• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಮುಲ್ಕಿ ಸೇತುವೆ ಮೇಲೆ ಅಪಘಾತ: ದಂಪತಿ ಸಾವು

ಪ್ರತಿಧ್ವನಿ by ಪ್ರತಿಧ್ವನಿ
March 7, 2023
in ಇದೀಗ
0
ಮೈಸೂರು; KSRTC ಬಸ್‌ ಹರಿದು ಬಾಲಕ ದುರ್ಮರಣ
Share on WhatsAppShare on FacebookShare on Telegram

ಮುಲ್ಕಿ (ದಕ್ಷಿಣ ಕನ್ನಡ): ರಾಷ್ಟ್ರೀಯ ಹೆದ್ದಾರಿ 66ರ ಬಪ್ಪನಾಡು ಮುಲ್ಕಿ ಸೇತುವೆ ಮೇಲೆ ಟ್ಯಾಂಕರ್ – ಸ್ಕೂಟರ್ ನಡುವೆ ಅಪಘಾತ ಸಂಭವಿಸಿದ್ದು, ದಂಪತಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ADVERTISEMENT

ಮೃತರನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ಕೋಳಿ ಕಾಲುಗುಡ್ಡೆ ನಿವಾಸಿಗಳಾದ ಅಕ್ಬರ್ ಬಾಷಾ (60), ಅವರ ಪತ್ನಿ ಖತೀಜಾಬಿ (46) ಎಂದು ಗುರುತಿಸಲಾಗಿದೆ.

ಇವರು ಪಾಸ್‌ ಪೋರ್ಟ್‌ ಮಾಡಿಸಲು ಮಂಗಳೂರಿನ ಪಾಸ್‌ ಪೋರ್ಟ್‌ ಕಚೇರಿಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ.

ಇವರು ಪ್ರಯಾಣಿಸುತ್ತಿದ್ದ ಸ್ಕೂಟರ್‌ ಆಯತಪ್ಪಿ ರಸ್ತೆಯಲ್ಲಿ ಉರುಳಿ ಬಿದ್ದಿದ್ದೆ. ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ ಟ್ಯಾಂಕರ್ ಇಬ್ಬರ ತಲೆಯ ಮೇಲೆ ಹರಿದ ಪರಿಣಾಮ ದಂಪತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಬೈಕಂಪಾಡಿಯ ಉತ್ತರ ವಲಯದ ಸಂಚಾರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: accident
Previous Post

ಹಾಸನ ವಿಧಾನಸಭಾ ಕ್ಷೇತ್ರವನ್ನು ಪಂಚರತ್ನಯಾತ್ರೆಯಿಂದ ದೂರವಿಟ್ಟ ದಳಪತಿಗಳು : ಇದರ ಹಿಂದಿದೆ ಈ ಕಾರಣ

Next Post

KUMAR BANGARAPP | ಅಭಿವೃದ್ಧಿ ಕೆಲಸಗಳನ್ನ ಶೀರ್ಘ ಮುಗಿಸುವಂತೆ ಅಧಿಕಾರಿಗಳಿಗೆ ತರಾಟೆ..! #PRATIDHVANI

Related Posts

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!
Top Story

RSS ಪಥ ಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ಇಲಾಖೆಯಿಂದ ಬಿಗ್‌ ಶಾಕ್..!

by ಪ್ರತಿಧ್ವನಿ
August 27, 2026
0

ಬೆಂಗಳೂರು :  ಆರ್‌ಎಸ್‌ಎಸ್ ಪಥ ಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ. ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ನಡೆದ ಆರ್‌ಎಸ್‌ಎಸ್ ಪಥ...

Read moreDetails
ವಿಜಯ್‌ ಸರ್ಕಾರದ ವಿರುದ್ಧ ಅಣ್ಣಾಮಲೈ ಹೊಸ ಬಾಂಬ್‌ : ಮಾಜಿ IPS ಸ್ಫೋಟಕ ಆರೋಪಗಳೇನು

ವಿಜಯ್‌ ಸರ್ಕಾರದ ವಿರುದ್ಧ ಅಣ್ಣಾಮಲೈ ಹೊಸ ಬಾಂಬ್‌ : ಮಾಜಿ IPS ಸ್ಫೋಟಕ ಆರೋಪಗಳೇನು

August 17, 2026
ನಾವು ಕೇವಲ ಸ್ವಾವಲಂಬಿಗಳಲ್ಲ, ವಿಶ್ವಕ್ಕೆ ದಾರಿ ತೋರಿಸುವ ಶಕ್ತಿಯಾಗಿ ಹೊರಹೊಮ್ಮುತ್ತಿದ್ದೇವೆ : ರಮೇಶ್ ಗೌಡ

ನಾವು ಕೇವಲ ಸ್ವಾವಲಂಬಿಗಳಲ್ಲ, ವಿಶ್ವಕ್ಕೆ ದಾರಿ ತೋರಿಸುವ ಶಕ್ತಿಯಾಗಿ ಹೊರಹೊಮ್ಮುತ್ತಿದ್ದೇವೆ : ರಮೇಶ್ ಗೌಡ

August 15, 2026
ಇನ್ಮುಂದೆ ಬೆಂಗಳೂರಿಗೆ 5 ಕಮಿಷನರ್‌ಗಳು : ಕಾನೂನು ಸುವ್ಯಸ್ಥೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದೇನು..?

ಇನ್ಮುಂದೆ ಬೆಂಗಳೂರಿಗೆ 5 ಕಮಿಷನರ್‌ಗಳು : ಕಾನೂನು ಸುವ್ಯಸ್ಥೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದೇನು..?

August 15, 2026
ರಾಜ್ಯದ ಯುವ ಸಮೂಹ, ರೈತರಿಗೆ ಡಿಕೆ ಶಿವಕುಮಾರ್‌ ಸ್ವಾತಂತ್ರ್ಯೋತ್ಸವದ ಗಿಫ್ಟ್‌ : ಸಿಎಂ ಭಾಷಣದಲ್ಲಿ ಏನೆಲ್ಲ ಘೋಷಣೆಗಳು..?

ರಾಜ್ಯದ ಯುವ ಸಮೂಹ, ರೈತರಿಗೆ ಡಿಕೆ ಶಿವಕುಮಾರ್‌ ಸ್ವಾತಂತ್ರ್ಯೋತ್ಸವದ ಗಿಫ್ಟ್‌ : ಸಿಎಂ ಭಾಷಣದಲ್ಲಿ ಏನೆಲ್ಲ ಘೋಷಣೆಗಳು..?

August 15, 2026
Next Post

KUMAR BANGARAPP | ಅಭಿವೃದ್ಧಿ ಕೆಲಸಗಳನ್ನ ಶೀರ್ಘ ಮುಗಿಸುವಂತೆ ಅಧಿಕಾರಿಗಳಿಗೆ ತರಾಟೆ..! #PRATIDHVANI

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!