• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Siddaramaiah: ತಮಿಳುನಾಡಿನಲ್ಲಿ ಕೈಗೊಂಡಂತೆ ಆರ್‌ಎಸ್‌ಎಸ್‌ ವಿರುದ್ಧ ರಾಜ್ಯದಲ್ಲಿ ಕ್ರಮ..!!

ಪ್ರತಿಧ್ವನಿ by ಪ್ರತಿಧ್ವನಿ
October 13, 2025
in Top Story, ಅಂಕಣ, ಇದೀಗ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಆರ್‌ಎಸ್‌ಎಸ್‌ ವಿರುದ್ಧ ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಆ ರೀತಿ ಕ್ರಮವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ADVERTISEMENT

ಬಂಡಿಗಣಿಯಲ್ಲಿ ಮಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರಿ ಜಾಗದಲ್ಲಿ ಆರ್‌ಎಸ್‌ಎಸ್‌ ಕಾರ್ಯಕ್ರಮಕ್ಕೆ ಅನುಮತಿ ನೀಡದಂತೆ ಪ್ರಿಯಾಂಕ್‌ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದೇನೆ. ಇಂದು ರಾತ್ರಿ ನಡೆಯಲಿರುವ ಡಿನ್ನರ್ ಪಾರ್ಟಿಗೂ ಸಂಪುಟ ಪುನಾರಚನೆಗೂ ಯಾವುದೇ ಸಂಬಂಧವಿಲ್ಲ. ನಾನು ಆಗಾಗ ಊಟ ನೀಡುತ್ತಿರುತ್ತೇನೆ. ಊಟದಲ್ಲಿ ಏನೂ ಸ್ಪೆಷಲ್ ಇಲ್ಲ. ಮಾಧ್ಯಮದವರಿಗೆ ಮತ್ತು ಬಿಜೆಪಿಯವರಿಗೆ ಮಾತ್ರ ವಿಶೇಷ ಎಂದು ತಿಳಿಸಿದರು.

ದೇವೇಗೌಡರ ಆರೋಗ್ಯ ಚೆನ್ನಾಗಿದೆ, ಚೇತರಿಕೆ ಆಗುತ್ತಿದೆ. ವೈದ್ಯ ಸತ್ಯನಾರಾಯಣ ಅವರ ಜೊತೆ ಮಾತನಾಡಿದ್ದೇನೆ. ಎರಡ್ಮೂರು ದಿನಗಳಲ್ಲಿ ಚೇತರಿಕೆ ಆಗುತ್ತಾರೆ ಎಂದಿದ್ದಾರೆ ಎಂದು ನುಡಿದರು. ಸರ್ಕಾರದ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಎಲ್ಲ ಚಟುವಟಿಕೆಗಳನ್ನು ನಿಷೇಧಿಸುವಂತೆ ಮನವಿ ಮಾಡಿದ್ದಾರೆ. ಈ ಪತ್ರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕಳುಹಿಸಿ ಪರಿಶೀಲಿಸಿ ಕೂಡಲೇ ಅಗತ್ಯ ಕ್ರಮ ವಹಿಸಿ ಎಂದು ಸೂಚಿಸಿದ್ದರು.


ಈ ಬಗ್ಗೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದಲ್ಲಿ ಮಾಧ್ಯಮಗಳಿಗೆ ಬಹಿರಂಗವಾಗಿ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, RSS ಚಟುವಟಿಕೆ ನಿಷೇಧ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಬರೆದಿದ್ದಾರೆ. ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸಿಎಸ್ ಗೆ ಸೂಚಿಸಿದ್ದೇನೆ. ತಮಿಳುನಾಡಿನಲ್ಲಿ ಯಾವ ರೀತಿ ಕ್ರಮ ಕೈಗೊಂಡಿದ್ದಾರೋ ಅದೇ ರೀತಿ ಕ್ರಮ ಕೈಗೊಳ್ಳಿ ಅಂತಾ ಸಿಎಸ್ ಗೆ ಸೂಚಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು.

Tags: BJPc m siddaramaiahCM Siddaramaiahcm siddaramaiah budgetcm siddaramaiah cabinetcm siddaramaiah dancecm siddaramaiah dasaracm siddaramaiah latest newscm siddaramaiah livecm siddaramaiah newscm siddaramaiah patriotic momentcm siddaramaiah press meetcm siddaramaiah speechcm siddaramaiah speech 2025cm siddaramaiah statuscm siddaramaiah today newscm siddaramaiah videoCongress Partykarnataka cm siddaramaiahkarnataka next cm siddaramaiahRSSSiddaramaiah CMsiddaramaiah karnataka cmTamilnaduಬಿಜೆಪಿ
Previous Post

ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾದ ಮಾಜಿ ಐಎಎಸ್‌ ಅಧಿಕಾರಿ ಕಣ್ಣನ್‌ ಗೋಪಿನಾಥನ್..

Next Post

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

Related Posts

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ
Top Story

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

by ಪ್ರತಿಧ್ವನಿ
April 9, 2026
0

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post

Sunil Kumar: ಇಂದಿರಾ ಗಾಂಧಿಗೂ ಹೆದರಿಲ್ಲ, ನೆಹರೂ ಮುಂದೆನೂ ಮಂಡಿಯೂರಿಲ್ಲ, ಪ್ರಿಯಾಂಕ್ ಖರ್ಗೆ ಯಾರು?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada