• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BREAKING NEWS : ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ! 

Chetan by Chetan
December 18, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
BREAKING NEWS : ಆಸ್ಪತ್ರೆಯಿಂದ ನಟ ದರ್ಶನ್ ಡಿಸ್ಚಾರ್ಜ್ ! 
Share on WhatsAppShare on FacebookShare on Telegram
ADVERTISEMENT

ಕಳೆದ ಒಂದು ತಿಂಗಳಿಗೂ ಅಧಿಕ ಸಮಯದಿಂದ ಬೆನಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್ ಇಂದು ರಿಲೀಸ್ ಆಗಿದ್ದಾರೆ. ನಿನ್ನೆಯೇ ಅವರ ಸಹೋದರ ದಿನಕರ್ ಆಸ್ಪತ್ರೆಗೆ ಭೇಟಿ ನೀಡಿ ಡಿಸ್ಚಾರ್ಜ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದರಿಂದ ಇಂದು ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ.

Amit Shah: ಅಮಿತ್ ಶಾಗೆ  ಅಂಬೇಡ್ಕರ್ ಹೆಸರು ಹೇಳುವುದು ಒಂದು ಫ್ಯಾಶನ್..! #drbrambedkar #rajsabha #amitshah

ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವ ವೇಳೆ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ , ಪುತ್ರ ವಿನೀಶ್, ನಟ ಧನ್ವೀರ್ ಸೇರಿದಂತೆ ದರ್ಶನ್ ರ ಆಪ್ತರು ಆಸ್ಪತ್ರೆ ಬಳಿ ಆಗಮಿಸಿದ್ದರು. ಈ ವೇಳೆ ಆಸ್ಪತ್ರೆಯಿಂದ ಪುತ್ರನ ಹೆಗಲ ಮೇಲೆ ಕೈಹಾಕಿ ಕುಂಟುತ್ತಲೇ ಬಂದ ದರ್ಶನ್ ತಮ್ಮ ಕಾರ್ ಹತ್ತಿ ಹೊರಟಿದ್ದಾರೆ.

ಬೆಂಗಳೂರಿನ ಆರ್.ಆರ್ ನಗರದ ಬಿಜಿಎಸ್ ಆಸ್ಪತ್ರೆಯಿಂದ ದರ್ಶನ್ ನೇರವಾಗಿ ಪತ್ನಿ ವಿಜಯಲಕ್ಷ್ಮಿ ಅವರ ಹೊಸಕೆರೆ ಹಳ್ಳಿಯಲ್ಲಿರುವ ಪ್ರೆಸ್ಟೀಜ್ ಸೌತ್ ರೀಚ್ ಅಪಾರ್ಟ್ಮೆಂಟ್ ಗೆ ತೆರಳಿದ್ದಾರೆ. ಆ ಮೂಲಕ 6 ತಿಂಗಳ ಸುಧೀರ್ಗ ಸಂಕಷ್ಟದ ನಂತರ ಇಂದು ದರ್ಶನ್ ಗೆ ಕಿಂಚ ರಿಲೀಫ್ ಸಿಕ್ಕಿದ್ದು ಅಭಿಮಾನಿಗಳಲ್ಲಿ ಸಂತಸ ಮನೆ ಮಾಡಿದೆ.

Darshan: ದರ್ಶನ್ ಜೊತೆ ಮನೆಗೆ ಹೋದ ವಿಜಯಲಕ್ಷ್ಮಿ..! #DarshaninHopital #ChallengingStarDarshan #pratidhvani
Tags: ದರ್ಶನ್ ಬೆನ್ನು ನೋವುದರ್ಶನ್ ರಿಲೀಸ್ನಟ ದರ್ಶನ್ನಟ ದರ್ಶನ್ ಡಿಸ್ಚಾರ್ಜ್
Previous Post

ಹೈಕೋರ್ಟ್‌ಗೆ ಸೂಪರ್‌ಹಿಟ್‌ ‘ಸರ್ಜರಿ’ ಫಿಲ್ಮ್‌ ತೋರಿಸಿದ್ದ ಆರೋಪಿ ದರ್ಶನ್‌ ಡಿಸ್ಚಾರ್ಜ್.!

Next Post

ಜಮ್ಮು | ಬೆಂಕಿ ಅವಘಡ:ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

Related Posts

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ
Top Story

2027 ರವರೆಗೆ 99% ಉದ್ಯೋಗಗಳು ಕಣ್ಮರೆಯಾಗಬಹುದು, ಈ 5 ಉದ್ಯೋಗಗಳು ಮಾತ್ರ ಉಳಿಯಬಹುದು: AI ತಜ್ಞ

by ಪ್ರತಿಧ್ವನಿ
February 11, 2026
0

ಬುದ್ಧಿಮತ್ತೆ (AI) ಕ್ಷೇತ್ರದ ಪ್ರಮುಖ ತಜ್ಞರು ಜಾಗತಿಕ ಗಮನ ಸೆಳೆಯುತ್ತಿರುವ ಸಮಸ್ಯೆ ಕುರಿತು ಎಚ್ಚರಿಕೆಯನ್ನು ನೀಡಿದ್ದಾರೆ.ಲಾಟ್ವಿಯನ್ ಮೂಲದ ಕಂಪ್ಯೂಟರ್ ವಿಜ್ಞಾನಿ ಮತ್ತು ಲೂಯಿಸ್‌ವಿಲ್ಲೆ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಡಾ....

Read moreDetails
ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

February 10, 2026
ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

ಅಲ್ಲು ಅರ್ಜುನ್ ಭೇಟಿ ಮಾಡಲು 42 ಷರತ್ತುಗಳಿದೆಯಂತೆ! ನಿಜವೇ?

February 10, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post

ಜಮ್ಮು | ಬೆಂಕಿ ಅವಘಡ:ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ 6 ಮಂದಿ ಸಾವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada