• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಸಕ್ರಿಯ ರಾಜಕಾರಣದಿಂದ ರಮೇಶ್‌ ಕುಮಾರ್‌ ನಿವೃತ್ತಿ..!

ಪ್ರತಿಧ್ವನಿ by ಪ್ರತಿಧ್ವನಿ
April 7, 2024
in ರಾಜಕೀಯ
0
ಸಕ್ರಿಯ ರಾಜಕಾರಣದಿಂದ ರಮೇಶ್‌ ಕುಮಾರ್‌ ನಿವೃತ್ತಿ..!
Share on WhatsAppShare on FacebookShare on Telegram

ADVERTISEMENT

ಮುಂದಿನ ವಿಧಾನಸಭೆ ಚುನಾವಣೆಗೆ ನಾನು ಸ್ಪರ್ಧೆ ಮಾಡಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗ್ತೇನೆ ಅಂತ ಮಾಜಿ ಸ್ಪೀಕರ್​​ ರಮೇಶ್​ ಕುಮಾರ್​ ಭಾವುಕರಾಗಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರದ ಅಡ್ಡಗಲ್​​​ನಲ್ಲಿ ಮಾತನಾಡಿರುವ ರಮೇಶ್‌ ಕುಮಾರ್‌, ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ.

ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಮೋಸ ಮಾಡಿ ಸೋಲಿಸಿದ್ರು. ನನಗೆ ಮೋಸ ಮಾಡಿದವರು ಸರ್ವನಾಶ ಆಗ್ತಾರೆ ಅಂತ ಆಕ್ರೋಶ ಹೊರಹಾಕಿದ್ದಾರೆ.

Tags: Congress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಸಿದ್ದರಾಮಯ್ಯ
Previous Post

ಸನ್ ಟಾನ್ ಆದ್ರೆ ಯೋಚನೆ ಮಾಡದೆ ಈ ಮನೆಮದ್ದನ್ನ ಟ್ರೈ ಮಾಡಿ.!

Next Post

ತೇಜಸ್ವಿಯನ್ನು ಸೋಲಿಸಲು ಕರೆ ಕೊಟ್ಟ ಸಿದ್ದರಾಮಯ್ಯ.. ಕಾರಣ ಗೊತ್ತಾ..?

Related Posts

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ
ರಾಜಕೀಯ

ರಾಘವ್ ಚಡ್ಡಾ ರಾಜಕೀಯ ತಿರುವು: ಪಕ್ಷ ತೊರೆಯುವ ನಿರ್ಧಾರಕ್ಕೆ ರಾಷ್ಟ್ರ ರಾಜಕೀಯದಲ್ಲಿ ಚರ್ಚೆ

by ಪ್ರತಿಧ್ವನಿ
April 25, 2026
0

ನವದೆಹಲಿ: ದೇಶದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಬೆಳವಣಿಗೆಯೊಂದರಲ್ಲಿ ಆಮ್ ಆದ್ಮಿ ಪಕ್ಷದ ಪ್ರಮುಖ ನಾಯಕ ರಾಘವ ಚಡ್ಡಾ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿರುವುದು ಮಹತ್ವದ ರಾಜಕೀಯ...

Read moreDetails
ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

ಒಳ ಮೀಸಲಾತಿ ಹಂಚಿಕೆ: ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

April 24, 2026
ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

ದೆಹಲಿ ಭೇಟಿ ಕುರಿತು ಡಿಕೆ ಶಿವಕುಮಾರ್ ಗುಟ್ಟು ಮಾತು: ಹೈಕಮಾಂಡ್ ಭೇಟಿ ಸುಳಿವು

April 24, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ತೇಜಸ್ವಿಯನ್ನು ಸೋಲಿಸಲು ಕರೆ ಕೊಟ್ಟ ಸಿದ್ದರಾಮಯ್ಯ.. ಕಾರಣ ಗೊತ್ತಾ..?

ತೇಜಸ್ವಿಯನ್ನು ಸೋಲಿಸಲು ಕರೆ ಕೊಟ್ಟ ಸಿದ್ದರಾಮಯ್ಯ.. ಕಾರಣ ಗೊತ್ತಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!