• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕ್ರೀಡೆ

ಇದು ಖಾಸಗಿತನಕ್ಕೆ ಉಂಟಾದ ಧಕ್ಕೆ : ವಿರಾಟ್‌ ಕೊಹ್ಲಿ

ಪ್ರತಿಧ್ವನಿ by ಪ್ರತಿಧ್ವನಿ
October 31, 2022
in ಕ್ರೀಡೆ
0
ಇದು ಖಾಸಗಿತನಕ್ಕೆ ಉಂಟಾದ ಧಕ್ಕೆ : ವಿರಾಟ್‌ ಕೊಹ್ಲಿ
Share on WhatsAppShare on FacebookShare on Telegram

ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಹಾಗೂ ಬ್ಯಾಟ್ಸ್‌ಮ್ಯಾನ್‌ ವಿರಾಟ್‌ ಕೊಹ್ಲಿ ಆಸ್ಟ್ರೇಲಿಯಾದಲ್ಲಿ ತಾವು ಉಳಿದುಕೊಂಡಿರುವ ಹೋಟೆಲ್‌ ಕೊಠಡಿಯ ವಿಡಿಯೋ ಲೀಕ್‌ ಆಗಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಇದು Absolute Invasion Of Privacy ಎಂದು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

ADVERTISEMENT

ಈ ಕುರಿತು ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಒಂದನ್ನು ಪೋಸ್ಟ್‌ ಮಾಡಿರುವ ಕೊಹ್ಲಿ ಅಭಿಮಾನಿಗಳು ತಮ್ಮ ನೆಚ್ಚಿನ ಆಟಗಾರನನನು ನೋಡಲು ಮತ್ತು ಅವರ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಹೆಚ್ಚು ಉತ್ಸುಕರಾಗಿರುತ್ತಾರೆ. ಆದರೆ, ಸದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಒಂದು ನನ್ನನು ಹೆಚ್ಚು ಚಿಂತೆಗೀಡು ಮಾಡಿದ್ದು ಇದು ಖಾಸಗಿತನಕ್ಕೆ ಧಕ್ಕೆ ಉಂಟು ಮಾಡಿದೆ ನಾನು ತಂಗಿರುವ ಹೋಟೆಲ್‌ನಲ್ಲಿ ಈಗಾದರೆ ಬೇರೆಯವರ ಕಥೆಯೇನು ದಯವಿಟ್ಟು ಗೌಪತ್ಯೆಯನ್ನು ಕಾಪಾಡಿ ಎಂದು ಬರೆದುಕೊಂಡಿದ್ದಾರೆ.

https://www.instagram.com/reel/CkXVWI6g7Ff/?utm_source=ig_embed&ig_rid=0fb04213-f2b7-400d-8993-830c386b6fc8

ಕೊಹ್ಲಿ ಜೊತೆ ದನಿಗೂಡಿಸಿರುವ ಆಸ್ಟ್ರೇಲಿಯಾದ ಬ್ಯಾಟ್ಸ್‌ಮ್ಯಾನ್‌ ಡೇವಿಡ್‌ ವಾರ್ನರ್‌ ಇದು ಖಂಡರ್ನಾಹ ಎಂದು ಹೇಳಿದ್ದಾರೆ ಮತ್ತು ಒಹ್ಲಿ ಸಹೋದರ ವಿಕಾಸ್‌ ಹಾಗೂ ಪತ್ನಿ ಅನುಷ್ಕಾ ಶರ್ಮಾ ಘಟನೆಯನ್ನು ಖಂಡಿಸಿದ್ದಾರೆ ಮತ್ತು ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

ವಿಡಿಯೋದಲ್ಲಿ ಹೋಟೆಲ್‌ ಸಿಬ್ಬಂದಿಯೊಬ್ಬರು ಕೊಹಲಿ ರೂಮಿಗೆ ಪ್ರವೇಶಿಸಿದ ನಟನ ಬೆಲೆ ಬಾಳುವ ವಸ್ತುಗೂ ಹಾಗೂ ಅವರ ರೂಮಿನಲ್ಲಿ ವಿಡಿಯೋ ಮಾಡಿರುವುದು ಕಂಡು ಬರುತ್ತದೆ.

Tags: Covid 19ಕರೋನಾಕೋವಿಡ್-19
Previous Post

NCP ಮುಖ್ಯಸ್ಥ ಶರದ್‌ ಪವಾರ್‌ ಆಸ್ಪತ್ರೆಗೆ ದಾಖಲು

Next Post

ಗುಜರಾತ್‌ ಬ್ರಿಡ್ಜ್‌ ದುರಂತ; ಸಾವಿನ ಸಂಖ್ಯೆ 141ಕ್ಕೆ ಏರಿಕೆ

Related Posts

ವಿಜಯ್ ಬೆಂಬಲದ ವಿಚಾರಕ್ಕೆ ಎಐಎಡಿಎಂಕೆಯಲ್ಲಿ ಬಿರುಕು..? ಎಡಪ್ಪಾಡಿ ವಿರುದ್ಧವೇ ಎದ್ದ ಬಂಡಾಯ!
ಕ್ರೀಡೆ

‘ಗೆಲುವಿನ ಸಂಭ್ರಮದಲ್ಲೇ ಆರ್‌ಸಿಬಿಗೆ ಬಿಗ್ ಶಾಕ್..! ಕೋಚ್‌ಗೆ ದಂಡ, ಮುಂಬೈ ಪ್ಲೇಆಫ್‌ನಿಂದ ಔಟ್’

by ಪ್ರತಿಧ್ವನಿ
May 11, 2026
0

2026ರ ಐಪಿಎಲ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಹೀನಾಯ ಪ್ರದರ್ಶನ ನೀಡಿದ್ದು, ಅಂಕಪಟ್ಟಿಯಲ್ಲಿ 9ನೇ ಸ್ಥಾನಕ್ಕೆ ಕುಸಿದಿದೆ. ಆರ್‌ಸಿಬಿ ವಿರುದ್ಧದ ಸೋಲಿನೊಂದಿಗೆ ಮುಂಬೈ ತಂಡ ಪ್ಲೇಆಫ್ ರೇಸ್‌ನಿಂದ ಅಧಿಕೃತವಾಗಿ...

Read moreDetails
“ಯಾವ ಪುರುಷಾರ್ಥಕ್ಕೆ ಅಭಿಮಾನೋತ್ಸವ?”: ಯಡಿಯೂರಪ್ಪ ವಿರುದ್ಧ ಯತ್ನಾಳ್ ವಾಗ್ದಾಳಿ!

“ದಾದಾ ರಾಜಕೀಯಕ್ಕೆ ಬಂದಿದ್ದರೆ ಇಂದು ಸಿಎಂ ಆಗುತ್ತಿದ್ರಾ?”: ಸೌರವ್ ಗಂಗೂಲಿ ಕುರಿತು ಮತ್ತೆ ಚರ್ಚೆ!

May 9, 2026
ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

ಐಪಿಎಲ್‌ನಲ್ಲಿ ‘ಹನಿಟ್ರ್ಯಾಪ್’ ಭೀತಿ? ಆಟಗಾರರಿಗೆ ಬಿಸಿಸಿಐ ಎಚ್ಚರಿಕೆ; ಹೊಸ ಭದ್ರತಾ ನಿಯಮ ಜಾರಿ

May 8, 2026
“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

“ಫ್ರೀ ಟಿಕೆಟ್ ವ್ಯಾಮೋಹಕ್ಕೆ ಬೆಂಗಳೂರಿಗೆ ಶಾಕ್?” ಚಿನ್ನಸ್ವಾಮಿಯಿಂದ ಐಪಿಎಲ್ ಫೈನಲ್ ಶಿಫ್ಟ್‌ ಹಿಂದಿನ ಕಾರಣ  ಇದು!

May 7, 2026
ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

ಐಪಿಎಲ್‌ಗೆ ಕುಸಿತದ ಸಂಕೇತ: ಟಿಆರ್‌ಪಿ, ವೀಕ್ಷಕರು ಮತ್ತು ಜಾಹೀರಾತುಗಳಲ್ಲೂ ಇಳಿಕೆ! ಕಾರಣವೇನು ?

May 5, 2026
Next Post
ಗುಜರಾತ್‌ ಬ್ರಿಡ್ಜ್‌ ದುರಂತ; ಸಾವಿನ ಸಂಖ್ಯೆ 141ಕ್ಕೆ ಏರಿಕೆ

ಗುಜರಾತ್‌ ಬ್ರಿಡ್ಜ್‌ ದುರಂತ; ಸಾವಿನ ಸಂಖ್ಯೆ 141ಕ್ಕೆ ಏರಿಕೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada