಪತನಕ್ಕೆ ಹೋಗಿ, ಬಿಜೆಪಿ ಆಕಾಶದೆತ್ತರಕ್ಕೆ ಹಾರೋ ಕಾಲ ಸಮೀಪಿಸುತ್ತಿದ್ದೆ..

April 30, 2026
ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

ರಾಜ್ಯ ಅಬಕಾರಿ ನೀತಿ ಸುಧಾರಣೆ ಕರಡು ಬಿಡುಗಡೆ : ನೂತನ ಮಸೂದೆಯಲ್ಲಿನ ಅಂಶಗಳೇನು..?

April 30, 2026
Next Post
ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? - 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!