• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Darshan Thoogudeepa: ಸಾಕ್ಷಿ ಬೆದರಿಕೆ ಕೇಸ್‌ಗೆ ಟ್ವಿಸ್ಟ್:‌ ದರ್ಶನ್‌ ಫ್ಯಾನ್‌ ಹಿಂದೆ ಇರುವ ಅವರ್ಯಾರು?

ಪ್ರತಿಧ್ವನಿ by ಪ್ರತಿಧ್ವನಿ
July 13, 2026
in Top Story, ಕರ್ನಾಟಕ, ಸಿನಿಮಾ
0
Darshan Thoogudeepa: ಸಾಕ್ಷಿ ಬೆದರಿಕೆ ಕೇಸ್‌ಗೆ ಟ್ವಿಸ್ಟ್:‌ ದರ್ಶನ್‌ ಫ್ಯಾನ್‌ ಹಿಂದೆ ಇರುವ ಅವರ್ಯಾರು?
Share on WhatsAppShare on FacebookShare on Telegram

ರೇಣುಕಾಸ್ವಾಮಿ ಕೇಸ್​ಗೆ ಸಂಬಂಧಿಸಿದಂತೆ ಸಾಕ್ಷಿ ಬೆದರಿಕೆ ಪ್ರಕರಣದಲ್ಲಿ ಇದೀಗ ಹೊಸ ಟ್ವಿಸ್ಟ್‌ ಸಿಕ್ಕಿದೆ. ತನಿಖೆಯಲ್ಲಿ ದರ್ಶನ್‌ ಫ್ಯಾನ್ಸ್‌ ಹಿಂದೆ ಪ್ರಭಾವಿಗಳು ಇದ್ದಾರೆ ಅನ್ನುವ ಸುದ್ದಿಯೊಂದು ಬಯಲಾಗಿದೆ. ಸದ್ಯ ಅವರಾರು ಅನ್ನುವುದರ ಹಿಂದೆ ಕಾಮಾಕ್ಷಿ ಪೊಲೀಸರು ಬೆನ್ನು ಹತ್ತಿದ್ದಾರೆ.

ADVERTISEMENT
Devi Title Launch Event : ಯುವ ರೈತ ದರ್ಶನ್ ಅಪ್ಪಟ ಅಭಿಮಾನಿ; #pratidhvani #darshanfans #dboss #fans

ಈ ಹಿಂದೆ ರೇಣುಕಾಸ್ವಾಮಿ ಕೊಲೆ ಕೇಸ್‌ನ ಸಾಕ್ಷಿಯೊಬ್ಬರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್‌ ಫ್ಯಾನ್‌ ಆಗಿರುವ ಪುನೀತ್‌, ವೇಣು ಹಾಗು ಸುಹಾಸ್‌ ಅವರನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದರು. ಅವರನ್ನು ವಿಚಾರಣೆ ನಡೆಸಿದ ಪೊಲೀಸರಿಗೆ ಹೊಸ ಸುದ್ದಿ ಸಿಕ್ಕಿದೆ. ಆ ಫ್ಯಾನ್ಸ್‌ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡ ಇದೆ ಎನ್ನಲಾಗಿದೆ. ಬಾರ್‌ ಒಂದರ ಮಾಲೀಕ ಮತ್ತು ಸ್ನೇಹಿತನ ಹೆಸರು ಈಗ ಸಾಕ್ಷಿ ಬೆದರಿಕೆ ಪ್ರಕರಣದಲ್ಲಿ ಕೇಳಿಬಂದಿದೆ.

ಅಂದಹಾಗೆ, ಅದು ಗೌರವ್ ಶೆಟ್ಟಿ ಮತ್ತು ಕಿರಣ್ ರೆಡ್ಡಿ. ಆರೋಪಿ ಪುನೀತ್‌ ಎಂಬಾತ ಈ ಇಬ್ಬರ ಜೊತೆ ಸಂಪರ್ಕ ಹೊಂದಿದ್ದ ಎನ್ನುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸಂಜಯ್ ನಗರದ ಬಾರ ವೊಂದರ ಮಾಲೀಕರ ಸ್ನೇಹಿತನಾಗಿರುವ ಗೌರವ್ ಶೆಟ್ಟಿ ಹೆಸರು ಕೇಳಿ ತನಿಖೆ ವೇಳೆ ಹೊರಬಿದ್ದಿದೆ. ಸಂಜಯ್ ನಗರದ ಬಾರ್ ಮಾಲೀಕ ಕೂಡ ಬೆದರಿಕೆಯಲ್ಲಿ ಭಾಗಿಯಾಗಿರಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ವಾಟ್ಸಾಪ್ ಕರೆ ಮೂಲಕ ಪುನೀತ್ ಜೊತೆ ಸಂಪರ್ಕದಲ್ಲಿದ್ದ ಗೌರವ್ ಹಾಗು ಕಿರಣ್ ರೆಡ್ಡಿ ಹೆಸರು ಈಗ ಈ ಕೇಸ್​ನಲ್ಲಿ ಪ್ರಮುಖವಾಗಿದೆ.

Devi Title Launch Event : ಯುವ ರೈತ ದರ್ಶನ್ ಅಪ್ಪಟ ಅಭಿಮಾನಿ; #pratidhvani #darshanfans #dboss #fans

ಪುನೀತ್ ಬಂಧನ ಆಗುತ್ತಿದ್ದಂತೆಯೇ, ಗೌರವ್ ಹಾಗು ಕಿರಣ್ ತಲೆಮರೆಸಿಕೊಂಡಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರೆಸಿರುವ ಕಾಮಾಕ್ಷಿಪಾಳ್ಯ ಪೊಲೀಸರು. ಇಬ್ಬರಿಗೂ ಹುಡುಕಾಟ ನಡೆಸುತ್ತಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸರು ಇದೀಗ ತನಿಖೆ ಚುರುಕುಗೊಳಿಸಿದ್ದಾರೆ. ಅಂದಹಾಗೆ, ಸಾಕ್ಷಿಗಳ ಹೇಳಿಕೆ ದಾಖಲು ವೇಳೆ ಸಾಕ್ಷಿಯೊಬ್ಬರು ತನಗೆ ಕೆಲವರು ಬೆದರಿಕೆ ಹಾಕಿದ ಬಗ್ಗೆ ದೂರು ನೀಡಿದ್ದರು. ಸಿಸಿಟಿವಿ ಡಿವಿಆರ್ ಸೀಜ್ ಸಂಬಂಧ ಸಾಕ್ಷಿ ಸಂದೀಪ್‌ಗೆ ಸುಳ್ಳು ಹೇಳುವಂತೆ ಕೆಲವರು ಬೆದರಿಸಿದ ಆರೋಪ ಕೇಳಿ ಬಂದಿತ್ತು.

Tags: ArrestDarshanDarshan CaseDarshan ThoogadeepaRenukaswamy Case
Previous Post

ಆಕ್ಷನ್ ಪ್ಯಾಕ್ಡ್ ಪರಾಕ್ ಟೀಸರ್ ಬಿಡುಗಡೆ: ರಗಡ್ ಅವತಾರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ

Next Post

Shreyas Manju: ದಿಲ್‌ದಾರ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ!

Related Posts

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?
Top Story

ಆರೋಪಗಳ ನಡುವೆಯೇ ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ; ಡಿಕೆಶಿ ಹೇಳಿದ್ದೇನು?

by ಪ್ರತಿಧ್ವನಿ
August 29, 2026
0

ಬೆಂಗಳೂರು, ಆ. 28: ಪಕ್ಷಕ್ಕೆ ಮುಜುಗರ ಉಂಟಾಗಬಾರದು ಎಂಬ ಕಾರಣಕ್ಕೆ ಸಚಿವ ಬಿ. ನಾಗೇಂದ್ರ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್‌ ಹೈಕಮಾಂಡ್‌ ಜತೆ ಚರ್ಚಿಸಿ...

Read moreDetails
ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

ಜಾತಿ ನೋಡದೆ ಆರ್ಥಿಕ ಸ್ಥಿತಿ ಆಧರಿಸಿ ಗ್ಯಾರಂಟಿ ಯೋಜನೆ ಜಾರಿ: ಡಿ.ಕೆ. ಶಿವಕುಮಾರ್

August 29, 2026
‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

‘ಹಣ ಕೊಟ್ಟರೆ ಜೈಲಿನಲ್ಲಿ ರಾಜಾತಿಥ್ಯ’! ಮಂಡ್ಯ ಕಾರಾಗೃಹದ ಪತ್ರದಲ್ಲಿ ಗಂಭೀರ ಆರೋಪ

August 29, 2026
ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

ರೋಗಿಗಳ ಜೀವದ ಜೊತೆ ಚೆಲ್ಲಾಟವೇ? ರಾಜ್ಯದಲ್ಲಿ 98 ಕಳಪೆ ಔಷಧ ಪತ್ತೆ

August 29, 2026
ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

August 29, 2026
Next Post
Shreyas Manju: ದಿಲ್‌ದಾರ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ!

Shreyas Manju: ದಿಲ್‌ದಾರ್ ಚಿತ್ರದ ಫಸ್ಟ್ ಲುಕ್ ಟೀಸರ್ ಬಿಡುಗಡೆ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!