• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮನೆ ಮೇಲೆ ACB ರೇಡ್‌.. ಕಾರಣ ಏನು..?

ಕೃಷ್ಣ ಮಣಿ by ಕೃಷ್ಣ ಮಣಿ
February 8, 2025
in ದೇಶ, ರಾಜಕೀಯ
0
ದೆಹಲಿ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ಮನೆ ಮೇಲೆ ACB ರೇಡ್‌.. ಕಾರಣ ಏನು..?
Share on WhatsAppShare on FacebookShare on Telegram

ದೆಹಲಿ ಚುನಾವಣೆಗೂ ಮುನ್ನವೇ ರಾಷ್ಟ್ರ ರಾಜಧಾನಿಯಲ್ಲಿ ರಾಜಕಾರಣ ಶುರುವಾಗಿದೆ. ಚುನಾವಣಾ ಮತ ಎಣಿಕೆಗೆ ತಯಾರಿ ನಡೆದಿರುವ ಬೆನ್ನಲ್ಲೇ ಬಿಜೆಪಿ ನಾಯಕರು ಎಎಪಿ ಅಭ್ಯರ್ಥಿಗಳ ಖರೀದಿ ಆರೋಪದ ತನಿಖೆಗೆ ಎಸಿಬಿ ಮುಂದಾಗಿದೆ.. dಎಹಲಿಯ ಲೆಫ್ಟಿನೆಂಟ್ ಗವರ್ನರ್‌ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಅರವಿಂದ್‌ ಕೇಜ್ರಿವಾಲ್‌ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ಮಾಡಿ, ಶಾಕ್‌ ಕೊಟ್ಟಿದೆ..

ADVERTISEMENT

ದೆಹಲಿ ಮತದಾನಕ್ಕೂ ಮುನ್ನವೇ ಬಿಜೆಪಿ ವಿರುದ್ಧ ಆಮ್‌ ಆದ್ಮಿ ಪಕ್ಷದ ನಾಯಕರು ಆಪ್‌ ಅಭ್ಯರ್ಥಿಗಳ ಖರೀದಿ ಆರೋಪ ಮಾಡಿದ್ದರು. ಎಎಪಿ ಅಭ್ಯರ್ಥಿಗಳು ಬಿಜೆಪಿ ಸೇರಿದರೆ ಸಚಿವ ಸ್ಥಾನ ಮತ್ತು ತಲಾ 15 ಕೋಟಿ ರೂಪಾಯಿ ನೀಡುವ ಆಫರ್‌ ನೀಡಲಾಗಿದೆ ಎಂದು ಆರೋಪಿಸಿದ್ರು. ಈ ಬಗ್ಗೆ ಬಿಜೆಪಿ ನೀಡಿದ ದೂರಿನ ಮೇರೆಗೆ ಎಸಿಬಿ ತನಿಖೆಗೆ ಲೆಫ್ಟಿನೆಂಟ್ ಗವರ್ನರ್‌ ವಿ.ಕೆ ಸಕ್ಸೆನಾ ಆದೇಶ ಮಾಡಿದ್ರು.

M Lakshmana: ಬಿಜೆಪಿ ನಾಯಕರ ವಿರುದ್ಧ ಕಾಂಗ್ರೆಸ್‌ ವಕ್ತಾರ ಲಕ್ಷ್ಮಣ್ ವಾಗ್ದಾಳಿ..! #bjp #congress #mudacase

ಲೆಫ್ಟಿನೆಂಟ್‌ ಗವರ್ನರ್​ ಎಸಿಬಿ ತನಿಖೆಗೆ ಆದೇಶ ಮಾಡಿದ ಕೆಲವೇ ಗಂಟೆಗಳಲ್ಲಿ ಆಪ್‌ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ ದಾಳಿ ಮಾಡ್ತು.. ಅರವಿಂದ ಕೇಜ್ರಿವಾಲ್‌ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ಮಾಡಿ ಶೋಧ ನಡೆಸಿದ್ರು. ಆಮ್‌ ಆದ್ಮಿ ಪಾರ್ಟಿ ಅಭ್ಯರ್ಥಿಗಳ ಖರೀದಿ ಆರೋಪಕ್ಕೆ ಪುರಾವೆಗಳನ್ನ ಒದಗಿಸಿ ಅಂತ ಕೇಜ್ರಿವಾಲ್‌ಗೆ ಎಸಿಬಿ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ರು.

ACB ದಾಳಿಯನ್ನು ಪ್ರಶ್ನಿಸಿರುವ AAP ಕಾನೂನು ಘಟಕದ ಅಧ್ಯಕ್ಷ ಸಂಜೀವ್ ನಾಸಿಯರ್, ಇದು ತುಂಬಾ ಆಶ್ಚರ್ಯಕರ ಸಂಗತಿ ಎಂದಿದ್ದಾರೆ. ಅರವಿಂದ ಕೇಜ್ರಿವಾಲ್‌ ಅವರ ನಿವಾಸಕ್ಕೆ ಬಂದ್ರು, ಯಾವುದೇ ಸೂಚನೆ ಇಲ್ಲದೆ ACB ಅಧಿಕಾರಿಗಳು ಬಂದಿದ್ದರು. ಅವರ ಬಳಿ ನೋಟಿಸ್ ಅಥವಾ ಸ್ಟಾಂಪ್ ಇರಲಿಲ್ಲ. ನಮ್ಮನ್ನು ಕಾನೂನಾತ್ಮಕವಾಗಿ ವಿಚಾರಣೆ ನಡೆಸಲಿ, ನಾವು ಸಹಕರಿಸಲು ಸಿದ್ಧ ಅಂತ ಅವರಿಗೆ ಹೇಳಿದೆವು. ಆದ್ರೂ ನೋಟಿಸ್ ಕೊಡೋಕೆ ಒಂದೂವರೆ ಗಂಟೆ ತೆಗೆದುಕೊಂಡ್ರು. ನೋಟಿಸ್‌ನಲ್ಲಿ ದೂರುದಾರರ ಬಗ್ಗೆ ಮಾಹಿತಿ ಇಲ್ಲ, ಅರವಿಂದ ಕೇಜ್ರಿವಾಲ್ ಮಾಡಿದ ಎಕ್ಸ್‌ ಪೋಸ್ಟ್‌ ಅಷ್ಟೇ ಉಲ್ಲೇಖಿಸಿದ್ದಾರೆ ಎಂದಿದ್ದಾರೆ.

Tags: Arvind Kejriwalarvind kejriwal arrestedarvind kejriwal edarvind kejriwal ed newsarvind kejriwal ed raidarvind kejriwal latest newsarvind kejriwal latest news todayarvind kejriwal latest speecharvind kejriwal newsDelhi CM Arvind KejriwalED raided raid arvind kejriwal residenceed raid at arvind kejriwaled raids kejriwaled summon arvind kejriwaled summon to arvind kejriwaled summons arvind kejriwal
Previous Post

ದೆಹಲಿ ಭೇಟಿಯಲ್ಲಿ ಅವಮಾನ ಆಗಿಲ್ಲ.. ಯತ್ನಾಳ್‌ ಫಸ್ಟ್‌ ರಿಯಾಕ್ಷನ್‌..

Next Post

ರಾಜ್ಯಪಾಲರಿಗೆ ಸ್ಪಷ್ಟನೆ ಜೊತೆಗೆ ಸರ್ಕಾರ ಪರಮಾಧಿಕಾರ ಉತ್ತರ..

Related Posts

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!
Top Story

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

by ಪ್ರತಿಧ್ವನಿ
May 24, 2026
0

ಬೆಂಗಳೂರು : ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್‌ ನಬಿನ್‌ ಕರ್ನಾಟಕ ರಾಜ್ಯ ಪ್ರವಾಸದಲ್ಲಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಪಕ್ಷದ ಅಲೆಯ ಎದುರು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಾಗೂ ಸಂಘಟನೆಯ ದೃಷ್ಟಿಯಿಂದಲೂ...

Read moreDetails
BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

BREAKING NEWS : ಭಟ್ಕಳದಲ್ಲಿ ಭೀಕರ ದುರಂತ! : ಕಪ್ಪೆ ಚಿಪ್ಪು ತೆಗೆಯಲು ಹೋದವರು ಜಲಸಮಾಧಿ

May 24, 2026
ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

ವಿಶೇಷಚೇತನರ ಸಬಲೀಕರಣಕ್ಕೆ ಕೈ ಜೋಡಿಸೋಣ : ಸಂತೋಷ್‌ ಲಾಡ್‌ ಕರೆ..

May 24, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post
ರಾಜ್ಯಪಾಲರಿಗೆ ಸ್ಪಷ್ಟನೆ ಜೊತೆಗೆ ಸರ್ಕಾರ ಪರಮಾಧಿಕಾರ ಉತ್ತರ..

ರಾಜ್ಯಪಾಲರಿಗೆ ಸ್ಪಷ್ಟನೆ ಜೊತೆಗೆ ಸರ್ಕಾರ ಪರಮಾಧಿಕಾರ ಉತ್ತರ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada