• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಂಗಳೂರು | ಕಕ್ಕಿಲ್ಲಾಯ ಪ್ರತಿಷ್ಠಾನದ ಶಂಸುಲ್‌ ಇಸ್ಲಾಂ ಉಪನ್ಯಾಸ ವಿರೋಧಿಸಿ ಎಬಿವಿಪಿ ಪ್ರತಿಭಟನೆ

ಪ್ರತಿಧ್ವನಿ by ಪ್ರತಿಧ್ವನಿ
September 9, 2023
in Top Story, ಇದೀಗ, ಕರ್ನಾಟಕ
0
ಶಂಸುಲ್‌ ಇಸ್ಲಾಂ

ಶಂಸುಲ್‌ ಇಸ್ಲಾಂ ಅವರ ಉಪನ್ಯಾಸ ವಿರೋಧಿಸಿ ಮಂಗಳೂರು ವಿಶ್ವವಿದ್ಯಾಲಯ ಕಾಲೇಜು ಬಳಿ ಎಬಿವಿಪಿ ಪ್ರತಿಭಟನೆ

Share on WhatsAppShare on FacebookShare on Telegram

ಮಂಗಳೂರು ವಿಶ್ವವಿದ್ಯಾಲಯ ಕಾಲೇಜಿನಲ್ಲಿ ಬಿ.ವಿ ಕಕ್ಕಿಲ್ಲಾಯ ಪ್ರತಿಷ್ಠಾನ ಆಯೋಜಿಸಿರುವ ಶಂಸುಲ್‌ ಇಸ್ಲಾಂ ಅವರ ಉಪಾನ್ಯಾಸ ಕಾರ್ಯಕ್ರಮಕ್ಕೆ ವಿರೋಧ ವ್ಯಕ್ತಪಡಿಸಿ ಎಬಿವಿಪಿ ಕಾರ್ಯಕರ್ತರು ಶನಿವಾರ (ಸೆಪ್ಟೆಂಬರ್ 9) ಪ್ರತಿಭಟನೆ ನಡೆಸುತ್ತಿದ್ದಾರೆ.

ADVERTISEMENT

ಮೊದಲ ಸ್ವಾತಂತ್ರ್ಯ ಸಂಗ್ರಾಮ 1857- ಜಂಟಿ ಬಲಿದಾನಗಳು, ಜಂಟಿ ವಾರಸುದಾರಿಕೆ ಕುರಿತು ದೆಹಲಿ ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಶಂಸುಲ್ ಅವರ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ.

ಶಂಸುಲ್ ಇಸ್ಲಾಂ ಅವರಂತಹ ವಿವಾದಾತ್ಮಕ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿ ಕಾಲೇಜಿನಲ್ಲಿ ಸಂಘರ್ಷ ವಾತಾವರಣ ಸೃಷ್ಠಿಸಲಾಗುತ್ತಿದೆ ಎಂದು ಎಬಿವಿಪಿ ಕಾರ್ಯಕರ್ತರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಕಾಲೇಜು ವಿದ್ಯಾರ್ಥಿಗಳನ್ನು ಹೊರತು ಪಡಿಸಿ ಪ್ರತಿಭಟನೆಗೆ ಬಂದು ವಿರೋಧಿ ಘೋಷಣೆ ಕೂಗಿದ 10ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದರು.

ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಉಪನ್ಯಾಸ ಕಾರ್ಯಕ್ರಮ ಆರಂಭವಾಗಿದ್ದು, ಕಾಲೇಜಿನ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

Tags: ABVPKakkilaya FoundationMangaloreShansul Islamಎಬಿವಿಪಿಕಕ್ಕಿಲಾಯ ಪ್ರತಿಷ್ಠಾನಮಂಗಳೂರುಶಂಸುಲ್‌ ಇಸ್ಲಾಂ
Previous Post

ಜಿ 20 ಶೃಂಗಸಭೆ | ಇಂಡಿಯಾ ಬದಲಿಗೆ ʼಭಾರತ್ʼ ಹೆಸರಿನ ನಾಮಫಲಕ ಪ್ರದರ್ಶನ

Next Post

ಇಂಡಿಯಾ ಮೈತ್ರಿಕೂಟ ಪ್ರಬಲ: ಅರವಿಂದ್‌ ಕೇಜ್ರಿವಾಲ್

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post
ಅರವಿಂದ್‌ ಕೇಜ್ರಿವಾಲ್‌

ಇಂಡಿಯಾ ಮೈತ್ರಿಕೂಟ ಪ್ರಬಲ: ಅರವಿಂದ್‌ ಕೇಜ್ರಿವಾಲ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada