• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS :ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರೆಸ್ಟ್‌ : ಕಾರಣವೇನು..?

ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಆರೋಪ ಮಾಡಿ ಎಲ್ಲರ ಗಮನ ಸೆಳೆದಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ..!

ಪ್ರತಿಧ್ವನಿ by ಪ್ರತಿಧ್ವನಿ
February 20, 2026
in Top Story, Uncategorized, ಇದೀಗ, ಕರ್ನಾಟಕ, ದೇಶ, ರಾಜಕೀಯ
0
BREAKING NEWS :ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅರೆಸ್ಟ್‌ : ಕಾರಣವೇನು..?
Share on WhatsAppShare on FacebookShare on Telegram

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮುಡಾ ಹಗರಣದ ಆರೋಪ ಮಾಡಿದ್ದ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಬಂಧನವಾಗಿದೆ. ನಗರದ ಶಾಂತಿ ನಗರದ ಬಳಿಯ ಸಿಟಿ ಸಿವಿಲ್‌ ಕೋರ್ಟ್‌ ಬಳಿ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಲಾಕ್‌ ಮಾಡಿದ್ದಾರೆ.

ADVERTISEMENT
Stone Pelting On Shivaji Procession: ಸ್ಥಪರಿಸ್ಥಿತಿ ಈಗ ಕಂಟ್ರೋಲ್ ನಲ್ಲಿದೆ ಎಂದ ಎಸ್ಪಿ ಸಿದ್ದಾರ್ಥ ಗೋಯಲ್..!

ಸಿಎಂ ವಿರುದ್ಧ ಆಪಾದನೆ ಮಾಡುವ ಮೂಲಕ ಸುದ್ದಿಯಾಗಿದ್ದರು. ಅಲ್ಲದೆ ಇತ್ತೀಚಿಗಷ್ಟೇ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ವಿರುದ್ಧ 1.60 ಕೋಟಿಯ ಕಮಿಷನ್‌ ಬಾಂಬ್‌ ಅನ್ನು ಸಿಡಿಸಿದ್ದರು. ಮೈಸೂರು ಪಾಲಿಕೆಯ ಮಾಜಿ ಆಯುಕ್ತ ಡಿ.ಬಿ. ನಟೇಶ್‌ ಅವರು ಮುಂಬಡ್ತಿಗಾಗಿ ಶಾಲಿನಿ ರಜನೀಶ್‌ ಅವರಿಗೆ ಲಂಚ ನೀಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದರು. ಅಲ್ಲದೆ ಈ ಕುರಿತು ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಇ.ಡಿ.ಗೆ ಪತ್ರ ಬರೆದು ಆಗ್ರಹಿಸಿದ್ದರು.

ಸ್ನೇಹಮಯಿ ಕೃಷ್ಣ ನಮ್ಮ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಟೇಶ್‌ ಸಿಸಿಬಿ ಪೊಲೀಸರಿಗೆ ದೂರು ನೀಡಿದ್ದರು. ಹೀಗಾಗಿ ಅವರ ಬಂಧನವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಿಎಂ ಎದುರು ಹಾಕಿಕೊಂಡು ಕಾನೂನು ಹೋರಾಟ ನಡೆಸುತ್ತಿದ್ದ ಸ್ನೇಹಮಯಿ ಕೃಷ್ಣಗೆ ಶಾಲಿನಿ ರಜನೀಶ್‌ ಅವರ ವಿರುದ್ಧ ಸಿಡಿಸಿದ ಕಮಿಷನ್‌ ಬಾಂಬೇ ಮುಳುಯಾಯಿತಾ ಎನ್ನುವ ಪ್ರಶ್ನೆಗಳು ಮೂಡುತ್ತಿವೆ.

Tags: CCBCCB PoliceChief Secretary Of KarnatakaD B NateshMuda ScamPratidhvaniShalini Rajneeshsiddaramaiahsnehamayi krishnaSnehamayi krishna arrestsocial activist
Previous Post

ರಾಜ್ಯದಲ್ಲಿ ಮರಳು ಮಾಫಿಯಾ: ಸರ್ಕಾರಕ್ಕೆ ಕೋರ್ಟ್‌ ಡೆಡ್‌ಲೈನ್‌

Next Post

AI Impact Summit: ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ: ಸಿಟ್ಟಿಗೆದ್ದ ಬಿಜೆಪಿ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post
AI Impact Summit: ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ: ಸಿಟ್ಟಿಗೆದ್ದ ಬಿಜೆಪಿ

AI Impact Summit: ಎಐ ಶೃಂಗಸಭೆಯಲ್ಲಿ ಯೂತ್ ಕಾಂಗ್ರೆಸ್ ಪ್ರತಿಭಟನೆ: ಸಿಟ್ಟಿಗೆದ್ದ ಬಿಜೆಪಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!