• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ಜೋಡಿ

Any Mind by Any Mind
June 5, 2023
in ಸಿನಿಮಾ
0
ವೈವಾಹಿಕ ಜೀವನಕ್ಕೆ ಕಾಲಿಟ್ಟ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ಜೋಡಿ
Share on WhatsAppShare on FacebookShare on Telegram

ಬೆಂಗಳೂರು : ಕಳೆದ ಅನೇಕ ವರ್ಷಗಳ ಕಾಲ ಪರಸ್ಪರ ಪ್ರೀತಿಸುತ್ತಿದ್ದ ಅಭಿಷೇಕ್​ ಅಂಬರೀಶ್​ ಹಾಗೂ ಅವಿವಾ ಬಿದ್ದಪ್ಪ ಇಂದು ಅದ್ಧೂರಿ ಸಮಾರಂಭದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ADVERTISEMENT


ಬೆಂಗಳೂರಿನ ಮಾಣಿಕ್ಯ ಚಾಮರ ವಜ್ರದಲ್ಲಿ ಅದ್ಧೂರಿ ಸಮಾರಂಭದಲ್ಲಿ ಅಭಿಷೇಕ್​ ಅಂಬರೀಶ್​ ಅವಿವಾ ಬಿದ್ದಪ್ಪಗೆ ಮಾಂಗಲ್ಯಧಾರಣೆ ಮಾಡಿದ್ರು. ಮದುವೆ ಸಮಾರಂಭಕ್ಕೆ ಕುಟುಂಬಸ್ಥರು, ಸೆಲೆಬ್ರಿಟಿಗಳಿಗೆ ಆಹ್ವಾನ ನೀಡಲಾಗಿದ್ದು ನವಜೋಡಿಗೆ ಶುಭ ಹಾರೈಸುತ್ತಿದ್ದಾರೆ.


ಒಕ್ಕಲಿಗ ಸಮುದಾಯದ ಸಂಪ್ರದಾಯದಂತೆ ಅವಿವಾ ಬಿದ್ದಪ್ಪ ಹಾಗೂ ಅಭಿಷೇಕ್​ ಅಂಬರೀಶ್​ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದಾರೆ. ಮದುವೆ ಕಾರ್ಯಗಳು ಇನ್ನೂ ಬಾಕಿಯಿದ್ದು ಒಬ್ಬೊಬ್ಬರಾಗಿಯೇ ಸೆಲೆಬ್ರಿಟಿಗಳು ಆಗಮಿಸುತ್ತಿದ್ದಾರೆ.

Tags: ABHISHEK AMBARISHAviva BiddappasandalwoodSUMALATHA AMBARISHಅಭಿಷೇಕ್ ಅಂಬರೀಶ್​ಅವಿವಾ ಬಿದ್ದಪ್ಪಸುಮಲತಾ ಅಂಬರೀಶ್​ಸ್ಯಾಂಡಲ್​ವುಡ್​
Previous Post

ಪ್ರತಿ ಬಾರಿ ರಕ್ಷಣಾ ಕಾರ್ಯಾಚರಣೆಗೆ ಸಂತೋಷ್​ ಲಾಡ್​ ಹೋಗೋದ್ಯಾಕೆ..?

Next Post

ಲೋಕಸಭಾ ಚುನಾವಣಾ ಕ್ಷೇತ್ರದತ್ತ ಗಮನ ನೆಟ್ಟ ಸೋತ ಬಿಜೆಪಿ ನಾಯಕರು..!

Related Posts

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?
ಸಿನಿಮಾ

ಸ್ಯಾಂಡಲ್ ವುಡ್ ನಟಿ ಪಿಯುಸಿಯಲ್ಲಿ ಮಿಂಚಿದ ಅಂಕಿತಾ ಜಯರಾಮ್ ಪಡೆದ ಅಂಕ ಎಷ್ಟು?

by ಪ್ರತಿಧ್ವನಿ
April 10, 2026
0

ಕರ್ನಾಟಕ ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಮಟ್ಟದಲ್ಲಿ ಉತ್ತೀರ್ಣ ಪ್ರಮಾಣ ಏರಿಕೆಯಾಗಿದೆ. ಈ ನಡುವೆ ಕನ್ನಡ ಕಿರುತೆರೆ ಹಾಗೂ ಚಿತ್ರರಂಗದಲ್ಲಿ ಸಕ್ರಿಯವಾಗಿರುವ...

Read moreDetails
ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

ಶಿವರಾಜ್‌ಕುಮಾರ್ ಮದುವೆ ಗಾಸಿಪ್‌ಗೆ ಸುಧಾರಾಣಿ ಟಾಂಗ್

April 7, 2026
BBK 12: ಬಿಗ್ ಬಾಸ್‌ನಲ್ಲಿ ಗೆದ್ದ 50 ಲಕ್ಷ ರೂಪಾಯಿ ಹಣನ ಗಿಲ್ಲಿ ಏನ್‌ ಮಾಡ್ತಾರಂತೆ ಗೊತ್ತಾ..?

ಬಿಗ್ ಬಾಸ್ ವಿಜೇತ ಗಿಲ್ಲಿ ಹೀರೋ ಎಂಟ್ರಿ: ಇವರ ನಿರ್ದೇಶನದಲ್ಲಿ ಹೊಸ ಸಿನಿಮಾ!

April 6, 2026
ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

ಮತ್ತೆ ಚಂದನ್ ಶೆಟ್ಟಿಯ  ಮದುವೆ ಸುಳಿವು: ಮದುವೆ ಬಗ್ಗೆ ಮುಕ್ತವಾದ ಮಾತು!

April 5, 2026
ಆಕ್ಷೇಪಾರ್ಹ ಹೇಳಿಕೆ ; ರಾಹುಲ್‌ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಮುಖ್ಯ ಮಂತ್ರಿ ಯೋಗಿ ಆದಿತ್ಯ ನಾಥ್‌….

ಬಾಲಿವುಡ್​ ಸಿನಿಮಾಗಳಿಗೆ ಯೋಗಿ ಆದಿತ್ಯನಾಥ್ ಎಚ್ಚರಿಕೆ

April 5, 2026
Next Post
ಲೋಕಸಭಾ ಚುನಾವಣಾ ಕ್ಷೇತ್ರದತ್ತ ಗಮನ ನೆಟ್ಟ ಸೋತ ಬಿಜೆಪಿ ನಾಯಕರು..!

ಲೋಕಸಭಾ ಚುನಾವಣಾ ಕ್ಷೇತ್ರದತ್ತ ಗಮನ ನೆಟ್ಟ ಸೋತ ಬಿಜೆಪಿ ನಾಯಕರು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada