• Home
  • About Us
  • ಕರ್ನಾಟಕ
Wednesday, January 21, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Abhishek Ambareesh ; ಅದ್ದೂರಿಯಾಗಿ ನಡೆಯಲಿದೆ ಅಭಿಷೇಕ್​ – ಅವಿವಾ ಸಂಗೀತ್​ ಕಾರ್ಯಕ್ರಮ..!

Any Mind by Any Mind
June 4, 2023
in Top Story, ಅಭಿಮತ, ಇತರೆ / Others, ಇದೀಗ
0
Abhishek Ambareesh ; ಅದ್ದೂರಿಯಾಗಿ ನಡೆಯಲಿದೆ ಅಭಿಷೇಕ್​ – ಅವಿವಾ ಸಂಗೀತ್​ ಕಾರ್ಯಕ್ರಮ..!
Share on WhatsAppShare on FacebookShare on Telegram

ನಟ ಅಭಿಷೇಕ್​ ಅಂಬರೀಷ್​ (Abhishek Ambareesh) ಅವರು ಹಸೆಮಣೆ ಏರಲು ಸಜ್ಜಾಗಿದ್ದಾರೆ. ಬಹುಕಾಲದ ಗೆಳತಿ ಅವಿವಾ ಬಿಡಪ (Aviva Bidapa) ಜೊತೆ ಅವರು ಸಪ್ತಪದಿ ತುಳಿಯಲಿದ್ದಾರೆ. ಈಗಾಗಲೇ ಮದುವೆ ಶಾಸ್ತ್ರಗಳು ಆರಂಭ ಆಗಿವೆ. ಬಹಳ ಅದ್ದೂರಿಯಾಗಿ ಸಂಗೀತ್​ ಕಾರ್ಯಕ್ರಮ ಕೂಡ ನಡೆಯಲಿದೆ. ‌

ADVERTISEMENT

ರಾಜಧಾನಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಡೆಯುವ ಸಂಗೀತ್ ಕಾರ್ಯಕ್ರಮಕ್ಕೆ ಅನೇಕ ಸೆಲೆಬ್ರಿಟಿಗಳು ಹಾಜರಾಗು ನಿರೀಕ್ಷೆ ಇದೆ. ‘ರೆಬೆಲ್​ ಸ್ಟಾರ್​’ ಅಂಬರೀಷ್​ ಹಾಗೂ ಸಂಸದೆ ಸುಮಲತಾ (Sumalatha Ambareesh) ಕುಟುಂಬಕ್ಕೆ ಇರುವ ಸ್ನೇಹಿತರ ಬಳಗ ದೊಡ್ಡದು. ರಾಜಕೀಯ ಮತ್ತು ಸಿನಿಮಾ ಎರಡೂ ಕ್ಷೇತ್ರದಲ್ಲಿ ಈ ಕುಟುಂಬದವರು ಸಕ್ರಿಯರಾಗಿರುವುದರಿಂದ ಅನೇಕ ಗಣ್ಯರಿಗೆ ಆಹ್ವಾನ ನೀಡಲಾಗಿದೆ. ಹಾಗಾಗಿ ಹಲವಾರು ಸೆಲೆಬ್ರಿಟಿಗಳು ಅಭಿಷೇಕ್‌ ಅಂಬರೀಶ್ ಅವಿವಾ ಬಿಡಪ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ರೆಬಲ್‌ ಸ್ಟಾರ್ ಅಂಬರೀಷ್​ ಅವರ ಕನಸಿನಂತೆ, ‌ ‘ಜೂನಿಯರ್ ರೆಬೆಲ್ ಸ್ಟಾರ್​’ ಮದುವೆಗೆ ಸಕಲ ತಯಾರಿ ಆಗಿದೆ. ಸಂಗೀತ್​ ಕಾರ್ಯಕ್ರಮಕ್ಕಾಗಿ ಅಂಬಿ ಮನೆಯಲ್ಲಿ ಇಂದು ರಿಹರ್ಸಲ್​ ನಡೆದಿದೆ ಎಂಬ ಮಾಹಿತಿ ಸಿಕ್ಕಿದೆ. ಅಂಬರೀಷ್​ ಅವರ ಮನೆ ಮುಂದೆ ಹಸಿರು ಚಪ್ಪರ ಹಾಕಲಾಗಿದೆ. ತಳಿರು ತೋರಣಗಳಿಂದ ಮನೆಯನ್ನು ಸಿಂಗರಿಸಲಾಗಿದೆ. ವಿದ್ಯುತ್​ ದೀಪಗಳಿಂದ​ ಇಡೀ ಮನೆ ಅಲಂಕಾರಗೊಂಡಿದೆ. ಈಗಾಗಲೇ ಹಳದಿ ಶಾಸ್ತ್ರ, ವರಪೂಜೆ, ಮೆಹಂದಿ ಶಾಸ್ತ್ರದ ಕಾರ್ಯಕ್ರಮಗಳನ್ನು ಅಂಬಿ ಮನೆಯಲ್ಲೇ ನೆರವೇರಿಸಲಾಗಿದೆ.

ಜೂನ್ 5ರ ಬೆಳಗ್ಗೆ ಮದುವೆ ಮುಹೂರ್ತ

ಜೂನ್ 5ರಂದು ಮಾಣಿಕ್ಯ-ಚಾಮರ ವಜ್ರದಲ್ಲಿ ಬೆಳಿಗ್ಗೆ ಕರ್ಕಾಟಕ ಲಗ್ನದಲ್ಲಿ (9:30-10:30) ಮದುವೆ ಸಮಾರಂಭ ನಡೆಯಲಿದೆ. ಜೂನ್ 7ಕ್ಕೆ ಬೆಂಗಳೂರಿನ ಪ್ಯಾಲೇಸ್​ ಗ್ರೌಂಡ್​ನ ತ್ರಿಪುರ ವಾಸಿನಿಯಲ್ಲಿ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ. ಜೂನ್ 16ರಂದು ಮಂಡ್ಯದಲ್ಲಿ ಬೀಗರ ಊಟ ನಡೆಯಲಿದೆ. ಅಂದಾಜು ೧.೫ ಲಕ್ಷ ಜನರು ಇದರಲ್ಲಿ ಭಾಗಿ ಆಗುವ ಸಾಧ್ಯತೆ ಇದೆ.

Tags: Abhishek - Avivaabhishek ambareeshActor Abhishek AmbareeshBJPgrand musical programMandyamandyampSangeet programSumalata Ambarishsumalatha AmbareeshSUMALATHA AMBARISH
Previous Post

ಕನ್ನಡಿಗರ ಮುಂದೆ ಪವಿತ್ರಾ‌ ಲೋಕೇಶ್ ಹಾಗೂ ನರೇಶ್ ‘ಮತ್ತೆ ಮದುವೆ’….ಜೂನ್.9ಕ್ಕೆ ರಾಜ್ಯಾದ್ಯಂತ ಸಿನಿಮಾ ರಿಲೀಸ್..!

Next Post

ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಂತೆ ಸಿಎಂ ಸಿದ್ದರಾಮಯ್ಯ ಸೂಚನೆ

Related Posts

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರು ಇಂದು ನೀವು ಅಂದುಕೊಂಡ ಕೆಲಸಗಳಲ್ಲಿ ಜಯ ಸಿಗಲಿದೆ. ವ್ಯಾಪಾರದಲ್ಲಿ ಲಾಭದಾಯಕ ಬದಲಾವಣೆಗಳನ್ನು ಕಾಣಬಹುದು. ಆತುರದಲ್ಲಿ ಯಾವುದೇ ದೊಡ್ಡ ನಿರ್ಧಾರಗಳನ್ನು...

Read moreDetails
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

January 20, 2026
Next Post
ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ರೈತರಿಂದ ಖರೀದಿಸುವ ಹಾಲಿನ ದರ ಕಡಿತಗೊಳಿಸದಂತೆ ಸಿಎಂ ಸಿದ್ದರಾಮಯ್ಯ ಸೂಚನೆ

Please login to join discussion

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!
Top Story

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

by ಪ್ರತಿಧ್ವನಿ
January 21, 2026
Top Story

Davos Summit: 2ನೇ ದಿನ ರೆನ್ಯೂ ಪವರ್, ಝೈಲಂ, ಆಕ್ಟೋಪಸ್ ಎನರ್ಜಿ ಜತೆ ಮಾತುಕತೆ ನಡೆಸಿದ ಸಚಿವ ಎಂ ಬಿ ಪಾಟೀಲ

by ಪ್ರತಿಧ್ವನಿ
January 20, 2026
ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ
Top Story

ದಾವೋಸ್‌ ಸಮಾವೇಶದಲ್ಲಿ ಬಹುರಾಷ್ಟ್ರೀಯ ಕಂಪನಿಗಳ ಜೊತೆ ಚರ್ಚೆ ಮಾಡಿದ ಸಚಿವ ಎಂ. ಬಿ. ಪಾಟೀಲ

by ಪ್ರತಿಧ್ವನಿ
January 20, 2026
ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ
Top Story

ಶಿಡ್ಲಘಟ್ಟ ಪೌರಾಯುಕ್ತೆಗೆ ಬೆದರಿಕೆ ಪ್ರಕರಣ: ರಾಜೀವ್ ಗೌಡಗೆ ಹೈಕೋರ್ಟ್ ತರಾಟೆ

by ಪ್ರತಿಧ್ವನಿ
January 20, 2026
Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
Top Story

Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್

by ಪ್ರತಿಧ್ವನಿ
January 20, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

Daily Horoscope: ಇಂದಿನ ಅದೃಷ್ಟ ರಾಶಿಗಳಿವು..! ಇವರು ಮುಟ್ಟಿದೆಲ್ಲಾ ಚಿನ್ನ..!

January 21, 2026
ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

ಸಚಿವ ಈಶ್ವರ್ ಖಂಡ್ರೆಗೆ ಒಲಿದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಾರಥ್ಯ..!

January 20, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!