• Home
  • About Us
  • ಕರ್ನಾಟಕ
Monday, October 13, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ

ಪ್ರತಿಧ್ವನಿ by ಪ್ರತಿಧ್ವನಿ
January 8, 2025
in Top Story, ಇತರೆ / Others, ಕರ್ನಾಟಕ
0
ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳಕ್ಕೆ ಕ್ರಮ:ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ
Share on WhatsAppShare on FacebookShare on Telegram

ಬೆಂಗಳೂರು:ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು.

ADVERTISEMENT

ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು.ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದರು.

ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ‌ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು.

ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ಆಪ್ತ ಕಾರ್ಯದರ್ಶಿ ಡಾ.ಟಿ.ಎಚ್.ವಿಶ್ವನಾಥ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್.ನಿಶ್ಚಲ್, ಎಐಟಿಯುಸಿ ಕಾರ್ಯದರ್ಶಿ ಎಂ.ಜಯಮ್ಮ, ಶಿವಶಂಕರ್, ಸಿಐಟಿಯು ಸಂಘಟನೆಯ ಸುನಂದ, ಎಐಯುಟಿಯುಸಿ ಉಮಾ, ಸ್ವತಂತ್ರ ಸಂಘಟನೆಯ ಪ್ರೇಮಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags: Action to increase honorariumAITUC Secretary M.JayammaAIUTUC UMAAnganwadi workers and helpers.bengaluruCITU Organization Sunanda.Congress PartyDr.Shamla IqbalMinister's Private Secretary Dr.TH.VishwanathMinister's Special Duty Officer B.H.NishchalPrincipal SecretarySivashankarWomen and Child Development Department Director N.SiddeshwarWomen and Child Development Minister Lakshmi Hebbalkar
Previous Post

ಡಿನ್ನರ್​ ಪಾರ್ಟಿಗೆ ಬ್ರೇಕ್​.. ಸಚಿವ ರಾಜಣ್ಣ ಸಿಡಿಮಿಡಿ.. ಡಿಕೆಶಿ ಆಸ್ತಿ ಕೇಳಿದ್ವಾ..?

Next Post

ಚಂದನವನದ ತಾರೆಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು “ಛೂಮಂತರ್” ಚಿತ್ರದ ಪ್ರೀ ರಿಲೀಸ್ ಇವೆಂಟ್

Related Posts

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
0

ಸರ್ಕಾರಿ ಶಾಲಾ ಕಾಲೇಜು ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕರ್ನಾಟಕದ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ...

Read moreDetails

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

October 12, 2025

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

October 12, 2025

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

October 12, 2025
Next Post

ಚಂದನವನದ ತಾರೆಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನೆರವೇರಿತು "ಛೂಮಂತರ್" ಚಿತ್ರದ ಪ್ರೀ ರಿಲೀಸ್ ಇವೆಂಟ್

Recent News

Top Story

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

by ಪ್ರತಿಧ್ವನಿ
October 12, 2025
Top Story

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

by ಪ್ರತಿಧ್ವನಿ
October 12, 2025
Top Story

ನಮ್ಮ ಅನ್ನ ತಿಂದು ರಾಜ್ಯೋತ್ಸವದ ದಿನ ಕರಾಳ ದಿನ ಆಚರಿಸುವ ಮೂರ್ಕರು ಬೆಳಗಾವಿಯಲ್ಲಿದ್ದಾರೆ.

by ಪ್ರತಿಧ್ವನಿ
October 12, 2025
Top Story

Basavaraj Bommai: ಸಂಭ್ರಮದಿಂದ ಬಂಕಾಪುರ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ

by ಪ್ರತಿಧ್ವನಿ
October 12, 2025
Top Story

DK Shivakumar: ಇಂತ ಶಾಸಕರನ್ನು ಆಯ್ಕೆ ಮಾಡಿಕೊಂಡ ನಿಮ್ಮ ಪರಿಸ್ಥಿತಿ ಏನೆಂದು ನನಗೆ ಅರ್ಥವಾಗುತ್ತದೆ..!!

by ಪ್ರತಿಧ್ವನಿ
October 12, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Priyank Kharge: ಸರ್ಕಾರಿ ಮೈದಾನಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮಗಳನ್ನು ನಡೆಸಲು ಅನುಮತಿ ನೀಡಬಾರದು.

October 12, 2025

V Somanna: ಮಾಜಿ ಪ್ರಧಾನಿ ದೇವೇಗೌಡರ ಆರೋಗ್ಯ ವಿಚಾರಿಸಿದ ವಿ.ಸೋಮಣ್ಣ

October 12, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada