• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, August 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಬ್ಬಬ್ಬಾ ಲಾಟರಿ..ರಾತ್ರಿ ಬೆಳಗಾಗುವುದರೊಳಗೆ ಕೋಟ್ಯಧಿಪತಿಯಾದ ಬೈಕ್ ಮೆಕಾನಿಕ್

ಪ್ರತಿಧ್ವನಿ by ಪ್ರತಿಧ್ವನಿ
October 11, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಮಂಡ್ಯ ಜಿಲ್ಲೆಯ (Mandya News) ವ್ಯಕ್ತಿಯೊಬ್ಬರಿಗೆ ಕೇರಳ ಲಾಟರಿಯ (Kerala Lottery) ಮೂಲಕ 25 ಕೋಟಿ ರೂಪಾಯಿ ಒಲಿದುಬಂದಿದೆ. 500 ರೂಪಾಯಿ ಕೊಟ್ಟು ಕೇರಳದ ಲಾಟರಿ ಟಿಕೆಟ್ ಖರೀದಿಸಿದ್ದ‌ ಸ್ಕೂಟರ್‌ ಮೆಕ್ಯಾನಿಕ್‌ಗೆ ಬಂಪರ್‌ ಲಕ್‌ ಹೊಡೆದಿದೆ.

ADVERTISEMENT

ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಈ ಯುವಕನ ಹೆಸರು ಅಲ್ತಾಫ್.‌ ಈತ ಪಾಂಡವಪುರ ನಗರದ ಸ್ಕೂಟರ್ ಮೆಕ್ಯಾನಿಕ್ ಆಗಿದ್ದಾರೆ.ಇತ್ತೀಚೆಗೆ ಕೇರಳಕ್ಕೆ ಹೋಗಿದ್ದ ವೇಳೆ ಅಲ್ತಾಫ್‌ 500 ರೂ. ಕೊಟ್ಟು ಲಾಟರಿ ಖರೀದಿದ್ದರು.ಅಲ್ತಾಫ್ ಖರೀದಿಸಿದ್ದ ಆ ಲಾಟರಿ ಟಿಕೆಟ್ ಗೆ 25 ಕೋಟಿ ರೂ. ಬಂಪರ್ ಬಹುಮಾನ ಬಂದಿದೆ.

ತೆರಿಗೆ ಕಳೆದು ಅಲ್ತಾಫ್ ಗೆ ಸುಮಾರು 17.5 ಕೋಟಿ ರೂ ಸಿಗಲಿದೆ. ಕೋಟಿ ರೂ. ಬಹುಮಾನದ ಹಣ ತರಲು ಕೇರಳಕ್ಕೆ ಅಲ್ತಾಫ್ ಹಾಗೂ ಕುಟುಂಬ ದೌಡಾಯಿಸಿದೆ. ಈ ಮೂಲಕ ಕೇರಳದ ಲಾಟರಿ ಭಾಗ್ಯದಲ್ಲಿ ಮಂಡ್ಯದ ಪಾಂಡವಪುರದ ಬಡ ಮೆಕ್ಯಾನಿಕ್‌ ಈಗ ಕೋಟ್ಯಾಧಿಪತಿಯಾಗಿದ್ದಾರೆ.

ಕೇರಳ ಸರ್ಕಾರದ ಆಡಳಿತದಡಿಯಲ್ಲಿ ಲಾಟರಿ ಕಾನೂನುಬದ್ಧವಾಗಿದೆ. ಕರ್ನಾಟಕದಲ್ಲಿ ಲಾಟರಿಯನ್ನು ನಿರ್ಬಂಧಿಸಲಾಗಿದೆ. ಕೇರಳದಿಂದ ಲಾಟರಿ ಖರೀದಿಸಿದ ಹಲವು ಕನ್ನಡಿಗರು ಬಂಪರ್‌ ಬಹುಮಾನ ಪಡೆದ ಸುದ್ದಿಗಳು ಆಗೀಗ ಬರುತ್ತಿರುತ್ತವೆ. ಕೇರಳ ಲಾಟರಿ ಆನ್‌ಲೈನ್‌ನಲ್ಲಿ ಸಿಗುವುದಿಲ್ಲ. ಅಂಗಡಿಗಳಲ್ಲಿ ಮಾತ್ರ ಮಾರಲ್ಪಡುತ್ತದೆ.

Tags: 25 crore rupees have been collectedbike mechanicKerala Lottery
Previous Post

ಗೃಹ ಲಕ್ಷ್ಮಿ ಹಣ ಕೂಡಿಟ್ಟು ಮಗನಿಗೆ ಬೈಕ್ ಕೊಡಿಸಿದ ತಾಯಿ! ಸಚಿವೆ ಹೆಬ್ಬಾಳಕರ್ ಶ್ಲಾಘನೆ

Next Post

ಇಂದು ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರ – ವಿಶೇಷ ಪೂಜೆ !

Related Posts

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ
Top Story

ಸುಪ್ರೀಂ ಕೋರ್ಟ್ ಹೆಸರಿನಲ್ಲಿ ಬೀದಿ ಬದಿ ವ್ಯಾಪಾರಿಗಳ ತೆರವು? ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
August 26, 2026
0

ಮಂಗಳೂರು: ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲೇಖಿಸಿ ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುತ್ತಿರುವ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ಆಕ್ಷೇಪ ವ್ಯಕ್ತಪಡಿಸಿದೆ. ಬೀದಿ ಬದಿ ವ್ಯಾಪಾರಿಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್...

Read moreDetails
ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

ಬಿಡದಿ ಟೌನ್‌ಶಿಪ್ ಭೂಸ್ವಾಧೀನಕ್ಕೆ ರೈತರ ವಿರೋಧ; 4 ಬೇಡಿಕೆಗಳಿಗೆ ಸಿಎಂ ಸಕಾರಾತ್ಮಕ ಸ್ಪಂದನೆ

August 26, 2026
ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

ಈದ್ ಮಿಲಾದ್ ಆಚರಣೆಗೆ ಡಿಜೆ ಬ್ರೇಕ್;4 ದಿನಗಳ ಕಾಲ ಸರ್ಕಾರದಿಂದ ನಿರ್ಬಂಧ

August 25, 2026
ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

ರಾಯಚೂರು ಐಐಐಟಿಯಲ್ಲಿ ₹12 ಕೋಟಿ ವೆಚ್ಚದಲ್ಲಿ ಎಐ ಉತ್ಕೃಷ್ಟತಾ ಕೇಂದ್ರ; ಸಚಿವ ಎಂ.ಬಿ. ಪಾಟೀಲ ಘೋಷಣೆ

August 25, 2026
‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

‘ಫಾದರ್’ ಟೀಸರ್‌ಗೆ ನೋಡುಗರು ಫಿದಾ! ಅಪ್ಪ-ಮಗನ ಭಾವುಕ ಪಯಣ

August 25, 2026
Next Post
ಇಂದು ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರ – ವಿಶೇಷ ಪೂಜೆ !

ಇಂದು ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಂಭ್ರ - ವಿಶೇಷ ಪೂಜೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada