• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ನಟ ಚೇತನ್‌ ಈ ದೇಶದ ಪ್ರಜೆಯೇ ಅಲ್ಲ, ಮಾಂಸಹಾರಿ & ಸಸ್ಯಹಾರಿಗಳ ನಡುವೆ ತಂದಿಟ್ಟು ಧರ್ಮ ಒಡೆಯುತ್ತಿದ್ದಾರೆ – ಹಿಂದೂಪರ ಸಂಘಟನೆ

ನಟ ಚೇತನ್‌ ಈ ದೇಶದ ಪ್ರಜೆಯೇ ಅಲ್ಲ ಆದರೆ ಮಾಂಸಹಾರಿ & ಸಸ್ಯಹಾರಿಗಳ ನಡುವೆ ತಂದಿಟ್ಟು ಧರ್ಮ ಹೊಡೆಯುತ್ತಿದ್ದಾರೆ - ಪುನೀತ್‌ ಕೆರೆಹಳ್ಳಿ

ಪ್ರತಿಧ್ವನಿ by ಪ್ರತಿಧ್ವನಿ
November 25, 2021
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಕಳೆದ ಹತ್ತು ದಿನಗಳ ಹಿಂದೆ ನಾದ ಬ್ರಹ್ಮ ಹಂಸಲೇಖ ಅವರು ದಲಿತ ಕೇರಿಗಳಿಗೆ ಪೇಜಾವರ ಶ್ರೀಗಳ ಭೇಟಿ ಕುರಿತು ಹೇಳಿಕೆಯೊಂದನ್ನು ನೀಡಿದ್ದರು. ಇದು ಹಿಂದೂ ಧರ್ಮಕ್ಕೆ ಮತ್ತು ನಂಬಿಕೆಗೆ ಮಾಡಿದ ಅವಮಾನ ಎಂದು ಬಸವನ ಗುಡಿ ಪೋಲಿಸ್ ಠಾಣೆಗೆ ದೂರು ದಾಖಲಾದ ಹಿನ್ನೆಲೆ ಅವರನ್ನು ವಿಚಾರಣೆಗೆ ಕರೆಯಲಾಗುತ್ತು. ಇಂದು ಗುರುವಾರ ವಿಚಾರಣೆಗೆ ಹಾಜರಾಸ ಹಂಸಲೇಖ ಅವರೊಂದಿಗೆ ಬೆಂಬಲರ್ಥವಾಗಿ ಬಂದಿದ್ದ ನಟ ಚೇತನ್ ವಿರುದ್ಧ ಭಜರಂಗದಳ ಸೇರಿದಂತೆ ಅನೇಕ ಹಿಂದೂಪರ ಸಂಘಟನೆಗಳು ಅವರ ವಿರುದ್ಧ ಪ್ರತಿಭಟನೆ ಮಾಡಿವೆ.

ADVERTISEMENT

ಪ್ರತಿಭಟನೆ ಮಾಡುತ್ತಿದ್ದ ಗುಂಪನ್ನು ಪೋಲಿಸಲು ಪ್ರಶ್ನಿಸಿದಾಗ, ನಟ ಚೇತನ್ ಈ ದೇಶದ ಪ್ರಜೆಯೇ ಅಲ್ಲ ಆದರೆ ಮಾಂಹಹಾರಿ ಮತ್ತು ಸಸ್ಯಹಾರಿಗಳ ನಡುವೆ ತಂದಿಟ್ಟು ಧರ್ಮ ಹೊಡೆಯುವ ಕೆಲಸ ಮಾಡುತ್ತಿದ್ದಾರೆ. ಅವರು ದೇಶ ದ್ರೋಹಿ ಎಂದು ಹೇಳಿದ್ದಾರೆ.

ನಿನ್ನೆ ಸಂಜೆ ನಟ ಚೇತನ್, ಗುರುವಾರ ಹಂಸಲೇಖ ಅವರು ಠಾಣೆಗೆ ಹಾಜರಾಗಲಿದ್ದಾರೆ ಅವರ ಜೊತೆ ನಾನು ನಿಲ್ಲುತ್ತೇನೆ ನಾನು ಬರುತ್ತಿದ್ದೇನೆ ಎಂದು ಹೇಳಿದ್ದರು.

ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಹಿಂದೂ ಪರ ಸಂಘಟನೆ ನಟ ಚೇತನ್ ಯಾಕೆ ಬರಬೇಕು ಅವರು ಬಂದರೆ ಠಾಣೆಯ ಮುಂದು ಪ್ರತಿಭಟನೆ ಮಾಡುತ್ತೇವೆ ಎಂದು ಹೆಚ್ಚರಿಕೆ ನೀಡಿದ್ದರು.‌ ಅವರು ಬಂದ ಕೂಡಲೇ ಸಂಘಟನೆಗಳು ಪ್ರತಿಭಟನೆಯಲ್ಲಿ ನಿರತವಾಗಿವೇ.

Tags: Congress PartyCovid 19ದೇಶದ ಪ್ರಜೆಧರ್ಮ ಹೊಡೆಯುತ್ತಿದ್ದಾರೆನಟ ಚೇತನ್‌ಪುನೀತ್‌ ಕೆರೆಹಳ್ಳಿಪೋಲಿಸ್‌ ಠಾಣೆಬಸವನ ಗುಡಿ ಪೋಲಿಸ್ ಠಾಣೆಬಸವನಗುಡಿಬಿಜೆಪಿಮಾಂಸಹಾರಿಸಸ್ಯಹಾರಿ
Previous Post

ವಾಯು ಮಾಲಿನ್ಯವೇಕೆ ರಾಜಕೀಯ ಸರಕಾಗಿಲ್ಲ?

Next Post

ಕ್ರಿಪ್ಟೊಕರೆನ್ಸಿಗಳು “ಚಿಟ್ ಫಂಡ್”ಗಳಿದ್ದಂತೆ: ಹೂಡಿಕೆದಾರರನ್ನು ಎಚ್ಚರಿಸಿದ ರಘುರಾಮ್ ರಾಜನ್

Related Posts

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?
ರಾಜಕೀಯ

‘ಮೆಲೋಡಿ’ ಸ್ನೇಹದಿಂದ ಯುರೋಪ್ ರಾಜತಾಂತ್ರಿಕತೆಗೆ ಬಲ: ಮೋದಿ-ಮೆಲೋನಿ ಬಾಂಧವ್ಯ ಭಾರತಕ್ಕೆ ಹೇಗೆ ಗೇಮ್ ಚೇಂಜರ್?

by ಪ್ರತಿಧ್ವನಿ
May 22, 2026
0

ಪ್ರಧಾನಿ ನರೇಂದ್ರ ಮೋದಿ ಹಾಗೂ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ನಡುವಿನ ಆತ್ಮೀಯ ಬಾಂಧವ್ಯ ಇದೀಗ ಜಾಗತಿಕ ರಾಜತಾಂತ್ರಿಕ ವಲಯದಲ್ಲೇ ಭಾರಿ ಚರ್ಚೆಗೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ...

Read moreDetails
“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

“Cockroach Janata Party” : ರಾಜಕೀಯ ವ್ಯಂಗ್ಯವೇ? ಸಾಮಾಜಿಕ ಅಸಮಾಧಾನದ ಪ್ರತೀಕವೇ?

May 21, 2026
ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

May 20, 2026
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
Next Post
ಕ್ರಿಪ್ಟೊಕರೆನ್ಸಿಗಳು “ಚಿಟ್ ಫಂಡ್”ಗಳಿದ್ದಂತೆ: ಹೂಡಿಕೆದಾರರನ್ನು ಎಚ್ಚರಿಸಿದ ರಘುರಾಮ್ ರಾಜನ್

ಕ್ರಿಪ್ಟೊಕರೆನ್ಸಿಗಳು "ಚಿಟ್ ಫಂಡ್"ಗಳಿದ್ದಂತೆ: ಹೂಡಿಕೆದಾರರನ್ನು ಎಚ್ಚರಿಸಿದ ರಘುರಾಮ್ ರಾಜನ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada