• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, May 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೋವಿಡ್‌ ಸೋಂಕಿತರ ಪರೀಕ್ಷಾ ಮಾದರಿಗಳ ಜೀನೋಮ್‌ ಸೀಕ್ವೆನ್ಸಿಂಗ್‌ಗೆ ಕ್ರಮ: ಸಚಿವ ಡಾ.ಕೆ.ಸುಧಾಕರ್‌

ಪ್ರತಿಧ್ವನಿ by ಪ್ರತಿಧ್ವನಿ
December 21, 2022
in Top Story, ಕರ್ನಾಟಕ
0
ಕೋವಿಡ್‌ ಸೋಂಕಿತರ ಪರೀಕ್ಷಾ ಮಾದರಿಗಳ ಜೀನೋಮ್‌ ಸೀಕ್ವೆನ್ಸಿಂಗ್‌ಗೆ ಕ್ರಮ: ಸಚಿವ ಡಾ.ಕೆ.ಸುಧಾಕರ್‌
Share on WhatsAppShare on FacebookShare on Telegram

ಹೊಸದಾಗಿ ಸೋಂಕಿಗೊಳಗಾಗುವವರ ಮಾದರಿಗಳನ್ನು ಜೀನೋಮ್‌ ಸೀಕ್ವೆನ್ಸ್‌ ಪರೀಕ್ಷೆಗೆ ನೀಡಲು ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದೆ

ADVERTISEMENT

ಬೆಳಗಾವಿ :ಕೋವಿಡ್‌ನಲ್ಲಿ ಹೊಸ ರೂಪಾಂತರಿ ವೈರಸ್‌ಗಳು ಕಂಡುಬರುತ್ತಿರುವುದರಿಂದ ಎಲ್ಲಾ ರೋಗಿಗಳ ಮಾದರಿಗಳನ್ನು ಜಿನೋಮ್ ಸೀಕ್ವೆನ್ಸಿಂಗ್‌ಗೆ ಕಳುಹಿಸಬೇಕು ಎಂದು ಕೇಂದ್ರ ಸರ್ಕಾರ ಸೂಚಿಸಿದೆ. ಅದಕ್ಕಾಗಿ ಈಗಾಗಲೇ ಕ್ರಮ ವಹಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚೀನಾ, ಜಪಾನ್‌ ಸೇರಿದಂತೆ ಕೆಲ ದೇಶಗಳಲ್ಲಿ ಕೋವಿಡ್‌ನ ಹೆಚ್ಚು ಪ್ರಕರಣಗಳು ಕಂಡುಬರುತ್ತಿವೆ. ಚೀನಾದಲ್ಲಿ ಆಸ್ಪತ್ರೆ ದಾಖಲಾತಿ ಕೂಡ ಹೆಚ್ಚಾಗುತ್ತಿದೆ. ಆದ್ದರಿಂದ ಲಸಿಕೆಯ ಮೂರನೇ ಡೋಸ್‌ ಪಡೆಯಲು ಆದ್ಯತೆ ನೀಡಬೇಕಿದೆ. ಹೊಸದಾಗಿ ಸೋಂಕಿಗೊಳಗಾಗುವವರ ಮಾದರಿಗಳನ್ನು ಜೀನೋಮ್‌ ಸೀಕ್ವೆನ್ಸ್‌ ಪರೀಕ್ಷೆಗೆ ನೀಡಲು ಕೇಂದ್ರ ಸರ್ಕಾರದಿಂದ ಸೂಚನೆ ಬಂದಿದೆ. ಇದಕ್ಕೆ ಈಗಾಗಲೇ ಕ್ರಮ ವಹಿಸಲಾಗಿದೆ. ಹಾಗೆಯೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಕೆಲ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೋವಿಡ್‌ ಹಿನ್ನೆಲೆಯಲ್ಲಿ ಕೆಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅತಿ ಹೆಚ್ಚು ಪ್ರಯಾಣಿಕರು ಬರುತ್ತಿದ್ದಾರೆ. ಇಲ್ಲಿಯೂ ನಿಗಾ ಇರಿಸಲು ಆರಂಭಿಸಲಾಗುವುದು. ಎರಡು ಡೋಸ್‌ಗಳಲ್ಲಿ ಶೇ.100 ರಷ್ಟು ಸಾಧನೆಯಾಗಿದೆ. ಆದರೆ ಅನೇಕರು ಮೂರನೇ ಡೋಸ್‌ ಪಡೆದಿಲ್ಲ. ಅಂತಹವರು ಮುಂದೆ ಬಂದು ಮೂರನೇ ಲಸಿಕೆ ಪಡೆಯಬೇಕು ಎಂದು ಮನವಿ ಮಾಡಿದರು.

ಕೇಂದ್ರ ಆರೋಗ್ಯ ಸಚಿವಾಲಯದ ಮಾರ್ಗದರ್ಶನ ಕೂಡ ಪಡೆದುಕೊಂಡು ಕ್ರಮ ವಹಿಸಲಾಗುವುದು. ಯಾವುದೇ ಪರಿಸ್ಥಿತಿಯನ್ನು ಎದುರಿಸಲು ಸೂಕ್ತ ಮುನ್ನೆಚ್ಚರಿಕೆ ವಹಿಸಲಾಗುವುದು. ಹಾಗೆಯೇ ಮಾರ್ಗಸೂಚಿಯೊಂದನ್ನು ಬಿಡುಗಡೆ ಮಾಡಲಾಗುವುದು ಎಂದರು.

Tags: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣಚೀನಾಜಪಾನ್‌ಬೆಳಗಾವಿ
Previous Post

SHREE RAMULU | ಹಳ್ಳಿಗಳಲ್ಲಿ ಬಸ್‌ಗಳ ಕೊರತೆ, ಶಾಸಕರ ಕಳವಳ, ಸರ್ಕಾರದ ಭರವಸೆ, | Karnataka Assembly |

Next Post

ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ ಚಂದ್ರ ಕೀರ್ತಿ

Related Posts

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?
Top Story

ಕುರ್ಚಿ ಕ್ಲೈಮ್ಯಾಕ್ಸ್‌ನಲ್ಲಿ ಸಿದ್ದರಾಮಯ್ಯ ಟೀಂ ಪ್ಲ್ಯಾನ್‌ ಏನು..? : ಹೈ ವೋಲ್ಟೇಜ್‌ ಸಭೆಯಲ್ಲಿ ಏನಾಗಬಹುದು..?

by ಪ್ರತಿಧ್ವನಿ
May 26, 2026
0

ಬೆಂಗಳೂರು : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ಪ್ರಮುಖ ವಿಚಾರಗಳ ಚರ್ಚೆಗೆ ಇಂದು ನವದೆಹಲಿಯಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಈಗಾಗಲೇ ಇದೇ ಸಭೆಗಾಗಿ ಹೈಕಮಾಂಡ್‌ ಕರೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ...

Read moreDetails
ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

ಗುರುಗ್ರಾಮದಲ್ಲಿ ಕುಳಿತು ‘ಡಿಜಿಟಲ್ ಅರೆಸ್ಟ್’ ನಾಟಕ;  ಮಹಿಳೆ ಟಾರ್ಗೆಟ್

May 26, 2026
ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

ಬಿಪಿಎಲ್ ಕುಟುಂಬಗಳಿಗೆ ಶಾಕ್: ಅಕ್ಕಿ ಪ್ರಮಾಣ ಕಡಿತದ ಹಿಂದೆ ಏನು ಕಾರಣ?

May 25, 2026
AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

May 25, 2026
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
Next Post
ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ ಚಂದ್ರ ಕೀರ್ತಿ

ಮತ್ತೊಂದು ಸಿನಿಮಾ ನಿರ್ದೇಶನಕ್ಕೆ ಸಜ್ಜಾಗುತ್ತಿದ್ದಾರೆ ಚಂದ್ರ ಕೀರ್ತಿ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!