• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಶಾಸಕರ ಗೂಂಡಾ ಪ್ರವೃತ್ತಿಗೆ ಆಮ್ ಆದ್ಮಿ ಪಕ್ಷ ಜಗ್ಗುವುದಿಲ್ಲ:ಡಾ. ಸತೀಶ್ ಕುಮಾರ್

ಪ್ರತಿಧ್ವನಿ by ಪ್ರತಿಧ್ವನಿ
December 13, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ನಗರದ ಮಾಗಡಿ ರಸ್ತೆಯ ಹೇರೋಹಳ್ಳಿ ಕೆರೆಗೆ ಕಲುಷಿತ ನೀರು ಬಿಟ್ಟು ಸುತ್ತಮುತ್ತಲಿನ ಒಂದು ಕಿಲೋಮೀಟರ್ ವ್ಯಾಪ್ತಿಯಲ್ಲಿ ಅನೈರ್ಮಲ್ಯ ವಾತಾವರಣ ಉಂಟಾಗಿರುವ ಸಮಸ್ಯೆಯನ್ನು ಆಮ್ ಆದ್ಮಿ ಪಕ್ಷವು ನಿನ್ನೆ ಮಾಧ್ಯಮಗಳೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲನೆ ಮಾಡುತ್ತಿರುವ ಸಂದರ್ಭದಲ್ಲಿ ಯಶವಂತಪುರ ಶಾಸಕ ಎಸ್. ಟಿ. ಸೋಮಶೇಖರ್ ರವರ ಬೆಂಬಲಿಗರು ಏಕಾಏಕಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲಿಗೆ ಯತ್ನಿಸಿದ ದುರ್ಘಟನೆಯನ್ನು ಖಂಡಿಸಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ಬೆಂಗಳೂರು ನಗರ ಅಧ್ಯಕ್ಷ ಡಾ. ಸತೀಶ್ ಕುಮಾರ್ ಪಕ್ಷವು ಎಂದಿಗೂ ಈ ರೀತಿಯ ಗೂಂಡಾ ವರ್ತನೆಗಳಿಗೆ ಬಗ್ಗುವುದಿಲ್ಲ ಹಾಗೂ ಜಗ್ಗುವುದಿಲ್ಲ.

ADVERTISEMENT

ಮಹಿಳಾ ಕಾಂಗ್ರೆಸ್ ಕಾರ್ಯಕರ್ತೆಯರನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಸ್ಥಳೀಯ ಶಾಸಕರುಗಳ ಬಗ್ಗೆ ರಾಜ್ಯ ಕಾಂಗ್ರೆಸ್ ಮಹಿಳಾ ಅಧ್ಯಕ್ಷ ಸೌಮ್ಯ ರೆಡ್ಡಿ ಗಮನಹರಿಸಿದರೆ ಒಳ್ಳೆಯದು. ಪಕ್ಷದ ಕಾರ್ಯಕರ್ತರು ಜನತೆಯ ಮೂಲ ಸೌಕರ್ಯಗಳು ಹಾಗೂ ಸಮಸ್ಯೆಗಳ ಬಗ್ಗೆ ಹೋರಾಟವನ್ನು ಮುಂದುವರಿಸಿಕೊಂಡು ಬರುತ್ತದೆ ಎಂದು ತಿಳಿಸಿದರು.

Santhosh Lad: ಸಿಎಂ ಸಿದ್ದರಾಮಯ್ಯಗೆ ಹಿಂದೂ ವಿರೋಧಿ ಎಂದ  ಯತ್ನಾಳ್‌ ವಿರುದ್ಧ ಲಾಡ್‌ ಗರಂ..! #yatnal

ಪಕ್ಷವು ಬೆಂಗಳೂರಿನಲ್ಲಿ ಜನತೆಯ ಧ್ವನಿಯಾಗಿ ಈಗಾಗಲೇ ಅನೇಕ ಹೋರಾಟಗಳನ್ನು ಹಲವು ವರ್ಷಗಳಿಂದ ಮಾಡಿಕೊಂಡು ಬಂದಿದೆ. ಇದಕ್ಕಾಗಿ ಸಾಕಷ್ಟು ಸುಳ್ಳು ಸುಳ್ಳು ಕೇಸುಗಳನ್ನು ಹಾಕುವ ಮೂಲಕ, ಹಾಗೂ ಗುಂಡ ಪ್ರವೃತ್ತಿ ಯ ಮೂಲಕ ನಮ್ಮ ಧ್ವನಿಯನ್ನು ಯಾವುದೇ ಕಾರಣಕ್ಕೂ ಅಡಗಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು. ಈ ಹೇರೋಹಳ್ಳಿ ಕೆರೆಯ ಅಭಿವೃದ್ಧಿಗಾಗಿ ಈಗಾಗಲೇ ಕೋಟಿಗಟ್ಟಲೆ ಅನುದಾನ ವ್ಯಯ ಮಾಡಲಾಗಿದೆ. ಇದು ಸಂಪೂರ್ಣ ಭ್ರಷ್ಟಾಚಾರಿಗಳ ಪಾಲಾಗಿ ಸ್ಥಳೀಯ ಜನತೆ ಮನೆಗಳಲ್ಲಿ ವಾಸ ಮಾಡಲು ಸಾಧ್ಯವಾಗದ ವಾತಾವರಣ ಉಂಟಾಗಿದೆ.ಶಾಸಕ ಎಸ್ ಟಿ ಸೋಮಶೇಖರ್ ಕೂಡಲೇ ಇತ್ತ ಕಡೆ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸದಿದ್ದಲ್ಲಿ ತೀವ್ರ ಮಟ್ಟದ ಹೋರಾಟವನ್ನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದು ಡಾ.ಸತೀಶ್ ಎಚ್ಚರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಪಕ್ಷದ ಬೆಂಗಳೂರು ನಗರ ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ ಹಾಗೂ ಕಾನೂನು ವಿಭಾಗದ ವಕೀಲ ಮಹಮ್ಮದ್ ಆಲಿ ಭಾಗವಹಿಸಿದ್ದರು.

Tags: Aam Aadmi PartybengaluruBengaluru city presidentDr.Satish Kumar.hooliganism of legislatorsMagadi RoadYeshwantpur MLA
Previous Post

Belagavi Winter Session: ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ – ನೇರಪ್ರಸಾರ

Next Post

ಒಂದು ದೇಶ ಒಂದು ಚುನಾವಣೆ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ: ಡಿಸಿಎಂ ಡಿ.ಕೆ. ಶಿವಕುಮಾರ್

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post

ಒಂದು ದೇಶ ಒಂದು ಚುನಾವಣೆ ಸಣ್ಣ ಪಕ್ಷಗಳನ್ನು ಮುಗಿಸುವ ಹುನ್ನಾರ: ಡಿಸಿಎಂ ಡಿ.ಕೆ. ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada