• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, May 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ರೇಣುಕಸ್ವಾಮಿ ಮರ್ಡರ್ ಕೇಸ್ ..! ಇಂದು ಕೋರ್ಟ್ ಮುಂದೆ ಪವಿತ್ರ ಗೌಡ & ದರ್ಶನ್ ಹಾಜರು ?!

Chetan by Chetan
February 25, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ರೇಣುಕಸ್ವಾಮಿ ಮರ್ಡರ್ ಕೇಸ್ ..! ಇಂದು ಕೋರ್ಟ್ ಮುಂದೆ ಪವಿತ್ರ ಗೌಡ & ದರ್ಶನ್ ಹಾಜರು ?!
Share on WhatsAppShare on FacebookShare on Telegram

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಕೇಸ್ ಗೆ (Renuka swamy murder case) ಸಂಬಂಧಪಟ್ಟಂತೆ ಇಂದು ಸಿಟಿ ಸಿವಿಲ್ ಕೋರ್ಟ್‌ಗೆ A1 ಪವಿತ್ರಾ (Pavitra gowda), A2 ದರ್ಶನ್ (Actor darshan) ಸೇರಿ ಎಲ್ಲಾ 17 ಆರೋಪಿಗಳು ಹಾಜರಾಗಲಿದ್ದಾರೆ.

ADVERTISEMENT

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಜಾಮೀನು ನೀಡುವಾಗ ಪ್ರತಿ ವಿಚಾರಣೆ ವೇಳೆ ಕೋರ್ಟ್‌ಗೆ ಹಾಜರಾಗುವಂತೆ ಹೈಕೋರ್ಟ್ ಸೂಚಿಸಿತ್ತು.ಇವತ್ತು ಬೆಳಗ್ಗೆ 11ಗಂಟೆ ಸುಮಾರಿಗೆ 57ನೇ ಸಿಸಿಹೆಚ್ ಕೋರ್ಟ್ ಗೆ ಆರೋಪಿಗಳು ಹಾಜರಾಗಲಿದ್ದಾರೆ. 

ಇಂದು ನ್ಯಾ.ಜೈಶಂಕರ್ ಅವರಿಂದ ವಿಚಾರಣೆ ನಡೆಯಲಿದೆ. ಈ ಹಿನ್ನಲೆ ಇವತ್ತು ಕೊರ್ಟ್‌ಗೆ ಪವಿತ್ರಾ, ದರ್ಶನ್ ಸೇರಿ ಎಲ್ಲಾ 17 ಆರೋಪಿಗಳು ಹಾಜರಾಗಬೇಕು. ಒಂದು ವೇಳೆ ಗೈರು ಹಾಜರಾದರೆ ಸೂಕ್ತ ಕಾರಣ ನೀಡಿ ವಿನಾಯಿತಿ ಕೋರಬೇಕು ಎಂದು ತಿಳಿಸಲಾಗಿದೆ .

Tags: 17 ಆರೋಪಿಗಳುನಟ ದರ್ಶನ್ಪವಿತ್ರ ಗೌಡರೇಣುಕಸ್ವಾಮಿ ಕೊಲೆ ಕೇಸ್ಸಿಟಿ ಸಿವಿಲ್ ಕೋರ್ಟ್
Previous Post

MLC ಶರವಣಗೆ ಸೇರಿದ ಬಂಗಾರ ವಾಪಸ್​ ಬಂದಿದ್ದು ಹೇಗೆ..?

Next Post

ನೀರಾವರಿ ಯೋಜನೆಗಳಿಗೆ ಅನುಮತಿ ನೀಡುವಂತೆ ಡಿ.ಕೆ. ಶಿವಕುಮಾರ್ ಕೇಂದ್ರ ಸಚಿವರಿಗೆ ಮನವಿ

Related Posts

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!
Top Story

‘ಸಿಜೆಪಿ’ ಪೇಜ್ ಹ್ಯಾಕ್‌? ‘ಕಾಕ್ರೋಚ್ ಜನತಾ ಪಕ್ಷ’ ಅಭಿಜಿತ್ ದಿಪ್ಕೆ ಹೇಳಿದ್ದೇನು? 

by ಪ್ರತಿಧ್ವನಿ
May 23, 2026
0

ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದ ‘ಕಾಕ್ರೋಚ್ ಜನತಾ ಪಕ್ಷ’ (ಸಿಜೆಪಿ) ಪೇಜ್‌ಗೆ ಸಂಬಂಧಿಸಿದಂತೆ ಅದರ ಅಡ್ಮಿನ್ ಅಭಿಜಿತ್ ದಿಪ್ಕೆ ಮಹತ್ವದ ಹೇಳಿಕೆ ನೀಡಿದ್ದಾರೆ. “ಸಿಜೆಪಿ ಹೆಸರಿನಲ್ಲಿ...

Read moreDetails
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಮುಂಗಾರು ಅಬ್ಬರ: ರಾಜ್ಯಾದ್ಯಂತ ಭಾರೀ ಮಳೆ, ಉತ್ತರ ಕರ್ನಾಟಕದಲ್ಲಿ ಆಲಿಕಲ್ಲು ಮಳೆ ಎಚ್ಚರಿಕೆ

May 23, 2026
ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

ಟ್ರಂಪ್‌ ಹೆರ್‌ಸ್ಟೈಲ್‌ನಂತೆ ಕಾಣುವ ಅಪರೂಪದ ಎಮ್ಮೆ ವೈರಲ್‌; ಬಾಂಗ್ಲಾದೇಶದಲ್ಲಿ ‘ಡೊನಾಲ್ಡ್ ಟ್ರಂಪ್’ಗೆ ಭಾರೀ ಕ್ರೇಜ್!

May 23, 2026
80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

80 ಸಾವಿರ ಆಸನದ ಕ್ರೀಡಾಂಗಣ ನಿರ್ಮಾಣ ಪ್ರಗತಿಯ ದೂರದೃಷ್ಟಿ : ಸಿಎಂ ಸಿದ್ದರಾಮಯ್ಯ ಬಣ್ಣನೆ..

May 23, 2026
ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

ದೇಶ ಕಟ್ಟುವ ಕಾರ್ಮಿಕರ ಬದುಕಿಗೆ ಸಹಾಯ ಮಾಡಿದ ಸಮಾಧಾನ ನಮ್ಮ ಸರ್ಕಾರದ್ದು :‌ ಸಚಿವ ಸಂತೋಷ್‌ ಲಾಡ್..

May 23, 2026
Next Post

ನೀರಾವರಿ ಯೋಜನೆಗಳಿಗೆ ಅನುಮತಿ ನೀಡುವಂತೆ ಡಿ.ಕೆ. ಶಿವಕುಮಾರ್ ಕೇಂದ್ರ ಸಚಿವರಿಗೆ ಮನವಿ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!