• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ದೈಜಿ ಥ್ರಿಲ್ಲರ್-ಹಾರರ್ ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ನಟ ಡಾ. ರಮೇಶ್

ಪ್ರತಿಧ್ವನಿ by ಪ್ರತಿಧ್ವನಿ
September 10, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

‘ದೈಜಿ’ Daiji ಮುಂಬರುವ ಥ್ರಿಲ್ಲರ್-ಹಾರರ್ Thriller-Horror)ಚಿತ್ರವಾಗಿದ್ದು, ನಟ ಡಾ.ರಮೇಶ್ Actor Dr. Ramesh)ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ಮತ್ತು ಇದನ್ನು ಆಕಾಶ್ Akash Srivatsaravara ಶ್ರೀವತ್ಸರವರು ನಿರ್ದೇಶಿಸಲಿದ್ದಾರೆ.ವಿಭಾ ಕಶ್ಯಪ್ ನಿರ್ಮಾಣದ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ಅವರು ಈ ಚಿತ್ರವನ್ನು ನಿರ್ಮಿಸಲಿದ್ದಾರೆ.

ADVERTISEMENT

ಈ ಚಿತ್ರವು ಡಾ.ರಮೇಶ್ ಅರವಿಂದ್ ಅವರ 106 ನೇ ಚಿತ್ರವಾಗಿದ್ದು, ಈ ಹಿಂದೆ ಶಿವಾಜಿ ಸುರತ್ಕಲ್ 1 ಮತ್ತು 2  ಸಿನಿಮಾಗಳನ್ನು ನಿರ್ದೇಶಸಿದ್ದ ನಿರ್ದೇಶಕ ಆಕಾಶ್ ಶ್ರೀವತ್ಸರವರು ಮೂರನೇ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊರಲಿದ್ದಾರೆ.ದೈಜಿಯು ಹಾರರ್-ಸೈಕಲಾಜಿಕಲ್ ಥ್ರಿಲ್ಲರ್ ಚಿತ್ರವಾಗಿದ್ದು,ಈ ಚಿತ್ರದಲ್ಲಿ ಡಾ.ರಮೇಶ್ ಅರವಿಂದ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಚಿತ್ರತಂಡ ಶೀಘ್ರದಲ್ಲೇ ವಿದೇಶದಲ್ಲಿ ಚಿತ್ರೀಕರಣವನ್ನು ಪ್ರಾರಂಭಿಸಲಿದೆ ಮತ್ತು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು.ಡಾ.ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಚಿತ್ರತಂಡವು ಚಿತ್ರದ ಹೊಸ ಪೋಸ್ಟರ್ ಅನ್ನು ಬಿಡುಗಡೆ ಮಾಡಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Actor Dr. RameshDaiji thriller-horror film
Previous Post

ಸಿಎಂ ಆಕಾಂಕ್ಷಿಗಳ ಹೇಳಿಕೆಗಳ ವಿರುದ್ಧ ಕೈ ಹೈಕಮ್ಯಾಂಡ್ ಫುಲ್ ಗರಂ !

Next Post

ಸರ್ಕಾರ ಕೆಡವಲು ಸಾಧ್ಯವಿಲ್ಲ ! ಸಿಟಿ ರವಿಗೆ ಟಾಂಗ್ ಕೊಟ್ಟ ಪ್ರದೀಪ್ ಈಶ್ವರ್ !

Related Posts

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್
Top Story

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

by ಪ್ರತಿಧ್ವನಿ
April 17, 2026
0

ರಾಜ್ಯದಲ್ಲಿನ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ಇತ್ತೀಚೆಗೆ ವಿದ್ಯುತ್ ಸರಬರಾಜು ಸಂಸ್ಥೆಗಳು ದರ ಹೆಚ್ಚಳಕ್ಕೆ ಮುಂದಾಗಿದ್ದು, ಇದರ ಪರಿಣಾಮ ಸಾಮಾನ್ಯ ಜನರ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
Next Post
ಸರ್ಕಾರ ಕೆಡವಲು ಸಾಧ್ಯವಿಲ್ಲ ! ಸಿಟಿ ರವಿಗೆ ಟಾಂಗ್ ಕೊಟ್ಟ ಪ್ರದೀಪ್ ಈಶ್ವರ್ !

ಸರ್ಕಾರ ಕೆಡವಲು ಸಾಧ್ಯವಿಲ್ಲ ! ಸಿಟಿ ರವಿಗೆ ಟಾಂಗ್ ಕೊಟ್ಟ ಪ್ರದೀಪ್ ಈಶ್ವರ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada