• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಂಜನಗೂಡು ನಗರಸಭೆ ಉಪಚುನಾವಣೆ: ಅಭ್ಯರ್ಥಿ ಪರ ಮುಖ್ಯಮಂತ್ರಿ ಚಂದ್ರು ಪ್ರಚಾರ

Any Mind by Any Mind
December 24, 2023
in ಕರ್ನಾಟಕ
0
ನಂಜನಗೂಡು ನಗರಸಭೆ ಉಪಚುನಾವಣೆ: ಅಭ್ಯರ್ಥಿ ಪರ ಮುಖ್ಯಮಂತ್ರಿ ಚಂದ್ರು ಪ್ರಚಾರ
Share on WhatsAppShare on FacebookShare on Telegram

ADVERTISEMENT

ಎಲ್ಲರಿಗೂ ಗುಣಮಟ್ಟದ ಶಿಕ್ಷಣ, ಆರೋಗ್ಯ ಹಾಗೂ ಮೂಲಭೂತ ಸೌಕರ್ಯಗಳು ಸಿಗಬೇಕು ಎಂಬ ಧ್ಯೇಯವನ್ನು ಇಟ್ಟುಕೊಂಡಿರುವ ಆಮ್‌ ಆದ್ಮಿ ಪಕ್ಷವು ಸ್ಥಳೀಯ ಸಮಸ್ಯೆಗಳಿಗೆ ಸದಾ ನಾಗರಿಕರ ಜೊತೆಯಾಗಿ ನಿಲ್ಲಲ್ಲಿದೆ. ಕಳೆದ 75 ವರ್ಷಗಳಿಂದ ಭ್ರಷ್ಟಾಚಾರ, ದುರಾಡಳಿತ ನಡೆಸುತ್ತಲೇ ಬಂದಿರುವ ಕಾಂಗ್ರೆಸ್‌, ಬಿಜೆಪಿ ಹಾಗೂ ಜನತಾದಳ ಪಕ್ಷಗಳಿಂದ ಬೇಸತ್ತಿದ್ದ ಜನರಿಗೆ ಪರ್ಯಾಯವಾಗಿ ಎಎಪಿ ಜನರಲ್ಲಿ ಭರವಸೆ ಮೂಡಿಸಿದೆ. ನಗರಸಭೆ ಚುನಾವಣೆಗಳಲ್ಲಿ ಗೆಲ್ಲುವ ಮೂಲಕ ಪಕ್ಷದ ನೆಲೆಯನ್ನು ಸ್ಥಳೀಯ ಮಟ್ಟದಲ್ಲಿ ಭದ್ರಪಡಿಸಲಾಗುವುದು ಎಂದು ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ತಿಳಿಸಿದರು.

ನಂಜನಗೂಡು ನಗರಸಭೆ ಉಪಚುನಾವಣೆಯಲ್ಲಿ ಕಣಕ್ಕಿಳಿದಿರುವ ಪಕ್ಷದ ಅಭ್ಯರ್ಥಿ ಜಯಲಕ್ಷ್ಮಿ ಅವರ ಪರವಾಗಿ ಮುಖ್ಯಮಂತ್ರಿ ಚಂದ್ರು ಭಾನುವಾರ ಪ್ರಚಾರ ನಡೆಸಿದರು

ರಾಜ್ಯದಲ್ಲಿರುವ ಆಡಳಿತ ಮತ್ತು ವಿರೋಧ ಪಕ್ಷಗಳು ಸರ್ಕಾರವನ್ನು ಉಳಿಸಲು ಮತ್ತು ಉರುಳಿಸಲು ಪರಸ್ಪರ ತಂತ್ರಗಾರಿಕೆಗಳಲ್ಲಿ ನಿರತವಾಗಿವೆ. ಸ್ಥಳೀಯ ಚುನಾವಣೆಗಳಲ್ಲಿ ಅಂತಹ ಪಕ್ಷಗಳಿಗೆ ಮತ ನೀಡಿದರೂ ಯಾವುದೇ ಪ್ರಯೋಜನವಾಗದು. ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸಲು, ಜನಸಾಮಾನ್ಯರ ಜೊತೆ ಸಂಕಷ್ಟಗಳಲ್ಲಿ ಜೊತೆ ನಿಲ್ಲಲು ನಮ್ಮ ಪಕ್ಷ ಸದಾ ಜೊತೆಗಿದೆ. ದೆಹಲಿಯ ಕೇಜ್ರಿವಾಲ್‌ ಮಾದರಿಯ ಆಡಳಿತ ನಮ್ಮ ರಾಜ್ಯದಲ್ಲೂ ಬರಲು ಸ್ಥಳೀಯ ಚುನಾವಣೆಗಳಲ್ಲಿ ನಮ್ಮನ್ನು ಬೆಂಬಲಿಸಬೇಕು ಎಂದು ಮುಖ್ಯಮಂತ್ರಿ ಚಂದ್ರು ಅವರು ಜನತೆಯನ್ನು ಕೋರಿದರು.

ಹೆಚ್ಚಿನ ಸಂಖ್ಯೆಯ ಸ್ಥಳೀಯರು ಪ್ರಚಾರದುದ್ದಕ್ಕೂ ಚಂದ್ರು ಹಾಗೂ ಪಕ್ಷದ ಅಭ್ಯರ್ಥಿ ಜಯಲಕ್ಷ್ಮಿ ಅವರ ಜೊತೆ ಹೆಜ್ಜೆ ಹಾಕಿದರು. ಪಕ್ಷದ ಪ್ರಣಾಳಿಕೆಯನ್ನು ಹಂಚುವ ಮೂಲಕ ಅಭ್ಯರ್ಥಿ ಜಯಲಕ್ಷ್ಮಿ ಅವರಿಗೆ ಮತ ಹಾಕುವಂತೆ ವಿನಂತಿಸಿದರು.

Tags: AAPBJPChandruCongress PartyNanjanaguduPrisidentಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಪ್ರತಾಪ್​ ಸಿಂಹ ಮಾಡಿದ ತಪ್ಪೇನು..? ಸರ್ಕಾರ ಟಾರ್ಗೆಟ್​ ಮಾಡ್ತಿದ್ಯಾ..?

Next Post

ನೂತನ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಸಮಿತಿ ರದ್ದುಗೊಳಿಸಿದ ಕ್ರೀಡಾ ಸಚಿವಾಲಯ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ನೂತನ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಸಮಿತಿ ರದ್ದುಗೊಳಿಸಿದ ಕ್ರೀಡಾ ಸಚಿವಾಲಯ

ನೂತನ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಸಮಿತಿ ರದ್ದುಗೊಳಿಸಿದ ಕ್ರೀಡಾ ಸಚಿವಾಲಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada