• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪತ್ರಕರ್ತೆಯ ಹೆಗಲಿಗೆ ಕೈಹಾಕಿ ಅಸಭ್ಯ ವರ್ತನೆ: ಬಿಜೆಪಿ ಮುಖಂಡ, ನಟ ಸುರೇಶ್‌ ಗೋಪಿ ವಿಡಿಯೋ ವೈರಲ್

ಪ್ರತಿಧ್ವನಿ by ಪ್ರತಿಧ್ವನಿ
October 28, 2023
in Top Story, ದೇಶ, ರಾಜಕೀಯ, ಸಿನಿಮಾ
0
ಪತ್ರಕರ್ತೆಯ ಹೆಗಲಿಗೆ ಕೈಹಾಕಿ ಅಸಭ್ಯ ವರ್ತನೆ: ಬಿಜೆಪಿ ಮುಖಂಡ, ನಟ ಸುರೇಶ್‌ ಗೋಪಿ ವಿಡಿಯೋ ವೈರಲ್
Share on WhatsAppShare on FacebookShare on Telegram

  ಕೋಝಿಕ್ಕೋಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಪತ್ರಕರ್ತೆಯೊಬ್ಬರನ್ನು ಅಸಭ್ಯವಾಗಿ ಮುಟ್ಟಿದ್ದಾರೆ ಎಂಬ ಆರೋಪ ನಟ ಹಾಗೂ ಬಿಜೆಪಿ ಮುಖಂಡ ಸುರೇಶ್‌ ಗೋಪಿ ವಿರುದ್ಧ ಕೇಳಿ ಬಂದಿದೆ.

ADVERTISEMENT

 ಸುರೇಶ್ ಗೋಪಿ ಮಹಿಳಾ ಪತ್ರಕರ್ತೆಯ ಹೆಗಲನ್ನು ಎರಡು ಬಾರಿ ಅನುಚಿತವಾಗಿ ತಡವುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್‌ ಆಗಿದೆ. ಮೊದಲ ಬಾರಿ ಹೆಗಲ ಮೇಲೆ ಕೈ ಹಾಕುವಾಗ ಪತ್ರಕರ್ತೆ ಹಿಂದಕ್ಕೆ ಸರಿದಿದ್ದಾರೆ, ಅದಾಗ್ಯೂ, ಎರಡನೇ ಬಾರಿ ಮತ್ತೊಮ್ಮೆ ಸುರೇಶ್‌ ಗೋಪಿ ಹೆಗಲಿಗೆ ಕೈಹಾಕಿದ್ದು, ಈ ವೇಳೆ ಪತ್ರಕರ್ತೆ ಸುರೇಶ್‌ ಗೋಪಿ ಕೈಯನ್ನು ತನ್ನ ಎತ್ತಿದ್ದಾರೆ.

ಘಟನೆ ಬಗ್ಗೆ ಕಾನೂನು ಕ್ರಮ ಜರುಗಿಸಲು ಪತ್ರಕರ್ತೆ ಮುಂದಾಗಿದ್ದು, ಬಳಿಕ ಸುರೇಶ್ ಗೋಪಿ ಕ್ಷಮೆಯಾಚಿಸಿದ್ದಾರೆ.

ನಾನು ಎಂದಿಗೂ ಸಾರ್ವಜನಿಕವಾಗಿಯೂ, ಖಾಸಗಿಯಾಗಿಯೂ ಅಸಭ್ಯವಾಗಿ ವರ್ತಿಸಿದ್ದಿಲ್ಲ. ಪತ್ರಕರ್ತೆಯನ್ನು ಪ್ರೀತಿಯಿಂದ ಮುಟ್ಟಿದ್ದೆ. ಆದರೆ, ಆಕೆಗೆ ಏನನ್ನಿಸಿದೆಯೋ ಅದನ್ನು ನಾವು ಒಪ್ಪಬೇಕು. ಆಕೆಗೆ ಯಾವುದೇ ರೀತಿಯ ನೋವಾಗಿದ್ದರೆ ಅಥವಾ ಮಾನಸಿಕ ತೊಂದರೆಯಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ಸುರೇಶ್ ಗೋಪಿ ತಮ್ಮ ಅಧಿಕೃತ ಫೇಸ್ ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

Suresh Gopi Malayalam film actor & a prominent BJP person from Kerala, look how indecently he places his hands on a female reporter asking him questions, she had to take his hand off the second time he did it! His speech n body language all inappropriate! pic.twitter.com/AjfOwPhwNX

— ❤️Sree💙 (@sreenshri) October 27, 2023

ನಿನ್ನೆ ಸಂಜೆ ಕೋಝಿಕ್ಕೋಡ್ನಲ್ಲಿ ಮಾಧ್ಯಮಗೋಷ್ಠಿ ಇತ್ತು. ಆ ವೇಳೆ, ಪ್ರಶ್ನೆ ಕೇಳಿದ ಪತ್ರಕರ್ತೆಯ ಭುಜದ ಮೇಲೆ ಸುರೇಶ್ ಗೋಪಿ ಕೈ ಹಾಕಿದ್ದಾರೆ. ಪತ್ರಕರ್ತೆ ದೂರ ಸರಿದರೂ ಕೂಡ ಸುರೇಶ್ ಗೋಪಿ ತಮ್ಮ ಈ ವರ್ತನೆಯನ್ನು ಮುಂದುವರಿಸಿದ್ದಾರೆ.

ವಿಡಿಯೋದಲ್ಲಿ ಈ ವರ್ತನೆ ಸ್ಪಷ್ಟವಾಗಿ ಕಂಡಿದೆ. ಪತ್ರಕರ್ತೆ ಈ ಸಂಬಂಧ ಕಾನೂನು ಕ್ರಮ ಜರುಗಿಸುವುದಾಗಿ ಹೇಳಿದ್ದಾರೆ. ಮಾಧ್ಯಮ ಸಂಸ್ಥೆ ಕೂಡ ಕಾನೂನು ಕ್ರಮ ಸೇರಿದಂತೆ ಮುಂದಿನ ಎಲ್ಲಾ ಹೆಜ್ಜೆಗಳಿಗೆ ತಮ್ಮ ಬೆಂಬಲ ನೀಡುವುದಾಗಿ ತಿಳಿಸಿದೆ. ಅಲ್ಲದೆ, ಕೇರಳದ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಶುಕ್ರವಾರದಂದು ಪತ್ರಕರ್ತೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿ ನಟ, ರಾಜಕಾರಣಿ ಸುರೇಶ್ ಗೋಪಿ ಬೇಷರತ್ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ.

 ಬಿಜೆಪಿ ನಾಯಕನ ಈ ವರ್ತನೆ ‘ಮಹಿಳಾ ಉದ್ಯೋಗಿಗಳಿಗೆ ಮಾಡಿದ ಅವಮಾನ’ ಎಂದು ಪತ್ರಕರ್ತರ ಒಕ್ಕೂಟ ಹೇಳಿದೆ. ಮಾಧ್ಯಮದವರೊಂದಿಗೆ ಮಾತನಾಡುವ ಸಂದರ್ಭ, ಪತ್ರಕರ್ತೆಯ ಜೊತೆ ಅನುಚಿತವಾಗಿ ವರ್ತಿಸಿದ ಸುರೇಶ್ ಗೋಪಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಲಾಗುವುದು, ಜೊತೆಗೆ ಇತರ ಸೂಕ್ತ ಕಾನೂನು ಕ್ರಮಗಳನ್ನೂ ಕೈಗೊಳ್ಳಲಾಗುವುದು ಎಂದು ಒಕ್ಕೂಟ ತಿಳಿಸಿದೆ.

Tags: actorBJP‌BJPJournalistleaderSuresh GopiWomanಬಿಜೆಪಿ
Previous Post

51,000ಕ್ಕೂ ಹೆಚ್ಚು ಉದ್ಯೋಗಿಗಳಿಗೆ ನೇಮಕಾತಿ ಪತ್ರ : ನರೇಂದ್ರ ಮೋದಿ

Next Post

ಪೋಸ್ಟ್ ಪ್ರೊಡಕ್ಷನ್ ನಲ್ಲಿ ‘ಆರಾಮ್ ಅರವಿಂದ್ ಸ್ವಾಮಿ’ ಬ್ಯುಸಿ..ಯಾವಾಗ ಬರಲಿದೆ ಅಭಿಷೇಕ್-ಅನೀಶ್ ಕಾಂಬೋದ ಸಿನಿಮಾ..?

Related Posts

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!
Top Story

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

by ಪ್ರತಿಧ್ವನಿ
April 19, 2026
0

ಹಾವೇರಿ : ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ 2023ರಲ್ಲಿಯೇ ಅಂಗೀಕಾರವಾಗಿದೆ. ಪ್ರಸ್ತುತ ಕ್ಷೇತ್ರ ಮರುವಿಂಗಡನೆಯನ್ನು ಸೇರಿಸಿ ಮಂಡಿಸಿದ್ದಾರೆ. ನಾವು ಮಹಿಳಾ ಮೀಸಲಾತಿಗೆ ವಿರೋಧವಿಲ್ಲ ಎಂದು...

Read moreDetails
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

ಮಹಿಳಾ ಮೀಸಲಾತಿ ಹೆಸರಲ್ಲಿ ದಕ್ಷಿಣ ಭಾರತದ ಮೇಲೆ ‘ರಾಜಕೀಯ ಸರ್ಜಿಕಲ್ ಸ್ಟ್ರೈಕ್’ಗೆ ಬಿಜೆಪಿ ಸಂಚು: ಡಿ.ಕೆ. ಶಿವಕುಮಾರ್

April 19, 2026
ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

ಟಿಎಂಸಿ ಸಂವಿಧಾನದ ಕತ್ತು ಹಿಸುಕುವ ಕೆಲಸ ಮಾಡುತ್ತಿದೆ : ಮಮತಾ ವಿರುದ್ಧ ಮೋದಿ ತೀವ್ರ ವಾಗ್ದಾಳಿ..

April 19, 2026
ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

ಅಂಬೇಡ್ಕರ್‌ ಮತ್ತು ಸಂವಿಧಾನ – ವಾಸ್ತವಗಳು

April 19, 2026
Next Post
ಪೋಸ್ಟ್ ಪ್ರೊಡಕ್ಷನ್ ನಲ್ಲಿ ‘ಆರಾಮ್ ಅರವಿಂದ್ ಸ್ವಾಮಿ’ ಬ್ಯುಸಿ..ಯಾವಾಗ ಬರಲಿದೆ ಅಭಿಷೇಕ್-ಅನೀಶ್ ಕಾಂಬೋದ ಸಿನಿಮಾ..?

ಪೋಸ್ಟ್ ಪ್ರೊಡಕ್ಷನ್ ನಲ್ಲಿ ‘ಆರಾಮ್ ಅರವಿಂದ್ ಸ್ವಾಮಿ’ ಬ್ಯುಸಿ..ಯಾವಾಗ ಬರಲಿದೆ ಅಭಿಷೇಕ್-ಅನೀಶ್ ಕಾಂಬೋದ ಸಿನಿಮಾ..?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada