• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ “ಅಪಾಯವಿದೆ ಎಚ್ಚರಿಕೆ”ಚಿತ್ರ ಪೋಸ್ಟರ್ ಬಿಡುಗಡೆ

ಪ್ರತಿಧ್ವನಿ by ಪ್ರತಿಧ್ವನಿ
December 8, 2024
in Top Story, ಇತರೆ / Others, ಕರ್ನಾಟಕ
0
ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ  “ಅಪಾಯವಿದೆ ಎಚ್ಚರಿಕೆ”ಚಿತ್ರ ಪೋಸ್ಟರ್ ಬಿಡುಗಡೆ
Share on WhatsAppShare on FacebookShare on Telegram

ಕನ್ನಡದಲ್ಲಿ ಕಂಟೆಂಟ್ ಓರಿಯಂಟೆಡ್ ಚಿತ್ರಗಳನ್ನು ಜನ ಹೆಚ್ಚು ಮೆಚ್ಚಿಕೊಳ್ಳುತ್ತಿದ್ದಾರೆ.ಚಿತ್ರದ ಮೋಷನ್ ಪೋಸ್ಟರ್ ನೋಡಿದಾಗ ಆ ಸಾಲಿಗೆ “ಅಪಾಯವಿದೆ ಎಚ್ಚರಿಕೆ” ಚಿತ್ರ ಸಹ ಸೇರುವ ಎಲ್ಲಾ ಲಕ್ಷಣಗಳಿದೆ. ತೀರ್ಥಹಳ್ಳಿ ಮೂಲದವರಾದ ಅಭಿಜಿತ್ ತೀರ್ಥಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದು, ಜೀ‌ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಅಣ್ಣಯ್ಯ” ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ ನಾಯಕನಾಗಿ ನಟಿಸಿದ್ದಾರೆ.ವಿ.ಜಿ.ಮಂಜುನಾಥ್ ಹಾಗು ಪೂರ್ಣಿಮಾ ಎಂ ಗೌಡ ಈ ನಿರ್ಮಾಣ ಮಾಡಿದ್ದಾರೆ.ಇತ್ತೀಚಿಗೆ ಈ ಚಿತ್ರದ ಮೋಷನ್ ಪೋಸ್ಟರ್ ಬಿಡುಗಡೆಯಾಯಿತು.ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ADVERTISEMENT

ನನಗೂ ಚಿತ್ರರಂಗಕ್ಕೂ ಹತ್ತು ವರ್ಷಗಳ ನಂಟು.ಕೆಲವು ಚಿತ್ರಗಳಿಗೆ ಸಹ ನಿರ್ದೇಶಕನಾಗಿದ್ದ ನಾನು ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕನಾಗುತ್ತಿದ್ದೇನೆ.ಪಂಚಭೂತಗಳ ಆಧಾರದ ಮೇಲೆ ಈ ಚಿತ್ರದ ಕಥೆ ಹೆಣೆಯಲಾಗಿದೆ.ಒಂದು‌ ಪಾತ್ರಗಳು ಒಂದೊಂದು ತತ್ವವನ್ನು ಪ್ರತಿನಿಧಿಸುತ್ತದೆ‌.ವಿಕಾಶ್ ಉತ್ತಯ್ಯ ಸೂರಿ ಪಾತ್ರದಲ್ಲಿ, ರಾಘವ್ ಕೊಡಚಾದ್ರಿ ಹಾಗೂ ಮಿಥುನ್ ತೀರ್ಥಹಳ್ಳಿ ವಿಕಾಶ್ ಅವರ ಸ್ನೇಹಿತರಾಗಿ ಕಾಣಿಸಿಕೊಂಡಿದ್ದಾರೆ.

ರಾಧಾ ಭಗವತಿ ರಾಧಾ ಎಂಬ ಹೆಸರಿನಲ್ಲೆ ಬ್ರಾಹ್ಮಣ ಹುಡುಗಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.ಸಸ್ಪೆನ್ ಅಡ್ವೆಂಚರ್‌ ಹಾರಾರ್ ಜಾನಾರ್ ನ ಈ ಚಿತ್ರಕ್ಕೆ ಸುನಾದ್ ಗೌತಮ್ ಛಾಯಾಗ್ರಹಣದೊಂದಿಗೆ ಸಂಗೀತ ನಿರ್ದೇಶನವನ್ನೂ ಮಾಡಿದ್ದಾರೆ.ಮೂರು ಹಾಡುಗಳಿದ್ದು, ಆನಂದ್ ಆಡಿಯೋದವರು ಆಡಿಯೋ ಹಕ್ಕು ಪಡೆದುಕೊಂಡಿದ್ದಾರೆ.ಚಿತ್ರಕ್ಕೆ ಹರ್ಷಿತ್ ಪ್ರಭು ಸಂಕಲನವಿದೆ.ಈ ಚಿತ್ರವನ್ನು ನಿರ್ದೇಶಿಸಿಸಲು ಅವಕಾಶ ನೀಡಿದ ನಿರ್ಮಾಪಕರಿಗೆ ಹಾಗೂ ನನ್ನ ತಂಡಕ್ಕೆ ಧನ್ಯವಾದ ಎಂದು ತಿಳಿಸಿದ ನಿರ್ದೇಶಕ ಅಭಿಜಿತ್ ತೀರ್ಥಹಳ್ಳಿ ಚಿತ್ರವನ್ನು ಜನವರಿಯಲ್ಲಿ ತೆರೆಗೆ ತರುವುದಾಗಿ ಹೇಳಿದರು.

ಸಿನಿಮಾ ಅನ್ನುವುದು ಕೃತಿ, ಹಾಗೆ ಕೃಷಿ. ಅದನ್ನು ರಚಿಸಿ, ರುಚಿಸಿ ನಿರ್ದೇಶಿಸುವುದು ನಿರ್ದೇಶಕ ಅಭಿಜಿತ್ ತೀರ್ಥಹಳ್ಳಿ ಅವರ ಬಹು ದಿನಗಳ ಕನಸು. ಆ ಕನಸು ಇಂದು ನನಸ್ಸಾಗಿದೆ. ಅವರು ಈ ಚಿತ್ರಕ್ಕಾಗಿ ಪಟ್ಟಿರುವ ಶ್ರಮ ಅಷ್ಟಿಷ್ಟಲ್ಲ. ನಮ್ಮನೆಲ್ಲಾ ಅವರು ಆಡಿಷನ್ ಮಾಡಿದ ರೀತಿಯೇ ವಿಭಿನ್ನ. ಸೂರಿ ನನ್ನ ಪಾತ್ರದ ಹೆಸರು ಎಂದರು ನಾಯಕ ವಿಕಾಶ್ ಉತ್ತಯ್ಯ.

“ಕದ್ದು ಮಚ್ಚಿ” ನಂತರ ನಾನು ನಿರ್ಮಾಣ ಮಾಡಿರುವ ಚಿತ್ರವಿದು.ಸಹೋದರಿ ಪೂರ್ಣಿಮಾ ಕೂಡ ನಿರ್ಮಾಣದಲ್ಲಿ ಸಾಥ್ ನೀಡಿದ್ದಾರೆ.ನಿರ್ದೇಶಕ ಅಭಿಜಿತ್ ಅವರ ಶ್ರಮ ಈ ಚಿತ್ರಕ್ಕೆ ಸಾಕಷ್ಟಿದೆ ಎಂದು ನಿರ್ಮಾಪಕ ಮಂಜುನಾಥ್ ತಿಳಿಸಿದರು.

ನಟರಾದ ರಾಘವ್ ಕೊಡಚಾದ್ರಿ, ಮಿಥುನ್ ತೀರ್ಥಹಳ್ಳಿ, ನಟಿ ರಾಧಾ ಭಗವತಿ, ಸಂಗೀತ ನಿರ್ದೇಶಕ ಹಾಗು ಛಾಯಾಗ್ರಾಹಕ ಸುನಾದ್ ಗೌತಮ್ ಹಾಗೂ ಸಂಕಲನಕಾರ ಹರ್ಷಿತ್ ಪ್ರಭು “ಅಪಾಯವಿದೆ ಎಚ್ಚರಿಕೆ” ಕುರಿತು ಮಾಹಿತಿ ನೀಡಿದರು.

Tags: Actors Raghav Kodachadriactress Radha BhagwatiDanger Warning moviedirected by Abhijith TheerthahalliMithun Theerthahallimusic director and cinematographer Sunad Gautam and editor Harshit Prabhu.sandalowwod
Previous Post

I.N.D.I.A ಮೈತ್ರಿ ಕೂಟದಲ್ಲಿ ಬಿರುಕು ?! ಲೀಡರ್ ಆಗಲು ಸಿದ್ಧ ಎಂದ ದೀದಿ ಮರ್ಮವೇನು ?! 

Next Post

ಪೊನ್ನಂಪೇಟೆಯಲ್ಲಿ ಬಾರಿ ಪ್ರಮಾಣದ ಧನದ ಮಾಂಸ ಮಾರಾಟ ಪತ್ತೆ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post

ಪೊನ್ನಂಪೇಟೆಯಲ್ಲಿ ಬಾರಿ ಪ್ರಮಾಣದ ಧನದ ಮಾಂಸ ಮಾರಾಟ ಪತ್ತೆ ಇಬ್ಬರು ಆರೋಪಿಗಳು ಪೊಲೀಸರ ವಶಕ್ಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada