• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ರೈತ ಸಂಘಟನೆಗಳ ಉಪವಾಸ ಸತ್ಯಾಗ್ರಹಕ್ಕೆ ಆಮ್ ಆದ್ಮಿ ಪಕ್ಷದ ಬೆಂಬಲ

ಪ್ರತಿಧ್ವನಿ by ಪ್ರತಿಧ್ವನಿ
December 6, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ದೇಶದಲ್ಲಿ ಕರಾಳ ಕಪ್ಪು ಕೃಷಿ ಕಾಯ್ದೆಗಳನ್ನು ರದ್ದುಪಡಿಸಿತ್ತೇವೆ ಹಾಗೂ ರೈತರಿಗೆ ಎಂ ಎಸ್ ಪಿ ಜಾರಿಗೊಳಿಸಲಾಗುತ್ತದೆ ಎಂದು ಸುಳ್ಳು ಭರವಸೆ ನೀಡಿದ್ದ ಕೇಂದ್ರ ಬಿಜೆಪಿ ಸರ್ಕಾರದ ವಿಶ್ವಾಸದ್ರೋಹ ನೀತಿಯನ್ನು ವಿರೋಧಿಸಿ ದೆಹಲಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ಜಗಜಿತ್ ಸಿಂಗ್ ದಲೆವಾಲಾ ರವರ ನಿರಂತರ ಅಮರನಾಂತ ಉಪವಾಸ ಸತ್ಯಾಗ್ರಹವನ್ನು ಬೆಂಬಲಿಸಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘ ಘೋಷಿಸಿರುವ ನಿರಂತರ ಉಪವಾಸ ಸತ್ಯಾಗ್ರಹಕ್ಕೆ ಆಮ್ ಆದ್ವಿ ಪಕ್ಷ ಸಂಪೂರ್ಣ ಬೆಂಬಲ ನೀಡಲಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹಿಂದಿಲ್ಲಿ ಘೋಷಿಸಿದರು.

ADVERTISEMENT

ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ಆರಂಭವಾದ ರೈತರ ಉಪವಾಸ ಸತ್ಯಾಗ್ರಹಕ್ಕೆ ಆಗಮಿಸಿದ ಮುಖ್ಯಮಂತ್ರಿ ಚಂದ್ರು.ಪತ್ರಕರ್ತರೊಂದಿಗೆ ಮಾತನಾಡುತ್ತಾ ” ರೈತರಿಗೆ ಕನಿಷ್ಠ ಬೆಂಬಲ ಬೆಲೆ ಹಾಗೂ ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುತ್ತೇವೆಂದು ಹೇಳಿದ್ದ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ಸರ್ಕಾರ ಎರಡುವರೆ ವರ್ಷಗಳಾದರೂ ಸಹ ಇಂದಿಗೂ ಜಾರಿಗೊಳಿಸದೆ ದೇಶದ ಕೋಟ್ಯಂತರ ರೈತರುಗಳಿಗೆ ಮಾಡಿರುವ ವಿಶ್ವಾಸದ್ರೋಹವೆಂದು.

ಹಾಗೂ ಹೋರಾಟದಲ್ಲಿ ಭಾಗವಹಿಸಿದ್ದ ನೂರಾರು ರೈತರ ಸಾವುಗಳಿಗೆ ಮಾಡಿರುವ ಸಂಪೂರ್ಣ ಅಪಮಾನ” ಎಂದು ಖಂಡನೆ ವ್ಯಕ್ತಪಡಿಸಿದರು.ಆಮ್ ಆದ್ಮಿ ಪಕ್ಷವು ಸದಾ ರೈತರ ನಿರಂತರ ಹೋರಾಟಗಳಿಗೆ ಬೆಂಬಲ ನೀಡುತ್ತದೆ ಎಂದು ಘೋಷಿಸಿದರು.ಉಪವಾಸ ಸತ್ಯಾಗ್ರಹದಲ್ಲಿ ರೈತನಾಯಕ ಕುರುಬೂರು ಶಾಂತಕುಮಾರ್ , ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಡಾ.ಸತೀಶ್ , ಕಾರ್ಯದರ್ಶಿ ಜಗದೀಶ್ ಚಂದ್ರ ಸೇರಿದಂತೆ ಅನೇಕ ರೈತ ನಾಯಕರುಗಳು ಭಾಗವಹಿಸಿದ್ದರು.

Tags: Aam Aadmi Party's support for farmersagainst central BJP government'hunger strike*Jagjit Singh Dalewala'smspmukhyamantri chandruSugarcane Growers' Association
Previous Post

Central Govt: ಕೇಂದ್ರ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ.. ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಘೋಷಣೆ..!!

Next Post

ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನೀಷಯನ್ ಸಂತೋಷ್.

Related Posts

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
0

----ನಾ ದಿವಾಕರ---- ಡಿಜಿಟಲ್‌ ಯುಗದಲ್ಲೂ ಅಮಾನವೀಯ ಸಾಂಪ್ರದಾಯಿಕತೆ ಜೀವಂತವಾಗಿರುವುದು ದುರಂತ 2047ರ ವೇಳೆಗೆ ಪೂರ್ಣ ವಿಕಾಸದ ಕನಸು ಕಾಣುತ್ತಿರುವ ಡಿಜಿಟಲ್‌ ಭಾರತ ತಾನು ಪರಿಭಾವಿಸಿಕೊಂಡಿರುವ ʼಪ್ರಗತಿ-ಆಧುನಿಕತೆ-ನಾಗರಿಕತೆʼಯ ಪರಿಕಲ್ಪನೆಗಳನ್ನು...

Read moreDetails

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025
Next Post

ಚಿತ್ರತಂಡದ ಮೇಲೆ ಹಾಕಿದ ಕೇಸ್ ಹಿಂಪಡೆದ ಡ್ರೋನ್ ಟೆಕ್ನೀಷಯನ್ ಸಂತೋಷ್.

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ
Top Story

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

by ಪ್ರತಿಧ್ವನಿ
June 28, 2025
Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

ನವ ಭಾರತದ ಪ್ರಾಚೀನ ಸಮಾಜಗಳ ನಡುವೆ

June 28, 2025

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada