• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Free travel for women passengers in Delhi : ದೆಹಲಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ಉಚಿತ ; ಮಹಿಳೆಯರನ್ನು ಕಂಡರೆ ಬಸ್ ನಿಲ್ಲಿಸುತ್ತಿಲ್ಲವಂತೆ ..!

Any Mind by Any Mind
May 18, 2023
in Top Story, ಇದೀಗ, ಕರ್ನಾಟಕ
0
Free travel for women passengers in Delhi : ದೆಹಲಿಯಲ್ಲಿ ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ಉಚಿತ ; ಮಹಿಳೆಯರನ್ನು ಕಂಡರೆ ಬಸ್ ನಿಲ್ಲಿಸುತ್ತಿಲ್ಲವಂತೆ ..!
Share on WhatsAppShare on FacebookShare on Telegram

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಎಎಪಿ ಸರ್ಕಾರ ಮಹಿಳಾ ಪ್ರಯಾಣಿಕರಿಗೆ ಸರ್ಕಾರಿ ಬಸ್‌ ಗಳಲ್ಲಿ ಉಚಿತ ಪ್ರಯಾಣ ಎಂದು ಘೋಷಿಸಿತ್ತು. ಆದ್ರೆ ಈಗ ಬಸ್‌ಗಳಲ್ಲಿ ಪ್ರಯಾಣಿಸುವ ಮಹಿಳೆಯರಿಗೆ ಚಾಲಕರು ಬಸ್ ನಿಲ್ಲಿಸುತ್ತಿಲ್ಲವಂತೆ. ಈ ಕುರಿತು ಟ್ವೀಟ್ ಮಾಡಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, (Arvindkejriwal) ಮಹಿಳೆಯರ ಪ್ರಯಾಣ ಉಚಿತ ಎಂಬ ಕಾರಣಕ್ಕೆ ಕೆಲ ಬಸ್ ಚಾಲಕರು ಮಹಿಳಾ ಪ್ರಯಾಣಿಕರನ್ನು ಕಂಡಾಗ ಬಸ್‌ಗಳನ್ನು ನಿಲ್ಲಿಸುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಈ ಘಟನೆಯನ್ನ ನಾನು ಸಮರ್ಥಿಸಿಕೊಳ್ಳುವುದಿಲ್ಲ, ಸಹಿಸುವುದಿಲ್ಲ ಎಂದು ಟ್ವೀಟ್‌ ಮಾಡಿದ್ದಾರೆ. ಆರೋಪ ಕೇಳಿಬಂದಿರುವ ಬಸ್‌ ಚಾಲಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದ್ದಾರೆ.

ADVERTISEMENT

मेरी सभी ड्राइवर भाइयों और बहनों से अपील है कि तय बस स्टैंड पर बस ज़रूर रोकें। ऐसी कुछ शिकायतें आयीं हैं कि महिलाओं को देखकर कुछ ड्राइवर बस नहीं रोकते। ये सही नहीं है। https://t.co/jG7uOIkW3X

— Arvind Kejriwal (@ArvindKejriwal) May 18, 2023

ದೆಹಲಿ ಸಿಎಂ ಕೇಜ್ರಿವಾಲ್ ಅವರ ಟ್ವೀಟ್ ಅನ್ನು ಹಂಚಿಕೊಂಡ ದೆಹಲಿ ಸಾರಿಗೆ ಸಚಿವ ಕೈಲಾಶ್ ಗಹ್ಲೋಟ್, ಚಾಲಕನನ್ನು ಬದಲಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ದೆಹಲಿ ಮುಖ್ಯಮಂತ್ರಿ ಸೂಚನೆಯಂತೆ, ಚಾಲಕನನ್ನು ಬದಲಾಯಿಸಲಾಗಿದೆ ಮತ್ತು ಮುಂದಿನ ಆದೇಶದವರೆಗೆ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಚಾಲಕ ಮತ್ತು ಇತರ ಸಿಬ್ಬಂದಿ ವಿರುದ್ಧ ತನಿಖೆ ಆರಂಭಿಸಲಾಗಿದೆ ಎಂದು ಗೆಹ್ಲೋಟ್ ಹೇಳಿದ್ದಾರೆ.

Tags: AAPArvind KejriwalBJPbrekingnewsbsuCongress PartyDelhidelhicmdelhinewsFree travelfreebuslatestnewsModiPMModiwomen passengersನರೇಂದ್ರ ಮೋದಿಬಿಜೆಪಿ
Previous Post

Arjun Ram Meghwal : ಸೈಕಲ್​​ನಲ್ಲೇ ಲೋಕಸಭೆಗೆ ಬರುತ್ತಿದ್ದ ಸಂಸದನಿಗೆ ಕೇಂದ್ರ ಕಾನೂನು ಸಚಿವ ಸ್ಥಾನ..!

Next Post

Siddaramaiah Meets Governor Thawarchand Gehlot ; ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

Related Posts

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
0

ನಟಿ ಭಾವನಾ ಈಗ ತಾಯಿ! ಮದ್ವೆ ಆಗದೆ ಅವಳಿ ಮಕ್ಕಳಿಗೆ ಅಮ್ಮ.. ನಟಿ ಭಾವನಾ ಅಮ್ಮ ಅಗ್ತಾ ಇದ್ದಾರೆ! ಅರೇ ಇದು ಜಾಕಿ ಭಾವನಾ ಅವರ ಸುದ್ದಿನಾ...

Read moreDetails

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
Next Post
Siddaramaiah Meets Governor Thawarchand Gehlot ; ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

Siddaramaiah Meets Governor Thawarchand Gehlot ; ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸಿಎಲ್​ಪಿ ನಾಯಕ ಸಿದ್ದರಾಮಯ್ಯ

Please login to join discussion

Recent News

Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!