• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ರಾಘವ್ ಚಡ್ಡಾಗೆ AAP ಶಾಕ್: ರಾಘವ ಚಡ್ಡಾ ಆಸ್ತಿ ಎಷ್ಟು ಗೊತ್ತೆ

ಪ್ರತಿಧ್ವನಿ by ಪ್ರತಿಧ್ವನಿ
April 5, 2026
in Uncategorized
0
ರಾಘವ್ ಚಡ್ಡಾಗೆ AAP ಶಾಕ್: ರಾಘವ ಚಡ್ಡಾ ಆಸ್ತಿ ಎಷ್ಟು ಗೊತ್ತೆ
Share on WhatsAppShare on FacebookShare on Telegram

ಆಮ್ ಆದ್ಮಿ ಪಕ್ಷದ (AAP) ಪ್ರಮುಖ ನಾಯಕ ರಾಘವ್ ಚಡ್ಡಾ ಅವರಿಗೆ ಪಕ್ಷದ ಹೈಕಮಾಂಡ್ ದೊಡ್ಡ ಶಾಕ್ ನೀಡಿದ್ದು, ಅವರನ್ನು ರಾಜ್ಯಸಭೆಯ ಉಪನಾಯಕ ಸ್ಥಾನದಿಂದ ವಜಾಗೊಳಿಸಿದೆ. ಇದೇ ವೇಳೆ, ಸದನದಲ್ಲಿ ಪಕ್ಷದ ಪರವಾಗಿ ಮಾತನಾಡಲು ಅವರಿಗೆ ಅವಕಾಶ ನೀಡಬಾರದು ಎಂದು ರಾಜ್ಯಸಭೆ ಸಚಿವಾಲಯಕ್ಕೆ ಪಕ್ಷವು ಪತ್ರ ಬರೆದಿರುವುದು ತಿಳಿದುಬಂದಿದೆ.

ADVERTISEMENT
Basavaraj Bommai : ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ..! #pratidhvani

ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್‌ನಲ್ಲಿ ವಿದ್ಯಾಭ್ಯಾಸ ಮಾಡಿದ ಚಡ್ಡಾ, ದೀರ್ಘಕಾಲದಿಂದ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಅವರ ಆಪ್ತರಾಗಿ ಗುರುತಿಸಿಕೊಂಡಿದ್ದರು. ಆದರೆ ಇತ್ತೀಚೆಗೆ ಅಬಕಾರಿ ಹಗರಣ ಪ್ರಕರಣದಲ್ಲಿ ಕೇಜ್ರಿವಾಲ್ ಅವರಿಗೆ ಕ್ಲೀನ್ ಚಿಟ್ ದೊರೆತ ವಿಚಾರದಲ್ಲಿ ಚಡ್ಡಾ ಮೌನ ವಹಿಸಿರುವುದು ಪಕ್ಷದ ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಮೂಲಗಳು ತಿಳಿಸಿವೆ.

SP Dr Shobarani : ಮಂಡ್ಯ ಪೊಲೀಸರ ಭರ್ಜರಿ ಕಾರ್ಯಾಚರಣೆ..! #pratidhvani

ಪಕ್ಷದ ಆಂತರಿಕ ಮೂಲಗಳ ಪ್ರಕಾರ, ಚಡ್ಡಾ ಅವರು ಪಕ್ಷದ ನಿಲುವಿಗೆ ಅನುಗುಣವಾಗಿ ವರ್ತಿಸುತ್ತಿಲ್ಲ ಮತ್ತು ಸದನದಲ್ಲಿ ಕಡಿಮೆ ಪ್ರಾಮುಖ್ಯತೆಯ ವಿಷಯಗಳನ್ನು ಮುಂದಿರಿಸುತ್ತಿದ್ದಾರೆ ಎನ್ನಲಾಗಿದೆ. ಆದರೆ ಈ ಆರೋಪಗಳನ್ನು ತಳ್ಳಿ ಹಾಕಿರುವ ಚಡ್ಡಾ, “ಸಾರ್ವಜನಿಕ ಸಮಸ್ಯೆಗಳನ್ನು ಎತ್ತುವುದನ್ನು ತಡೆಯಲು ನನ್ನನ್ನು ಗುರಿಯಾಗಿಸಲಾಗಿದೆ” ಎಂದು ಪ್ರತಿಕ್ರಿಯಿಸಿದ್ದಾರೆ.

Congress Protest : LPG ಕೊರತೆಯ ವಿರುದ್ಧ ದಾವಣಗೆರೆಯಲ್ಲಿ ಕೈ ನಾಯಕರ ಆಕ್ರೋಶ..! #pratidhvani

ಇದೇ ವೇಳೆ, ಅವರ ಆಸ್ತಿ ವಿವರಗಳೂ ಗಮನ ಸೆಳೆದಿವೆ. ಅಫಿಡವಿಟ್ ಪ್ರಕಾರ, 2019ರಲ್ಲಿ ₹16.5 ಲಕ್ಷ ಇದ್ದ ಚರ ಆಸ್ತಿ 2022ರ ವೇಳೆಗೆ ₹37 ಲಕ್ಷಕ್ಕೆ ಏರಿಕೆಯಾಗಿದೆ. ನಗದು ಹಾಗೂ ಬ್ಯಾಂಕ್ ಠೇವಣಿಗಳು ಸೇರಿ ₹30-40 ಲಕ್ಷವಿದ್ದು, ಶೇರು-ಬಾಂಡ್‌ಗಳಲ್ಲಿ ₹6.35 ಲಕ್ಷ ಹೂಡಿಕೆ ಮಾಡಿದ್ದಾರೆ. ₹1.32 ಲಕ್ಷ ಮೌಲ್ಯದ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಹೊಂದಿದ್ದು, ಅವರ ಹೆಸರಿನಲ್ಲಿ ಯಾವುದೇ ಸ್ಥಿರ ಆಸ್ತಿ ಇಲ್ಲ ಎಂದು ಘೋಷಿಸಲಾಗಿದೆ.

Basavaraj Bommai : ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಬೊಮ್ಮಾಯಿ ಆಕ್ರೋಶ..! #pratidhvani

2023ರಲ್ಲಿ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ ಅವರನ್ನು ವಿವಾಹವಾದ ಚಡ್ಡಾ, ಕುಟುಂಬದ ಒಟ್ಟು ಆಸ್ತಿ ಮೌಲ್ಯದಲ್ಲಿ ದೊಡ್ಡ ವ್ಯತ್ಯಾಸವಿದೆ. ವರದಿಗಳ ಪ್ರಕಾರ, ಪರಿಣಿತಿ ಚೋಪ್ರಾ ಅವರ ಆಸ್ತಿ ಸುಮಾರು ₹74 ಕೋಟಿ ಆಗಿದ್ದು, ಮುಂಬೈ ಬಾಂದ್ರಾದಲ್ಲಿ ಐಷಾರಾಮಿ ನಿವಾಸ ಮತ್ತು ಹೈ-ಎಂಡ್ ಕಾರುಗಳನ್ನು ಹೊಂದಿದ್ದಾರೆ. ಇವರಿಬ್ಬರ ಒಟ್ಟು ಆಸ್ತಿ ಮೌಲ್ಯವು ₹74.5 ಕೋಟಿ ಅಂದಾಜಿಸಲಾಗಿದೆ.

Tags: #-pratidhvaniAAPArvind KejriwalDelhi Politicsexcise scamParineeti Choprapolitical newsRaghav ChadhaRajya Sabha
Previous Post

“ಒಳ್ಳೆಯ ಕಾರಣಕ್ಕೆ ಸರ್ಕಾರ ಒಂದು ದಿನವೂ ಸುದ್ದಿಯಾಗಿಲ್ಲ”: ಸಿ.ಟಿ. ರವಿ ವಾಗ್ದಾಳಿ

Next Post

ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಿರುದ್ಧ ವಾರೆಂಟ್ ಜಾರಿ

Related Posts

ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿ ಬಗ್ಗೆ ಗೃಹ ಸಚಿವರ ಮಹತ್ವದ ಮಾಹಿತಿ
Top Story

ಪೊಲೀಸ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ: ಪೊಲೀಸ್ ಹುದ್ದೆಗಳ ನೇಮಕಾತಿ ಬಗ್ಗೆ ಗೃಹ ಸಚಿವರ ಮಹತ್ವದ ಮಾಹಿತಿ

by ಪ್ರತಿಧ್ವನಿ
July 3, 2026
0

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯನ್ನು ಮತ್ತಷ್ಟು ಬಲಪಡಿಸುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ಉದ್ದೇಶದಿಂದ 2026-27ನೇ ಸಾಲಿನಲ್ಲಿ ಒಟ್ಟು 7,925 ಪೊಲೀಸ್ ಹುದ್ದೆಗಳ ನೇಮಕಾತಿ ಪ್ರಕ್ರಿಯೆ...

Read moreDetails
Breaking: ಬೆಂಗಳೂರಿನಲ್ಲಿ ದರ್ಶನ್ ಪುತ್ರನ ಕಾರು ಅಪಘಾತ; ಸಾರ್ವಜನಿಕರ ಆಕ್ರೋಶ

ಜುಲೈ 1ರಿಂದ ಪಾಸ್‌ಪೋರ್ಟ್ ಶುಲ್ಕ ಏರಿಕೆ; ಅರ್ಜಿ ಸಲ್ಲಿಸುವವರಿಗೆ ಹೆಚ್ಚುವರಿ ಹೊರೆ

June 25, 2026
ರಾಜಕೀಯ ಅಖಾಡಕ್ಕೆ ಮತ್ತೊಬ್ಬ ನಟ : ಹೊಸ ಪಕ್ಷದ ಮೂಲಕ ಚುನಾವಣೆಗೆ ಸಿದ್ಧವಾದ ಚೇತನ್‌ ಅಹಿಂಸಾ

ರಾಜಕೀಯ ಅಖಾಡಕ್ಕೆ ಮತ್ತೊಬ್ಬ ನಟ : ಹೊಸ ಪಕ್ಷದ ಮೂಲಕ ಚುನಾವಣೆಗೆ ಸಿದ್ಧವಾದ ಚೇತನ್‌ ಅಹಿಂಸಾ

June 20, 2026
ಚಿನ್ನಯ್ಯ ಜೊತೆ ಮಾತನಾಡಿದ್ದು ನಿಜನಾ..? ಪ್ರಕಾಶ್ ರಾಜ್ ಕೊಟ್ಟ ಉತ್ತರವೇನು..?

ಚಿನ್ನಯ್ಯ ಜೊತೆ ಮಾತನಾಡಿದ್ದು ನಿಜನಾ..? ಪ್ರಕಾಶ್ ರಾಜ್ ಕೊಟ್ಟ ಉತ್ತರವೇನು..?

June 17, 2026
ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್  ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ದಂಪತಿ ವಿರುದ್ಧ ಬಿಎಂಟಿಎಫ್‌ಗೆ ದೂರು

June 16, 2026
Next Post
ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಿರುದ್ಧ ವಾರೆಂಟ್ ಜಾರಿ

ಮಾಗಡಿ ಶಾಸಕ ಹೆಚ್.ಸಿ. ಬಾಲಕೃಷ್ಣ ವಿರುದ್ಧ ವಾರೆಂಟ್ ಜಾರಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada