• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿ ಗ್ಯಾಂಗ್‌ನ A1 & A7 ಆರೋಪಿಗಳಿಗೆ ಸಿಗುತ್ತಾ ಜಾಮೀನು..?

ಕೃಷ್ಣ ಮಣಿ by ಕೃಷ್ಣ ಮಣಿ
August 19, 2024
in Top Story, ಕರ್ನಾಟಕ, ದೇಶ, ಸಿನಿಮಾ
0
ಡಿ ಗ್ಯಾಂಗ್‌ನ A1 & A7 ಆರೋಪಿಗಳಿಗೆ ಸಿಗುತ್ತಾ ಜಾಮೀನು..?
Share on WhatsAppShare on FacebookShare on Telegram

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿರುವ ಡಿ-ಗ್ಯಾಂಗ್‌ ಜೈಲುವಾಸ 72 ದಿನಗಳನ್ನು ಮುಗಿಸಿದೆ. ಇನ್ನೇನು ಪೊಲೀಸ್ರು ವಿಚಾರಣೆ ಮುಗಿಸಿ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡುವ ಸಿದ್ಧತೆಯಲ್ಲಿದ್ದಾರೆ. ಈ ನಡುವೆ ಕೊಲೆ ಕೇಸ್‌ನಲ್ಲಿ A1 ಆರೋಪಿ ಆಗಿರುವ ಪವಿತ್ರಾಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

57ನೇ ಸೆಷನ್ಸ್‌ ಕೋರ್ಟ್‌ನಲ್ಲಿ ಹಿರಿಯ ವಕೀಲರಾದ ರೇನಿ ಸೆಬಾಸ್ಟಿಯನ್ ಅರ್ಜಿ ಸಲ್ಲಿಕೆ ಮಾಡಿದ್ದು, ಆಗಸ್ಟ್‌ 22ರಂದು ವಿಚಾರಣೆಗೆ ಬರಲಿದೆ ಎನ್ನಲಾಗಿದೆ. ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A7 ಆಗಿರುವ ಆರೋಪಿ ಅನುಕುಮಾರ್ ಕೂಡ ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದು, ವಿಚಾರಣೆಗೆ ನಿಗದಿ ಆಗಬೇಕಿದೆ.

ಇಷ್ಟು ದಿನಗಳ ಕಾಲ ಜಾಮೀನು ಅರ್ಜಿ ಸಲ್ಲಿಕೆ ಮಾಡದ ಆರೋಪಿಗಳು, ಇದೀಗ ಪೊಲೀಸ್ರ ಪ್ರಿಕ್ರಿಯೆ ಹಾಗು ಕೋರ್ಟ್‌ ಏನು ಹೇಳುತ್ತದೆ ಅನ್ನೋದನ್ನು ಅರಿತುಕೊಳ್ಳಲು ಜಾಮೀನು ಅರ್ಜಿ ಮೊರೆ ಹೋಗಿದ್ದಾರೆ ಎನ್ನಲಾಗ್ತಿದೆ. ಪೊಲೀಸ್ರು ತನಿಖೆ ಯಾವ ಹಂತದಲ್ಲಿದೆ. ಅವರ ವಿರುದ್ಧದ ಆರೋಪಗಳ ಬಗ್ಗೆ ಸೂಕ್ತ ಮಾಹಿತಿ ಸಿಗ್ತಿಲ್ಲ. ಇದೀಗ ಜಾಮೀನು ಅರ್ಜಿಗೆ ಆಕ್ಷೇಪ ಸಲ್ಲಿಸುವಾಗ ಪೊಲೀಸ್ರ ಉತ್ತರ ಏನು ಅನ್ನೋ ಬಗ್ಗೆ ತಿಳಿದುಕೊಳ್ಳಬೇಕಿದೆ ಎನ್ನಲಾಗ್ತಿದೆ.

Tags: @darshan@darshanfan@darshanthudeepBJPCongress PartyDarshancaseಎಚ್ ಡಿ ಕುಮಾರಸ್ವಾಮಿಬಿಜೆಪಿಸಿದ್ದರಾಮಯ್ಯ
Previous Post

ಸರ್ಕಾರದ ಗೊಡ್ಡು ಬೆದರಿಕೆಗಳಿಗೆ ನಾನು ಹೆದರಲ್ಲ : ಹೆಚ್.ಡಿ.ಕುಮಾರಸ್ವಾಮಿ ! 

Next Post

ದರ್ಶನ್‌ ಮನೆಯೂಟ ಅರ್ಜಿ ಆದೇಶ..! ಗ್ರೀನ್‌ ಸಿಗ್ನಲ್‌ ಸಿಗುತ್ತಾ..?

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ದರ್ಶನ್‌ ಮನೆಯೂಟ ಅರ್ಜಿ ಆದೇಶ..! ಗ್ರೀನ್‌ ಸಿಗ್ನಲ್‌ ಸಿಗುತ್ತಾ..?

ದರ್ಶನ್‌ ಮನೆಯೂಟ ಅರ್ಜಿ ಆದೇಶ..! ಗ್ರೀನ್‌ ಸಿಗ್ನಲ್‌ ಸಿಗುತ್ತಾ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada