• Home
  • About Us
  • ಕರ್ನಾಟಕ
Sunday, February 1, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

“ನಮೋ ಭೂತಾತ್ಮ 2” ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ಧ್ರುವ ಸರ್ಜಾ

Any Mind by Any Mind
July 3, 2023
in Top Story, ಸಿನಿಮಾ
0
“ನಮೋ ಭೂತಾತ್ಮ 2” ಚಿತ್ರದ ಟೀಸರ್ ಬಿಡುಗಡೆ ಮಾಡಿದ ನಟ ಧ್ರುವ ಸರ್ಜಾ
Share on WhatsAppShare on FacebookShare on Telegram

ಸಹಜ ಅಭಿನಯದ ಮೂಲಕ ಜನರ ಮನ ಗೆದ್ದಿರುವ ನಟ ಕೋಮಲ್ ಕುಮಾರ್ ನಾಯಕರಾಗಿ ನಟಿಸಿರುವ “ನಮೋ ಭೂತಾತ್ಮ 2 ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನೃತ್ಯ ನಿರ್ದೇಶಕ ಮುರಳಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಟ ಧ್ರುವ ಸರ್ಜಾ ಟೀಸರ್ ಬಿಡುಗಡೆ ಮಾಡಿದರು.

ADVERTISEMENT

ಟೀಸರ್ ಬಿಡುಗಡೆ ಮಾಡಿ ಮಾತನಾಡಿದ ಧ್ರುವ ಸರ್ಜಾ, ನಾನು ಮೊದಲಿನಿಂದಲೂ ಕೋಮಲ್ ಅವರ ಅಭಿಮಾನಿ. ಅವರ ಅಭಿನಯದ ಎಲ್ಲಾ ಚಿತ್ರಗಳನ್ನು ನೋಡಿದ್ದೇನೆ. ಈ ಚಿತ್ರದ ಬಿಡುಗಡೆಗೂ ಕಾಯುತ್ತಿದ್ದೇನೆ. ಮುರಳಿ ಮಾಸ್ಟರ್ ಸಹ ನನ್ನ ಚಿತ್ರಗಳ ಹಾಡುಗಳಿಗೆ ನೃತ್ಯ ನಿರ್ದೇಶನ ಮಾಡಿದ್ದಾರೆ. “ನಮೋ ಭೂತಾತ್ಮ 2” ಸೂಪರ್ ಹಿಟ್ ಆಗಲಿ ಎಂದು ಹಾರೈಸಿದರು.

ನಾನು ನಿರ್ಮಿಸಿ, ನಟಿಸಿದ್ದ, ಮುರಳಿ ಮಾಸ್ಟರ್ ನಿರ್ದೇಶಿಸಿದ್ದ “ನಮೋ ಭೂತಾತ್ಮ” ಚಿತ್ರದ ಮೊದಲ ಭಾಗ ಬಿಡುಗಡೆಯಾಗಿ ಹತ್ತು ವರ್ಷಗಳಾಗಿದೆ. ಆ ಚಿತ್ರ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ನಂತರ ಮುರಳಿ ಮಾಸ್ಟರ್ ಹಾಗೂ ನಾನು ಇನ್ನೆರಡು ಚಿತ್ರಗಳ ಬಗ್ಗೆ ಚರ್ಚೆ ಮಾಡಿದ್ದೆವು. ಆದರೆ ಎಷ್ಟೋ ವರ್ಷಗಳ ಬಳಿಕ ಈ “ನಮೋ ಭೂತಾತ್ಮ ೨” ಚಿತ್ರ ನಮ್ಮಿಬ್ಬರ ಕಾಂಬಿನೇಶನ್ ನಲ್ಲಿ ಬರುತ್ತಿದೆ‌. ಮೊದಲಭಾಗಕ್ಕೆ ಭಯ ಹುಟ್ಟಿಸುವ ಸನ್ನಿವೇಶಗಳು ಹೆಚ್ಚಾಗಿದ್ದವು. ಆದರೆ ಈ ಚಿತ್ರದಲ್ಲಿ ಕಾಮಿಡಿ ಕೂಡ ಅರ್ಧ ಭಾಗದಷ್ಟಿರುತ್ತದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ಧನ್ಯವಾದ ಎಂದು ನಾಯಕ ಕೋಮಲ್ ಕುಮಾರ್ ತಿಳಿಸಿದರು.

2014 ರಲ್ಲಿ ನನಗೆ ಕೋಮಲ್ ಅವರು “ನಮೋ ಭೂತಾತ್ಮ” ಚಿತ್ರ ನಿರ್ದೇಶಿಸಲು ಅವಕಾಶ ನೀಡಿದ್ದರು. ಆನಂತರ ಈಗ “ನಮೋ ಭೂತಾತ್ಮ 2” ಚಿತ್ರದಲ್ಲಿ ಅವರ ಜೊತೆ ಮಾಡಿದ್ದೇನೆ. ನನ್ನ ಅಕ್ಕನ ಮಗ ಸಂತೋಷ್ ಶೇಖರ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕೊರೋನ ಸಮಯದಲ್ಲೇ ಈ ಚಿತ್ರದ ಕಥೆ ಸಿದ್ದ ಮಾಡಿಕೊಂಡಿದ್ದೆ. ಆನಂತರ ಕೋಮಲ್ ಅವರಿಗೆ ನಾನು ಹಾಗೂ ಸಂತೋಷ್ ಹೋಗಿ ಈ ಚಿತ್ರದ ಕಥೆ ಹೇಳಿದ್ದೆವು. ಕೋಮಲ್ ಅವರು ನಟಿಸಲು ಒಪ್ಪಿದರು. ಚಿತ್ರಕ್ಕೆ “ನಮೋ ಭೂತಾತ್ಮ 2” ಎಂದು ಹೆಸರಿಟ್ಟೆವು. ನನ್ನ ತಂಡದ ಸದಸ್ಯರ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಇಂದು ಟೀಸರ್ ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಧ್ರುವ ಸರ್ಜಾ ಅವರಿಗೆ ವಿಶೇಷ ಧನ್ಯವಾದ ಎಂದರು ನಿರ್ದೇಶಕ ಮುರಳಿ.

ನಾಯಕಿ ಲೇಖಾ ಚಂದ್ರ, ಚಿತ್ರದಲ್ಲಿ ನಟಿಸಿರುವ ಜಿ.ಜಿ, ಮೋನಿಕಾ, ವರುಣ್ ರಾಜ್ ಹಾಗೂ ಚಿತ್ರದ ನಿರ್ಮಾಪಕ ಸಂತೋಷ್ ಶೇಖರ್ ಚಿತ್ರದ ಕುರಿತು ಮಾತನಾಡಿದರು.

Tags: druva sarjadruva sarja fansKannada Film Industrykannada new movieKFIkomal kumar
Previous Post

ಏಕರೂಪ ನಾಗರಿಕ ಸಂಹಿತೆ- ಸಾಮಾಜಿಕ ಸಾಂಸ್ಕೃತಿಕ ವಾಸ್ತವಗಳು-ಭಾಗ 1

Next Post

“ಭಜರಂಗಿ 2” ಖ್ಯಾತಿಯ ಚೆಲುವರಾಜು ಹಾಗೂ ನಟಿ ವಿದ್ಯಾವಿಜಯ್ ಅಭಿನಯದ “ಮನಸು ಜಾರಿದೆ” ಆಲ್ಬಮ್ ಸಾಂಗ್ ಬಿಡುಗಡೆ

Related Posts

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
0

ನವದೆಹಲಿ: ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ(Union Budget 2026) ರಾಜ್ಯಗಳ ಅಭಿವೃದ್ಧಿಗೆ ಪೂರಕವಾಗುವಂತೆ ಕೇಂದ್ರ ಸರ್ಕಾರವು ಬೃಹತ್ ಮೊತ್ತದ ಅನುದಾನವನ್ನು ಘೋಷಿಸಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು...

Read moreDetails
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

February 1, 2026
ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

ಗಿಲ್ಲಿ ವಿರುದ್ಧ ರೊಚ್ಚಿಗೆದ್ದು ಟ್ಯಾಟು ಹಾಕಿಸಿಕೊಂಡ ಅಭಿಮಾನಿ ಹೇಳಿದ್ದೇನು ?

February 1, 2026
Next Post
“ಭಜರಂಗಿ 2” ಖ್ಯಾತಿಯ ಚೆಲುವರಾಜು ಹಾಗೂ ನಟಿ ವಿದ್ಯಾವಿಜಯ್ ಅಭಿನಯದ “ಮನಸು ಜಾರಿದೆ” ಆಲ್ಬಮ್ ಸಾಂಗ್ ಬಿಡುಗಡೆ

"ಭಜರಂಗಿ 2" ಖ್ಯಾತಿಯ ಚೆಲುವರಾಜು ಹಾಗೂ ನಟಿ ವಿದ್ಯಾವಿಜಯ್ ಅಭಿನಯದ "ಮನಸು ಜಾರಿದೆ" ಆಲ್ಬಮ್ ಸಾಂಗ್ ಬಿಡುಗಡೆ

Please login to join discussion

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ
Top Story

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

by ಪ್ರತಿಧ್ವನಿ
February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ
Top Story

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

by ಪ್ರತಿಧ್ವನಿ
February 1, 2026
Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ
Top Story

Union Budget 2026: ಕೇಂದ್ರ ಬಜೆಟ್‌ ದಿನವೇ ಬಿಗ್‌ ಶಾಕ್:‌ ಗ್ಯಾಸ್ ಸಿಲಿಂಡರ್ ಬೆಲೆ ಮತ್ತೆ ಏರಿಕೆ

by ಪ್ರತಿಧ್ವನಿ
February 1, 2026
Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ
Top Story

Union Budget 2026: ತಮಿಳುನಾಡಿನ ಕಾಂಜೀವರಂ ಸಿಲ್ಕ್ ಸೀರೆ ಧರಿಸಿ ನಿರ್ಮಲಾ ಸೀತಾರಾಮನ್ ಬಜೆಟ್‌ ಮಂಡನೆ

by ಪ್ರತಿಧ್ವನಿ
February 1, 2026
CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?
Top Story

CJ Roy: ಆತ್ಮ** ಮಾಡಿಕೊಳ್ಳುವ ಮುನ್ನ ಸಿಜೆ ರಾಯ್ ಅವರ ಕೊನೆಯ ಇನ್‌ಸ್ಟಾಗ್ರಾಮ್ ಪೋಸ್ಟ್  ಏನಾಗಿತ್ತು ?

by ಪ್ರತಿಧ್ವನಿ
February 1, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

Union Budget 2026: ಕೇಂದ್ರ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಬಂಪರ್‌: 1.4 ಲಕ್ಷ ಕೋಟಿ ರೂ ಅನುದಾನ

February 1, 2026
Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

Union Budget 2026: ಕ್ಯಾನ್ಸರ್& ಸಕ್ಕರೆ ಕಾಯಿಲೆ ರೋಗಿಗಳಿಗೆ ಕೇಂದ್ರದಿಂದ ಸಿಹಿಸುದ್ದಿ

February 1, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!