• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, September 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..

ಪ್ರತಿಧ್ವನಿ by ಪ್ರತಿಧ್ವನಿ
January 8, 2026
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ
0
ವಿದ್ಯಾರ್ಥಿಗಳಿಗೆ ನಮ್ಮ ಮೆಟ್ರೋದಲ್ಲಿ ರಿಯಾಯಿತಿ ಪಾಸ್‌ ನೀಡಲು ಸಹಿ ಸಂಗ್ರಹಿಸಿದ ಎಎಪಿ ಯುವ ಘಟಕ..
Share on WhatsAppShare on FacebookShare on Telegram

ADVERTISEMENT

ನಮ್ಮ ಮೆಟ್ರೋದಲ್ಲಿ ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ನೀಡಬೇಕೆಂದು ಆಗ್ರಹಿಸಿ ಆಮ್ ಆದ್ಮಿ ಪಕ್ಷದ ಯುವ ಘಟಕದ ಸದಸ್ಯರು ವಿದ್ಯಾರ್ಥಿಗಳಿಂದ ಸಹಿಸಂಗಣ ಅಭಿಯಾನವಕ್ಕೆ ಇಂದು ಚಾಲನೆ ನೀಡಿದರು. ಅಭಿಯಾನದ ಆರಂಭವನ್ನು ನಗರದ ಆರ್‌.ಸಿ. ಕಾಲೇಜಿನ ಬಳಿ ನಡೆಸಲಾಯಿತು. ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ಮಾತನಾಡಿ ” ಅತ್ಯಂತ ದುಬಾರಿ ವೆಚ್ಚದ ನಮ್ಮ ಮೆಟ್ರೋ ದಿಂದಾಗಿ ವಿದ್ಯಾರ್ಥಿ ಸಮೂಹ ಸಂಪೂರ್ಣ ಮೆಟ್ರೋ ಅನುಕೂಲವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತಿಲ್ಲ.

ಬೆಂಗಳೂರಿನ ಸಂಚಾರ ಒತ್ತಡಗಳಿಂದಾಗಿ ಸಮಯಕ್ಕೆ ಸರಿಯಾಗಿ ತಲುಪಲಾಗದೆ ಸಾಕಷ್ಟು ಪರದಾಡುತ್ತಿದ್ದಾರೆ. ಇದರಿಂದಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವು ಸಹ ಕುಸಿ ಯುತ್ತಿದ್ದು ಈ ಕೂಡಲೇ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ವಿದ್ಯಾರ್ಥಿಗಳಿಗೆ ರಿಯಾಯಿತಿ ದರದಲ್ಲಿ ಪಾಸ್ ಗಳನ್ನು ವಿತರಿಸಬೇಕು . ಇದಕ್ಕಾಗಿ ಸರ್ಕಾರವನ್ನು ಒತ್ತಾಯಿಸಲು ನಾವು ಲಕ್ಷಾಂತರ ವಿದ್ಯಾರ್ಥಿ ಸಮೂಹಗಳಿಂದ ಸಹಿ ಸಂಗ್ರಹಣ ಅಭಿಯಾನವನ್ನು ನಡೆಸುತ್ತಿದ್ದೇವೆ. ಆಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳ ಬೇಕು . ಈ ಕೂಡಲೇ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಧಾವಿಸ ಸಬೇಕಾಗಿದೆ ” ಎಂದು ಅಗ್ರಹಿಸಿದರು.

ಇದೇ ಸಂದರ್ಭದಲ್ಲಿ ಯುವ ಘಟಕದ ಉಪಾಧ್ಯಕ್ಷ ಉಮೇಶ್ ಗೌಡ ಮಾತನಾಡಿ ” ನಾವು ಸತತವಾಗಿ ಬೆಂಗಳೂರಿನ ಎಲ್ಲಾ ಶಾಲಾ ಕಾಲೇಜುಗಳ ಬಳಿ ತೆರಳಿ ಸರ್ಕಾರದ ಮೇಲೆ ಒತ್ತಡ ತರಲು ಸಹಿ ಸಂಗ್ರಹಣೆಯನ್ನು ಮಾಡುತ್ತಿದ್ದೇವೆ. ವಿದ್ಯಾರ್ಥಿ ಸಮೂಹ ಈ ಅಭಿಯಾನಕ್ಕೆ ಸಂಪೂರ್ಣ ಬೆಂಬಲವನ್ನು ಈಗಾಗಲೇ ಸೂಚಿಸುತ್ತಿದ್ದಾರೆ. ಎಲ್ಲರೂ ತಮ್ಮ ತಮ್ಮ ವೈಯಕ್ತಿಕ ಸಾಮಾಜಿಕ ಜಾಲತಾಣಗಳ ಖಾತೆಗಳ ಮೂಲಕ ಸರ್ಕಾರದ ಮೇಲೆ ಒತ್ತಡ ತರಬೇಕು. ಪಕ್ಷಾತೀತವಾಗಿ ಎಲ್ಲ ನಾಯಕರುಗಳು ವಿದ್ಯಾರ್ಥಿಗಳ ಅನುಕೂಲಕ್ಕೆ ಕೂಡಲೇ ಭಾವಿಸಬೇಕು ” ಎಂದು ಒತ್ತಾಯಿಸಿದರು.

ಅಭಿಯಾನದಲ್ಲಿ ಪಕ್ಷದ ಯುವ ಘಟಕದ ಬೆಂಗಳೂರು ನಗರಾಧ್ಯಕ್ಷ ಓಂಕಾರ್ ಮಂಜುನಾಥ್ , ಮುಖಂಡರುಗಳಾದ ನವೀನ್ ಅಯ್ಯರ್, ಇಂದು, ಭಾನುಪ್ರಿಯ, ರೋಹಿತ್ ಸೇರಿದಂತೆ ಅನೇಕರು ಭಾಗವಹಿಸಿದ್ದರು.

Tags: Aam AadmiAam Aadmi PartyAAPBangalorebmrclCM SiddaramaiahDK ShivakumarKarnatakaMetro Passnamma metroStudents
Previous Post

ಹಾಲಿವುಡ್​ ರೇಂಜ್ ಮೇಕಿಂಗ್‌..ಬೋಲ್ಡ್‌ ಸೀನ್‌..ಮಾಸ್‌ ಎಂಟ್ರಿ: ಹೇಗಿದೆ ʼಟಾಕ್ಸಿಕ್ʼ ಟೀಸರ್..?

Next Post

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

Related Posts

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..
Top Story

ಬಿಜೆಪಿಯಿಂದ ಕೋಮು ಭಾವನೆ ಪ್ರಚೋದನೆ : ಸಮಾಜಘಾತುಕ ಶಕ್ತಿಗಳ ಬಳಕೆ ; ಗುಡುಗಿದ ಸಿಎಂ ಡಿಕೆಶಿ..

by ಪ್ರತಿಧ್ವನಿ
September 13, 2026
0

ಶಾಂತಿಯುತ ಗಣೇಶ ಹಬ್ಬ ಆಚರಣೆ ಖಾತರಿಗೆ ಪೊಲೀಸರಿಗೆ ಸೂಚನೆ.. ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ.. ಬೆಂಗಳೂರು :  ಸಮಾಜದಲ್ಲಿ ಅಶಾಂತಿ ಮೂಡಿಸಲು ಕುತಂತ್ರ ನಡೆಯುತ್ತಿದ್ದು,...

Read moreDetails
ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

ನಮ್ಮ ಕಥೆ ಏನು SIR ? ಹೊರಗುಳಿಯುವವರ ಪ್ರಶ್ನೆ

September 13, 2026
730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ  ಇದನ್ನು ಪರಿಶೀಲಿಸಿ!

730 ನಕಲಿ ಐಎಸ್‌ಐ ಹೆಲ್ಮೆಟ್‌ ಜಪ್ತಿ: ಖರೀದಿಸುವ ಮುನ್ನ ಇದನ್ನು ಪರಿಶೀಲಿಸಿ!

September 12, 2026
ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

ಭಯೋತ್ಪಾದನೆ ವಿರುದ್ಧ ಕಠಿಣ ನಿಲುವು; ಭಾರತದ ಭದ್ರತಾ ಮಂಡಳಿ ಬೇಡಿಕೆಗೆ ಬ್ರಿಕ್ಸ್ ಬೆಂಬಲ

September 12, 2026
ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

ಸತೀಶ್ ಜಾರಕಿಹೊಳಿ ಪರ ಪ್ರಿಯಾಂಕ್ ಖರ್ಗೆ ಬ್ಯಾಟಿಂಗ್; ‘ಆರೋಪಗಳಿವೆ, ಬಲವಾದ ಸಾಕ್ಷ್ಯ ಎಲ್ಲಿದೆ?’

September 12, 2026
Next Post
ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

ರಾಜಕೀಯ ಟೀಕೆ ಧರ್ಮದ ದ್ವೇಷವೇ? ಒಂದು ಅಪಾಯಕಾರಿ ಮಿಥ್ಯೆ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada