• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಟ ದರ್ಶನ್ ಭೇಟಿಗೆ ಜೈಲಿಗೆ ಬಂದ ಆ ಮಹಿಳೆ ಯಾರು ಗೊತ್ತಾ ?!

ಪ್ರತಿಧ್ವನಿ by ಪ್ರತಿಧ್ವನಿ
July 3, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ನಟ ದರ್ಶನ್ ಭೇಟಿಗೆ ಜೈಲಿಗೆ ಬಂದ ಆ ಮಹಿಳೆ ಯಾರು ಗೊತ್ತಾ ?!
Share on WhatsAppShare on FacebookShare on Telegram

ಕೊಲೆ ಕೇಸಲ್ಲಿ ನಟ ದರ್ಶನ್ (Actor dsrahan) ಪರಪ್ಪನ ಅಗ್ರಹಾರ (Parappana agrahara) ಜೈಲುವಾಸದಲ್ಲಿ ಇರುವ ಹಿನ್ನೆಲೆ, ದರ್ಶನ್ ರನ್ನ ನೋಡಲು ಒಬ್ಬರಾದ ಮೇಲೆ ಒಬ್ಬರು ಜೈಲಿನತ್ತ ಬರುತ್ತಿದ್ದಾರೆ. ವಿನೋದ್ ಪ್ರಭಾಕರ್ (Vinod prabhakar),ರಕ್ಷಿತಾ ಪ್ರೇಮ್ (Rakshitha prem),ಜೋಗಿ ಪ್ರೇಮ್ (Jogi prem)ಹೀಗೆ. ಇದೀಗ ಆ ಓರ್ವ ಮಹಿಳೆಯ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.

ADVERTISEMENT

ದರ್ಶನ್ ನೋಡಲು ಜೈಲಿಗೆ ಎಂಟ್ರಿ ಹಾಕಿದ ಆ ಮಹಿಳೆ ಯಾರು ಎಂಬ ಪ್ರಶ್ನೆಗಳು ಹಲವರನ್ನು ಕಾಡುತ್ತಿದೆ.ಜೈಲಿನ ಎಂಟ್ರಿ ಬುಕ್ ನಲ್ಲಿ ಸಮತ (Samatha)ಎನ್ನುವ ಮಹಿಳೆಯ ಹೆಸರು ಉಲ್ಲೇಖವಾಗಿದೆ. ನಿನ್ನೆ ಎಂಟ್ರಿ ಹಾಕಿಸಿ ಜೈಲಲ್ಲಿ ದರ್ಶನ್ ರನ್ನ ಈ ಸಮತ ಭೇಟಿ ಮಾಡಿದ್ದಾರೆ.

ಹಾಗಾದ್ರೆ ಈ ಸಮತಾ ಯಾರು,ಜೈಲಿನಲ್ಲಿ ದರ್ಶನ್ ಭೇಟಿ ಮಾಡುವ ಈಕೆಯ ಉದ್ದೇಶವಾದ್ರು ಏನು ಎಂದು ಹಲವರು ಸಂಶಯಗೊಂಡಿದ್ದಾರೆ. ಆದ್ರೆ ಈ ಸಮತಾ ಪ್ರಕರಣದ ಎ೧ ಆರೋಪಿಯಾಗಿರೊ ಪವಿತ್ರಗೌಡಳ (Pavitra gowda) ಆಪ್ತ ಗೆಳತಿ ಎಂದು ತಿಳಿದುಬಂದಿದೆ.

ಈ ಪವಿತ್ರ ಗೌಡ ಮತ್ತು ಸಮತಾ ಒಂದೇ ಆತ್ಮ ಎರಡು ದೇಹದಂತಿರೊ ಆತ್ಮೀಯ ಸ್ನೇಹಿತರಂತೆ. ಹೀಗಾಗಿಪವಿತ್ರಗೌಡ  ಹಾಗೂ ದರ್ಶನ್ ರನ್ನು ಭೇಟಿಯಾಗಿದ್ದ ಸಮತ ಬಂದಿದ್ದಾಗಿ ತಿಳಿದುಬಂದಿದೆ. ಈ ಸಮತ ಎಂಟ್ರಿಯಿಂದ ನಟ ಧನ್ವೀರ್ ಗೆ ದರ್ಶನ್ ಭೇಟಿ ಮಾಡಲು ಅವಕಾಶ ಸಿಕ್ಕಿಲ್ಲ ಎಂದು ಹೇಳಲಾಗ್ತಿದೆ .

Tags: ಜೈಲಿನಲ್ಲಿರುವ ನಟ ದರ್ಶನ್ದರ್ಶನ್ ನೋಡಲು ಬಂದ ಅಭಿಮಾನಿನಟ ದರ್ಶನ್ನಟ ದರ್ಶನ್ ಬಂಧನನಟ ಧನ್ವೀರ್ಪವಿತ್ರ ಗೌಡರೇಣುಕಾಸ್ವಾಮಿ ಕೊಲೆ ಕೇಸ್ಸಮತಾ
Previous Post

ಸದನದಲ್ಲಿ ಅಬ್ಬರಿಸಿದ ಪ್ರಧಾನಿ ಮೋದಿ ! ರಾಹುಲ್ ಗಾಂಧಿಯನ್ನ ಬಚ್ಚಾ ಎಂದ ನಮೋ ?! 

Next Post

ಐರಾವತ ಬಸ್‌ ನಲ್ಲಿ 67 ಲಕ್ಷ ರೂಪಾಯಿ ಚಿನ್ನಾಭರಣ ಕಳೆದುಕೊಂಡ ಮಹಿಳೆ..!!

Related Posts

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು
Top Story

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

by ಪ್ರತಿಧ್ವನಿ
April 12, 2026
0

ನಾಸಿಕ್: ಮಹಾರಾಷ್ಟ್ರದ ನಾಸಿಕ್ ನಗರದ ಐಟಿ ಕಂಪನಿ Tata Consultancy Services (ಟಿಸಿಎಸ್) ಬಿಪಿಓ ಘಟಕದಲ್ಲಿ ಗಂಭೀರ ಆರೋಪಗಳು ಕೇಳಿಬಂದಿದ್ದು, ಪೊಲೀಸ್ ತನಿಖೆಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ...

Read moreDetails
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
Next Post
ಐರಾವತ ಬಸ್‌ ನಲ್ಲಿ 67 ಲಕ್ಷ ರೂಪಾಯಿ ಚಿನ್ನಾಭರಣ ಕಳೆದುಕೊಂಡ ಮಹಿಳೆ..!!

ಐರಾವತ ಬಸ್‌ ನಲ್ಲಿ 67 ಲಕ್ಷ ರೂಪಾಯಿ ಚಿನ್ನಾಭರಣ ಕಳೆದುಕೊಂಡ ಮಹಿಳೆ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada