• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರತಿಧ್ವನಿ by ಪ್ರತಿಧ್ವನಿ
November 27, 2024
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಪಂಚಮಸಾಲಿ ಸಮಾಜದ ಜೊತೆಗಿದ್ದೇನೆ

ADVERTISEMENT

ನಾಡಿನ ಮಠಾಧೀಶರು ಸಮಾಜದ ಸ್ವಾಸ್ಥ್ಯ ಕಾಪಾಡುವ ಕೆಲಸ ಮಾಡಬೇಕು. ಅನಗತ್ಯವಾಗಿ ಮಾತನಾಡಿ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಮುಸ್ಲಿಮರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕು’ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿಕೆ ಕುರಿತಂತೆ ವಿಜಯಪುರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ದೇಶದ ಸಂವಿಧಾನದ ಪ್ರಕಾರ ರಾಷ್ಟ್ರಪತಿಗೂ ಒಂದೇ ಕಾನೂನು, ಜನಸಾಮಾನ್ಯರಿಗೂ ಒಂದೇ ಕಾನೂನು. ಸ್ವಾಮೀಜಿಯವರು ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು. ಇಂತಹ ಹೇಳಿಕೆಗಳಿಂದ ಸಮಾಜದ ಸ್ವಾಸ್ಥ್ಯ ಹಾಳು ಮಾಡಬಾರದು ಎಂದರು‌.

  • ಪಂಚಮಸಾಲಿ ಸಮಾಜದ ಜೊತೆಗಿದ್ದೇನೆ

ನಾನು ಕರ್ನಾಟಕದ ಮಂತ್ರಿಯಾಗಿದ್ದರೂ ಪಂಚಮಸಾಲಿ ಮೀಸಲಾತಿ ಹೋರಾಟದಲ್ಲಿ ಈಗಲೂ ಸಕ್ರಿಯವಾಗಿರುವೆ. ಮಂತ್ರಿಯಾಗಿರುವ ಕಾರಣ ಕೆಲಸದ ಒತ್ತಡದಿಂದಾಗಿ ಮೀಸಲಾತಿ ಹೋರಾಟದ ಒಂದೆರಡು ಸಭೆಗಳಿಗೆ ಹೋಗಲು ಸಾಧ್ಯವಾಗಲಿಲ್ಲ. ಆದರೆ ನನ್ನ ತಮ್ಮ ಹಾಗೂ ನನ್ನ ಮಗ ಪಾಲ್ಗೊಳ್ಳುತ್ತಿದ್ದಾರೆ ಎಂದು ಸಚಿವರು ತಿಳಿಸಿದರು.

ಪಂಚಮಸಾಲಿ ಸಮಾಜ ಸದಾ ನನ್ನೊಂದಿಗಿದೆ. ನಾನು ಕೂಡ ಯಾವಾಗಲೂ ಸಮಾಜದ ಜೊತೆ ಇರುವೆ. ಬಸವರಾಜ ಬೊಮ್ಮಾಯಿ ಅವರು ಸಿಎಂ ಆಗಿದ್ದಾಗ ನಾಲ್ಕು ಭಾರಿ ಭೇಟಿಯಾಗಿದ್ದೆವು. ನಮ್ಮ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನವರನ್ನು ಈಗಾಗಲೇ ಮೂರು ಬಾರಿ ಭೇಟಿ ಮಾಡಲಾಗಿದೆ. ನಮ್ಮ ಸಮಾಜಕ್ಕೆ ಖಂಡಿತವಾಗಿಯೂ ನ್ಯಾಯ ಸಿಕ್ಕೇ ಸಿಗುತ್ತದೆ ಎಂದರು.

ಸಚಿವ ಸಂಪುಟ ಪುನಾರಚನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ಬಗ್ಗೆ ಮಾತನಾಡಲು ನಾನು ಪಕ್ಷದ ಅಧ್ಯಕ್ಷೆಯೂ ಅಲ್ಲ, ಹೈಕಮಾಂಡ್ ಕೂಡ ಅಲ್ಲ ಎಂದು ಸಚಿವರು ಹೇಳಿದರು.

Tags: BJPCongress PartyLakshmi Hebbalakarpanchamasaliಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಚಿತ್ರ” ಮ್ಯಾಕ್ಸ್” ಡಿಸೆಂಬರ್ 25 ಬಿಡುಗಡೆ ದಿನಾಂಕ ಫಿಕ್ಸ್!

Next Post

ತಮಿಳಿನ ಸ್ಟಾರ್ ನಟ ಧನುಷ್ ದಾಂಪತ್ಯದಲ್ಲಿ ಬಿರುಕು – ಕೋರ್ಟ್ ನಿಂದ ವಿಚ್ಛೇದನ ಪಡೆದ ದಂಪತಿ ! 

Related Posts

ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!
ವಿಶೇಷ

ಬೆಂಗಳೂರಿಗಾಗಿ ಕೆಂಪೇಗೌಡರ ಸೊಸೆ‌ ಲಕ್ಷ್ಮಿದೇವಿ ಮಾಡಿದ ಆತ್ಮತ್ಯಾಗ ಇದು!

by ಪ್ರತಿಧ್ವನಿ
February 11, 2026
0

ಕೋರಮಂಗಲ ಗ್ರಾಮದಿಂದ ಕೆಂಪೇಗೌಡರ ಮನೆಗೆ ಸೊಸೆಯಾಗಿ ಬಂದ 'ಲಕ್ಷ್ಮೀದೇವಿ' ಎಂಬ ವೀರವನಿತೆಯ ಆತ್ಮಾರ್ಪಣೆ ಹಲವಾರು‌ ಜನರಿಗೆ ತಿಳಿದಿಲ್ಲ.ನಾಡಪ್ರಭು ಕೆಂಪೇಗೌಡರು ಬೆಂಗಳೂರಿನ ದಕ್ಷಿಣ ಭಾಗದಲ್ಲಿ  ಕೋಟೆಯನ್ನು ಕಟ್ಟಲು ಪ್ರಾರಂಭಿಸಿದಾಗ...

Read moreDetails
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

ಪಂಜಾಬ್ ನ ಕಾನೂನು ಕಾಲೇಜಿನಲ್ಲಿ ಭಯಂಕರ ದುರ್ಘಟನೆ

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ತಮಿಳಿನ ಸ್ಟಾರ್ ನಟ ಧನುಷ್ ದಾಂಪತ್ಯದಲ್ಲಿ ಬಿರುಕು – ಕೋರ್ಟ್ ನಿಂದ ವಿಚ್ಛೇದನ ಪಡೆದ ದಂಪತಿ ! 

ತಮಿಳಿನ ಸ್ಟಾರ್ ನಟ ಧನುಷ್ ದಾಂಪತ್ಯದಲ್ಲಿ ಬಿರುಕು - ಕೋರ್ಟ್ ನಿಂದ ವಿಚ್ಛೇದನ ಪಡೆದ ದಂಪತಿ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada