• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಿನಾಯಿತಿ ನೀಡೋಕೆ ನೀವ್ಯಾರು..? ನಿಮ್ಮದೆಷ್ಟು ಅಷ್ಟೇ ನೋಡಿಕೊಳ್ಳಿ : ಟ್ರಂಪ್‌ಗೆ ಕಮಲ್‌ ವಾರ್ನ್..!

ನಾವು ಇನ್ನು ಮುಂದೆ ಎಲ್ಲೋ ಇರುವ ವಿದೇಶಿಗರ ಆದೇಶಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಖಡಕ್ಕಾಗಿ ಹೇಳಿದ ನಟ ಕಮಲ್‌ ಹಾಸನ್..

ಪ್ರತಿಧ್ವನಿ by ಪ್ರತಿಧ್ವನಿ
March 8, 2026
in Top Story, ಇದೀಗ, ದೇಶ, ರಾಜಕೀಯ, ವಿದೇಶ
0
ವಿನಾಯಿತಿ ನೀಡೋಕೆ ನೀವ್ಯಾರು..? ನಿಮ್ಮದೆಷ್ಟು ಅಷ್ಟೇ ನೋಡಿಕೊಳ್ಳಿ : ಟ್ರಂಪ್‌ಗೆ ಕಮಲ್‌ ವಾರ್ನ್..!
Share on WhatsAppShare on FacebookShare on Telegram

ಬೆಂಗಳೂರು : ಇರಾನ್‌ – ಇಸ್ರೇಲ್‌ ನಡುವಿನ ಸಂಘರ್ಷದಲ್ಲಿ ಅಮೆರಿಕದ ನಡೆಯ ಕುರಿತು ಬಹುಭಾಷಾ ನಟ ಹಾಗೂ ಮಕ್ಕಳ್‌ ನೀಧಿ ಮಯಂ ಪಕ್ಷದ ಸಂಸ್ಥಾಪಕ ಕಮಲ ಹಾಸನ್‌ ಕಿಡಿ ಕಾರಿದ್ದಾರೆ. ಈಗಾಗಲೇ ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿರುದ್ಧ ಭಾರತ ಸೇರಿದಂತೆ ಜಾಗತಿಕವಾಗಿ ಹಲವು ದೇಶಗಳು ಸಿಡಿದೆದ್ದಿವೆ. ರಷ್ಯಾದಿಂದ ಇಂಧನ ಖರೀದಿಸಲು 30 ದಿನಗಳ ವಿನಾಯಿತಿ ನೀಡುವುದಾಗಿ ಹೇಳಿದ್ದ ಟ್ರಂಪ್‌ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ADVERTISEMENT
UPSC Topper Kiran Kamate Interview | UPSC Topper Kiran Kamate Shares Success Tips Tips to Face UPSC

ನಾವು, ಭಾರತದ ಜನರು, ಸ್ವತಂತ್ರ ಮತ್ತು ಸಾರ್ವಭೌಮ ರಾಷ್ಟ್ರಕ್ಕೆ ಸೇರಿದವರು. ನಾವು ಇನ್ನು ಮುಂದೆ ಎಲ್ಲೋ ಇರುವ ವಿದೇಶಿಗರ ಆದೇಶಗಳನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಟ್ರಂಪ್‌ ಯುದ್ದೋನ್ಮಾದ ಹಾಗೂ ಭಾರತದ ವಿಚಾರದಲ್ಲಿ ಅಮೆರಿಕದ ನಡೆಯನ್ನು ಖಂಡಿಸಿದ್ದಾರೆ.

ದಯವಿಟ್ಟು ನಿಮ್ಮ ವೈಯಕ್ತಿಕ ವ್ಯವಹಾರವನ್ನು ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನೋಡಿಕೊಳ್ಳಿ. ಸಾರ್ವಭೌಮ ರಾಷ್ಟ್ರಗಳ ನಡುವಿನ ಪರಸ್ಪರ ಗೌರವವು ಶಾಶ್ವತ ಜಾಗತಿಕ ಶಾಂತಿಯ ಏಕೈಕ ಅಡಿಪಾಯವಾಗಿದೆ ಎಂದು ಮನವರಿಕೆ ಮಾಡಿದ್ದಾರೆ.

ಇದನ್ನೂ ಓದಿ : World Cup Final – ಭಾರತ – ನ್ಯೂಜಿಲೆಂಡ್‌ ಫೈನಲ್‌ ಪಂದ್ಯ : ಯಾರ ಮುಡಿಗೆ ಗೆಲುವಿನ ಕಿರೀಟ..?

ನಿಮ್ಮ ದೇಶದ ಜೊತೆಗೆ ಅಲ್ಲಿನ ಜನರಿಗೆ ಶಾಂತಿ ಮತ್ತು ಸಮೃದ್ಧಿಯನ್ನು ನಾವು ಬಯಸುತ್ತೇವೆ. ಆದರೆ ಇನ್ನು ಮುಂದೆ ನಾವು ಭಾರತೀಯರು ನಿಮ್ಮ ಮಾತನ್ನು ಕೇಳುವುದಿಲ್ಲ ಎಂದು ಕಮಲ್‌ ಹಾಸನ್‌ ಟ್ರಂಪ್‌ಗೆ ಕಡ್ಡಿಮುರಿದಂತೆ ತಿಳಿಸುವ ಮೂಲಕ ಪರೋಕ್ಷವಾಗಿ ಎಚ್ಚರಿಕೆಯ ಸಂದೇಶ ರವಾನಿಸಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಹಂಚಿಕೊಂಡಿದ್ದಾರೆ.

ವಿನಾಯಿತಿ ನೀಡೋಕೆ ನೀವ್ಯಾರು..? 

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ತೀವ್ರ ದಾಳಿ ನಡೆಸುತ್ತಿದೆ. ಇದಕ್ಕೆ ಇರಾನ್ ಸಹ ಪ್ರತಿದಾಳಿ ನಡೆಸುತ್ತಿದ್ದು ಪಶ್ಚಿಮ ಏಷ್ಯಾ ಯುದ್ಧಗ್ರಸ್ಥವಾಗಿದೆ. ಈ ಮಧ್ಯೆ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ವಾರ್ನಿಂಗ್ ಕೊಟ್ಟಿದ್ದಾರೆ. ನಿಮ್ಮ ಕೆಲಸ ನೀವು ನೋಡಿಕೊಳ್ಳಿ ಎಂದು ಹೇಳಿದರು. ರಷ್ಯಾದ ಇಂಧನ ಖರೀದಿಯನ್ನು ಮುಂದುವರಿಸಲು ಭಾರತೀಯ ಸಂಸ್ಕರಣಾಗಾರಗಳಿಗೆ 30 ದಿನಗಳ ‘ತಾತ್ಕಾಲಿಕ’ ವಿನಾಯಿತಿ ನೀಡುವುದಾಗಿ ಅಮೆರಿಕ ಘೋಷಿಸಿತ್ತು. ಆದರೆ ವಿನಾಯಿತಿ ನೀಡೋಕೆ ನೀವ್ಯಾರು ಅನ್ನೋ ನಿಟ್ಟಿನಲ್ಲಿ ಕಮಲ್‌ ಗುಡುಗಿದ್ದಾರೆ.

ಟ್ರಂಪ್ ಸಹಾಯಕ ಮತ್ತು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್, ರಷ್ಯಾ ತೈಲವನ್ನು ಖರೀದಿಸಲು ಭಾರತಕ್ಕೆ ಅಮೆರಿಕ ಅನುಮತಿ ನೀಡಿದೆ ಎಂದು ಇತ್ತೀಚೆಗೆ ಹೇಳಿದ್ದರು. ಅಲ್ಲದೇ ರಷ್ಯಾದ ತೈಲವನ್ನು ಖರೀದಿಸುವುದನ್ನು ನಿಲ್ಲಿಸುವಂತೆ ನಾವು ಭಾರತಕ್ಕೆ ಹೇಳಿದ್ದೆವು. ಅವರು ಅದನ್ನು ಒಪ್ಪಿ, ಅಮೆರಿಕದಿಂದ ತೈಲ ಖರೀದಿಗೆ ಮುಂದಾಗಿದ್ದರು. ಆದರೆ ಈಗ ಪ್ರಪಂಚದಾದ್ಯಂತ ತೈಲ ಪೂರೈಕೆ ವ್ಯತ್ಯಯವಾಗುತ್ತಿರುವುದರಿಂದ ಅವರಿಗೆ ರಷ್ಯಾದ ತೈಲವನ್ನು ಸ್ವೀಕರಿಸಲು ಅನುಮತಿ ನೀಡಿದ್ದೇವೆ ಎಂದಿದ್ದರು.

Tags: Actor Kamlal Hasanamerican presidentDonald Trumpiran israel warkamal hasanMakkal nidi MayyamMiddle east ConflictsNarendra ModiPratidhvaniRussia Oil Purchasingtamilnadu news
Previous Post

World Cup Final – ಭಾರತ – ನ್ಯೂಜಿಲೆಂಡ್‌ ಫೈನಲ್‌ ಪಂದ್ಯ : ಯಾರ ಮುಡಿಗೆ ಗೆಲುವಿನ ಕಿರೀಟ..?

Next Post

ನನ್ನ ತಂದೆ ಕನಸು ಕಂಡಿದ್ರು, ನಾನು ನನಸು ಮಾಡಿದ್ದೇನೆ

Related Posts

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!
Top Story

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

by ಪ್ರತಿಧ್ವನಿ
April 20, 2026
0

ಬೆಂಗಳೂರು : ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ನಾಲ್ವರು ಮಕ್ಕಳು‌ ಕಳೆದ ಮಾರ್ಚ್‌ 29ರಂದು ಜಲಸಮಾಧಿಯಾಗಿರುವ ಘಟನೆಗೆ...

Read moreDetails
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
Next Post
ನನ್ನ ತಂದೆ ಕನಸು ಕಂಡಿದ್ರು, ನಾನು ನನಸು ಮಾಡಿದ್ದೇನೆ

ನನ್ನ ತಂದೆ ಕನಸು ಕಂಡಿದ್ರು, ನಾನು ನನಸು ಮಾಡಿದ್ದೇನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada