• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚುನಾವಣೆ ಮುಗಿದ ಮೇಲೆ ಅಮುಲ್​ ಬಗ್ಗೆ ನಿರ್ಧಾರ ಮಾಡಬಹುದಲ್ಲವೇ..? : ಆಮ್​ ಆದ್ಮಿ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
April 10, 2023
in Top Story, ಕರ್ನಾಟಕ
0
ಚುನಾವಣೆ ಮುಗಿದ ಮೇಲೆ ಅಮುಲ್​ ಬಗ್ಗೆ ನಿರ್ಧಾರ ಮಾಡಬಹುದಲ್ಲವೇ..? : ಆಮ್​ ಆದ್ಮಿ ಪ್ರಶ್ನೆ
Share on WhatsAppShare on FacebookShare on Telegram

ಬೆಂಗಳೂರು : ಚುನಾವಣೆ ಮುಗಿದ ಮೇಲೆ ಅಮುಲ್ ವಿಚಾರದ ಬಗ್ಗೆ ನಿರ್ಧಾರ ಮಾಡಲು ಸಾಧ್ಯವಿಲ್ಲವೇ? ಎಂದು ಕೇಳುವ ಮೂಲಕ ಆಮ್ ಆದ್ಮಿ ಪಕ್ಷದ ಮುಖಂಡರಾದ ಬ್ರಿಜೇಶ್ ಕಾಳಪ್ಪ ಅವರು ನಂದಿನಿ ಹಾಗೂ ಅಮುಲ್ ನಡುವಿನ ಸಂಘರ್ಷದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ್ದಾರೆ.

ADVERTISEMENT

ಆಮ್ ಆದ್ಮಿ ಪಕ್ಷದ ಮೂರನೇ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ಹೊಸ ಉಪಾಯವನ್ನು ಜನರ ಮುಂದಿಟ್ಟಿದ್ದಾರೆ. ಈ ಬಗ್ಗೆ ಮಾತನಾಡಿದ ಬ್ರಿಜೇಶ್ ಕಾಳಪ್ಪ ಅವರು “ನಂದಿನಿ ಮತ್ತು ಅಮುಲ್ ಸಂಸ್ಥೆಗಳು ಒಟ್ಟಾಗಿ ಕೆಲಸ ಮಾಡುವ ಬಗ್ಗೆ ಅಮಿತ್ ಶಾ ಈ ಹಿಂದೆ ಮಾತನಾಡಿದ್ದರು.

ಮೊದಲ ಬಾರಿಗೆ ಈ ರೀತಿಯ ಪರಿಸ್ಥಿತಿ ಉಂಟಾಗಿದೆ. ಇಂತಹ ದೊಡ್ಡ ನಿರ್ಧಾರಗಳನ್ನು ಮಾಡುವ ಮುನ್ನ ರಾಜ್ಯ ಸರ್ಕಾರದ ಅನುಮತಿ ತೆಗೆದುಕೊಳ್ಳಬೇಕು.ಈಗ ಲಕ್ಷಾಂತರ ಜನರು ಹಾಲನ್ನು ಕೆಎಂಎಫ್ ಕೊಡುತ್ತಿದ್ದಾರೆ. ಅದೇ ರೀತಿ ಖರೀದಿ ಕೂಡ ಮಾಡುತ್ತಿದ್ದಾರೆ. ಚುನಾವಣೆ ಸಂದರ್ಭ ಈ ವಿಚಾರ ಬರಬಾರದಾಗಿತ್ತು.

ಈ ನಿರ್ಣಯ ದಿಂದ ಜನರಿಗೆ ಆಕ್ರೋಶ ಉಂಟಾಗಿದೆ.ಈಗ ವಿಜಯ ಬ್ಯಾಂಕ್ ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನ ಆಗಿದ್ದು ಸ್ಟೇಟ್ ಬ್ಯಾಂಕ್ ಮೈಸೂರ್ ಕೂಡ ಈಗ ಇಲ್ಲ. ಅದೂ ವಿಲೀನ ಆಗಿ ಹೋಗಿದೆ.

ಅದೇ ರೀತಿ ನಂದಿನಿಯನ್ನು ಮಾಯ ಮಾಡುವ ಕಾರ್ಯಕ್ರಮ ಕೇಂದ್ರ ಮಾಡುತ್ತಿದೆ.ನಾಳೆ ಲಾ ಅಂಡ್ ಆರ್ಡರ್ ಪರಿಸ್ಥಿತಿ ಬರಬಾರದು ಅಂದರೆ ಈ ಸಲಹೆಯನ್ನು ಸರ್ಕಾರ ಪಾಲಿಸಲೇ ಬೇಕು. ಈಗ ಈ ಚುನಾವಣೆ ಮುಗಿದ ಮೇಲೆ ಹೊಸ ಸರ್ಕಾರ ಬರುತ್ತದೆ. ಆಗ ಆ ಸರ್ಕಾರವೇ ಈ ಸಮಸ್ಯೆಯನ್ನು ಬಗೆಹರಿಸಲಿ.

ಕೇಂದ್ರದ ಅಮುಲ್ ನ ನಿರ್ಧಾರ ಸದ್ಯಕ್ಕೆ ಪಕ್ಕಕ್ಕೆ ಇಡಿ. ಹೊಸ ಸರ್ಕಾರ ನಿರ್ಧಾರ ತೆಗೆದುಕೊಳ್ಳಲಿ.ನಮ್ಮ ಮಾತನ್ನು ಮೀರಿ ಮುಂದಿನ ದಿನದಲ್ಲಿ ನಿರ್ಧಾರ ತೆಗೆದುಕೊಂಡರೆ ಲಾ ಅಂಡ್ ಆರ್ಡರ್ ಪರಿಸ್ಥಿತಿ ಉಂಟಾದರೆ ನೀವೇ ಜವಾಬ್ದಾರಿ” ಎಂದು ಸರ್ಕಾರವನ್ನು ಎಚ್ಚರಿಸಿದ್ದಾರೆ.

Tags: Aam AadmiamulBJP GovtNandiniಅಮುಲ್​ಆಮ್​ ಆದ್ಮಿನಂದಿನಿಬಿಜೆಪಿ ಸರ್ಕಾರ
Previous Post

ಡಿಜೆ ಹಳ್ಳಿ ಗಲಭೆ ಕರಿನೆರಳು: ಅಖಂಡ ಶ್ರೀನಿವಾಸ ಮೂರ್ತಿಗೆ ಟಿಕೆಟ್‌ ನೀಡದಂತೆ ಪಟ್ಟು

Next Post

 ʻರೋಜಿ ʼ ಚಿತ್ರದ ಟೈಟಲ್‌ ಲಾಂಚ್‌.. ಚಿತ್ರತಂಡಕ್ಕೆ ಶುಭಕೋರಿದ ಡಾಲಿ

Related Posts

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!
Top Story

 Daily Horoscope February 14: ಇಂದು ಕೆಲಸದಲ್ಲಿ ಬಡ್ತಿ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
February 14, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಇಂದು ನೀವು ಕೆಲಸದ ವಿಷಯದಲ್ಲಿ ಸ್ವಲ್ಪ ಗಂಭೀರವಾಗಿರುತ್ತೀರಿ. ಕಚೇರಿಯ ಬಾಕಿ ಕೆಲಸಗಳನ್ನು ಮುಗಿಸಲು ಹೆಚ್ಚಿನ ಶ್ರಮ ವಹಿಸಬೇಕಾಗಬಹುದು. ಪ್ರೇಮ ಸಂಬಂಧಗಳಲ್ಲಿ ಇರುವವರಿಗೆ...

Read moreDetails
ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

February 13, 2026
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
Next Post
 ʻರೋಜಿ ʼ ಚಿತ್ರದ ಟೈಟಲ್‌ ಲಾಂಚ್‌.. ಚಿತ್ರತಂಡಕ್ಕೆ ಶುಭಕೋರಿದ ಡಾಲಿ

 ʻರೋಜಿ ʼ ಚಿತ್ರದ ಟೈಟಲ್‌ ಲಾಂಚ್‌.. ಚಿತ್ರತಂಡಕ್ಕೆ ಶುಭಕೋರಿದ ಡಾಲಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada