• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ದರ್ಶನ್ ಗೆ ಮುಳುವಾದ ಸಿಡಿಆರ್ ಅನಾಲಿಸಿಸ್ ! ಶೆಡ್ ನಲ್ಲಿ ದರ್ಶನ್ ಇದ್ದಿದ್ದು ಕನ್ಫರ್ಮ್ ! 

ಪ್ರತಿಧ್ವನಿ by ಪ್ರತಿಧ್ವನಿ
June 12, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಕೊಲೆ ಕೇಸ್​​ನಲ್ಲಿ ನಟ ದರ್ಶನ್ ರಕ್ಷಣೆಗೆ ನಡೀತಿದ್ಯಾ ಕಸರತ್ತು..?
Share on WhatsAppShare on FacebookShare on Telegram

ನಟ ದರ್ಶನ್ (Actor darshan) ಸೇರಿದಹಾಗೆ ಉಳಿದ ಆರೋಪಿಗಳನ್ನ ವಿಚಾರಣೆಗೆ ಒಳಪಡಿಸಿರುವ ಪೊಲೀಸ್ ಅಧಿಕಾರಿಗಳು (Police officers), ಸಾಕ್ಷ್ಯಾಧಾರ ಕಲೆಹಾಕಲು ಮುಂದಾಗಿದ್ದಾರೆ. ಇದೀಗ ಟೆಕ್ನಲ್ ಎಸಿಡೆನ್ಸ್  (Technical evidences) ನಲ್ಲಿ ,ಸಿಡಿಆರ್ ನಲ್ಲಿ (CDR) ದರ್ಶನ್ ಪಾತ್ರವಿರೋದು ತನಿಖೆ ವೇಳೆ ಕನ್ಫರ್ಮ್ ಆಗಿದೆ.

ADVERTISEMENT

ಆರ್.ಆರ್.ನಗರದ ಶೆಡ್ ನಲ್ಲಿ ದರ್ಶನ್ ಇದ್ದ ಬಗ್ಗೆ ಈ ಮೂಲಕ ಟೆಕ್ನಿಕಲ್ ಸಾಕ್ಷ್ಯ ಲಭ್ಯವಾದಂತಾಗಿದೆ. ಇದು ನಟ ದರ್ಶನ್ ಪ್ರಕರಣದಲ್ಲಿ ಫಿಟ್ ಆಗಲು ಇನ್ನಷ್ಟು ಪೂರಕವಾದ ಅಂಶ ಎನ್ನಲಾಗಿದೆ.

ರೇಣುಕಾಸ್ವಾಮಿ ಯನ್ನ ಶೆಡ್ ಗೆ ಕರೆತಂದ ಬಳಿಕ ಕರೆ ದರ್ಶನ್ ಗೆ ಕರೆ ಮಾಡಿದ್ದ ಪವನ್ ಹಾಗೂ ರಘು ಮಾಹಿತಿ ನೀಡ್ತಾರೆ. ನಂತರ ದರ್ಶನ್ ಪವಿತ್ರಾಗೌಡರನ್ನ (Pavitra gowda) ಶೆಡ್ ಗೆ ಕರೆತಂದಿದ್ದರು ಎಂದು ಹೇಳಲಾಗ್ತಿದೆ.

ಆ ನಂತರದಲ್ಲಿ ಪವಿತ್ರಾಗೌಡ ಸಮ್ಮುಖದಲ್ಲಿ ರೇಣುಕಾಸ್ವಾಮಿ ಗೆ (Renuka swamy) ದರ್ಶನ್ ಹಾಗೂ ಗ್ಯಾಂಗ್ ನಿಂದ ತೀವ್ರ ಹಲ್ಲೆ ನಡೆಸಲಾಗಿದ್ದು ಆತ ಸಾವನ್ನಪ್ಪಿರುತ್ತಾನೆ. ಸದ್ಯ ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ತನಿಖಾಧಿಕಾರಿಗಳಿಗೆ ಈ ಎಲ್ಲಾ ಸಾಂದರ್ಭಿಕ ಸಾಕ್ಷ್ಯಗಳು ಲಭ್ಯವಾಗಿದೆ.

Tags: ಚಾಲೆಂಜಿಂಗ್ ಸ್ಟಾರ್ ದರ್ಶನ್ನಟ ದರ್ಶನ್ ಅರೆಸ್ಟ್ನಟ ದರ್ಶನ್ ಬಂಧನಪವಿತ್ರ ಗೌಡರೇಣುಕಾ ಸ್ವಾಮಿ ಮರ್ಡರ್ ಕೇಸ್
Previous Post

ದರ್ಶನ್ ನನ್ನು ಇಂಡಸ್ಟ್ರಿಯಿಂದಲೇ ಬ್ಯಾನ್ ಮಾಡಿ, ನನ್ನ ಮಗನಂತೆ ಅವನು ಸಾಯಲಿ!!

Next Post

ಕೋರ್ಟ್ ಆವರಣದಲ್ಲಿಯೇ ಪಾಕ್ ಪರ ಘೋಷಣೆ; ಧರ್ಮದೇಟು

Related Posts

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು
Top Story

ನಾಯಿಯ ಮುಖವಾಡ ಧರಿಸಿ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ: ಕಾರಣವೇನು

by ಪ್ರತಿಧ್ವನಿ
August 19, 2026
0

ವಿರುದ್ಧ ಸಾಮಾನ್ಯವಾಗಿ ಪ್ರತಿಭಟನೆ, ಧರಣಿ, ರಸ್ತೆ ತಡೆ ಸೇರಿದಂತೆ ವಿವಿಧ ರೀತಿಯಲ್ಲಿ ಹೋರಾಟ ನಡೆಸುವುದನ್ನು ನೋಡಿದ್ದೇವೆ. ಆದರೆ ಮಧ್ಯಪ್ರದೇಶದ ಖಂಡ್ವಾ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ವಿಶಿಷ್ಟ ಪ್ರತಿಭಟನೆಯೊಂದು...

Read moreDetails
ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

ರೇಣುಕಾಸ್ವಾಮಿ ಪ್ರಕರಣದ ಆರೋಪಿ ಪವಿತ್ರಾ ಗೌಡ ಮೊದಲ ಪತಿ ಸಂಜಯ್ ಸಿಂಗ್ ನಿಧನ

August 19, 2026
ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

ಮಕ್ಕಳು, ಪ್ರವಾಸಿಗರಿಗೆ ಗುಡ್‌ನ್ಯೂಸ್‌ ಕೊಟ್ಟ ಕೆ.ಜೆ.ಜಾರ್ಜ್; ಹೇಳಿದ್ದೇನು?

August 19, 2026
ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ ಏನು?

August 19, 2026
ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

ಬೆಂಗಳೂರು ದಕ್ಷಿಣದಲ್ಲಿ ನಕಲಿ ಔಷಧಿ ಜಾಲ ಪತ್ತೆ: ₹5 ಕೋಟಿ ಮೌಲ್ಯದ ವಸ್ತು ವಶ

August 19, 2026
Next Post
ಕೋರ್ಟ್ ಆವರಣದಲ್ಲಿಯೇ ಪಾಕ್ ಪರ ಘೋಷಣೆ; ಧರ್ಮದೇಟು

ಕೋರ್ಟ್ ಆವರಣದಲ್ಲಿಯೇ ಪಾಕ್ ಪರ ಘೋಷಣೆ; ಧರ್ಮದೇಟು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada