• Home
  • About Us
  • ಕರ್ನಾಟಕ
Wednesday, July 2, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಅರಕೆರೆಯಲ್ಲಿ ಆರಂಭವಾಯಿತು ನಟ ಕಮಲ್ ಸಾರಥ್ಯದ “MYTH FX” ಸ್ಟುಡಿಯೋ

ಪ್ರತಿಧ್ವನಿ by ಪ್ರತಿಧ್ವನಿ
November 19, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕನ್ನಡ ಚಿತ್ರರಂಗಕ್ಕೆ ಅನುಕೂಲವಾಗುವಂತಹ “MYTH FX” ಸ್ಟುಡಿಯೋ ಇತ್ತೀಚೆಗೆ ಬನ್ನೇರುಘಟ್ಟ ರಸ್ತೆಯ ಅರಕೆರೆಯಲ್ಲಿ ಆರಂಭವಾಯಿತು. ಹಿರಿಯ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾಗೂ ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಈ ಸುಸಜ್ಜಿತ ವಿ ಎಫ್ ಎಕ್ಸ್ ಸ್ಟುಡಿಯೋವನ್ನು ಉದ್ಘಾಟಿಸಿ ಶುಭ ಕೋರಿದರು. ನಂತರ ಗಣ್ಯರು ಹಾಗೂ ಸ್ಟುಡಿಯೋ ಮುಖ್ಯಸ್ಥರು ಮಾತನಾಡಿದರು.

ADVERTISEMENT

ವಿಡಿಯೋ ಕಾನ್ ಕಂಪನಿಯಲ್ಲಿ ಉನ್ನತ ಹುದ್ದೆಯಲ್ಲಿದ್ದ ನಾನು ಕವಿ ಕೂಡ. ನನ್ನ ಎರಡು ಕವನ ಸಂಕಲನಗಳನ್ನು ಮಾಜಿ ರಾಷ್ಟ್ರಪತಿ ಎ ಪಿ ಜೆ ಅಬ್ದುಲ್ ಕಲಾಂ ಹಾಗೂ ಗಾನ ಕೋಗಿಲೆ ಲತಾ ಮಂಗೇಶ್ಕರ್ ಬಿಡುಗಡೆ ಮಾಡಿದ್ದಾರೆ. ಆನಂತರ ನಟನಾಗುವ ಆಸೆ ಮೂಡಿತ್ತು. ಇತ್ತೀಚೆಗೆ ತೆರೆಕಂಡ “ದಿ ಸೂಟ್” ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದೇನೆ.

ಚಿತ್ರರಂಗಕ್ಕೆ ಅನುಕೂಲವಾಗುವಂತಹ ಏನಾದರೊಂದು ಕೆಲಸ ಮಾಡಬೇಕೆಂದು ನನಗೆ ಅನಿಸುತ್ತಲೇ ಇತ್ತು. ಆ ಸಮಯಕ್ಕೆ ನನಗೆ ಇಪ್ಪತ್ತಕ್ಕೂ ಅಧಿಕ ವರ್ಷಗಳ ಅನುಭವವಿರುವ ಲೋಕೇಶ್ ಹಾಗೂ ಮಾರುತಿ ಎಂಬ ನುರಿತ ತಂತ್ರಜ್ಞರು ಸಿಕ್ಕರು. ನಾವೆಲ್ಲಾ ಸೇರಿ ಈ “MYTH FX” ಸ್ಟುಡಿಯೋವನ್ನು ಆರಂಭ‌ ಮಾಡಿದ್ದೇವೆ. ನಿರ್ಮಾಪಕರಿಗೆ ಅನುಕೂಲವಾಗುವಂತಹ ಸ್ಟುಡಿಯೋ ಮಾಡಿರುವ ಖುಷಿಯಿದೆ ಎಂದರು ನಟ ಹಾಗೂ “MYTH FX” ಮುಖ್ಯಸ್ಥ ಕಮಲ್.

ನನಗೆ ಸುಮಾರು ಇಪ್ಪತ್ತೈದು ವರ್ಷಗಳಿಂದ ಚಲನಚಿತ್ರರಂಗದ ವಿವಿಧ ಆಯಾಮಗಳಲ್ಲಿ ಕೆಲಸ ಮಾಡಿ‌ ಅನುಭವವಿದೆ ಎಂದು ಮಾತನಾಡಿದ ತಂತ್ರಜ್ಞ ಲೋಕೇಶ್, ಕಳೆದ ಒಂದು ವರ್ಷದಿಂದ ನಾವು ಈ ಸ್ಟುಡಿಯೋ ಕೆಲಸ ಆರಂಭಿಸಿದ್ದೇವೆ‌. ಸುಮಾರು ನೂರಕ್ಕೂ ಅಧಿಕ ಜನ ತಂತ್ರಜ್ಞರು ನಮ್ಮ ಸ್ಟುಡಿಯೋದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ನಾವು ಕಾರ್ಯ ನಿರ್ವಹಿಸಿದ ಮೊದಲ ಚಿತ್ರ ಧ್ರುವ ಸರ್ಜಾ ಅಭಿನಯದ “ಮಾರ್ಟಿನ್”.ಈಗ ರಮೇಶ್ ರೆಡ್ಡಿ ಅವರ ನಿರ್ಮಾಣದ, ಅರ್ಜುನ್ ಜನ್ಯ ನಿರ್ದೇಶನದ, ಶಿವರಾಜಕುಮಾರ್, ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ “45” ಚಿತ್ರದ ಕೆಲಸ ಕೂಡ ನಮ್ಮ‌ ಸ್ಟುಡಿಯೋದಲ್ಲೇ ನಡೆಯುತ್ತಿದೆ ಎಂದರು. ಮತ್ತೊಬ್ಬ ತಂತ್ರಜ್ಞ ಮಾರುತಿ ಸಹ ಸ್ಟುಡಿಯೋದ ಅನುಕೂಲತೆ ಬಗ್ಗೆ ಮಾತನಾಡಿದರು.ವಿತರಕ ರಾಜು ಪತ್ರಿಕಾಗೋಷ್ಠಿಯಲ್ಲಿದ್ದರು.

ಕಮಲ್ ಹಾಗೂ ಸ್ನೇಹಿತರು ಆರಂಭಿಸಿರುವ “MYTH FX” ಸ್ಟುಡಿಯೋದಿಂದ ಕನ್ನಡ ನಿರ್ಮಾಪಕರಿಗೆ ಅನುಕೂಲವಾಗಲಿದೆ.ಅವರ ಈ ಪ್ರಯತ್ನ ಯಶಸ್ವಿಯಾಗಲಿ ಎಂದು ಅತಿಥಿಗಳಾಗಿ ಆಗಮಿಸಿದ್ದ ನಿರ್ಮಾಪಕ ಉಮೇಶ್ ಬಣಕಾರ್ ಹಾಗೂ ನಿರ್ದೇಶಕ ಓಂ ಸಾಯಿಪ್ರಕಾಶ್ ಹಾರೈಸಿದರು.

Tags: "MYTH FX" studioActor Kamal Sarath'sArakereBannerghatta Road.director Om Saiprakashfilm industryProducers Association President Umesh BankarVFX studio
Previous Post

ಚುನಾವಣಾ ಭರವಸೆ ಈಡೇರಿಕೆ ;ಮೋದಿಗೆ ಸವಾಲು ಹಾಕಿದ ರೇವಂತ್‌ ರೆಡ್ಡಿ

Next Post

ಸುಪ್ರೀಂ ಆವರಣದಲ್ಲೇ ಕಟ್ಟಡ ನಿರ್ಮಾಣ;ದಿಗ್ಭ್ರಮೆ ವ್ಯಕ್ತಪಡಿಸಿದ ದ್ವಿ ಸದಸ್ಯ ಪೀಠ

Related Posts

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
0

https://youtube.com/live/Sh2S-y9CYsE

Read moreDetails

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

July 2, 2025

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

July 2, 2025
Next Post

ಸುಪ್ರೀಂ ಆವರಣದಲ್ಲೇ ಕಟ್ಟಡ ನಿರ್ಮಾಣ;ದಿಗ್ಭ್ರಮೆ ವ್ಯಕ್ತಪಡಿಸಿದ ದ್ವಿ ಸದಸ್ಯ ಪೀಠ

Recent News

Top Story

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

by ಪ್ರತಿಧ್ವನಿ
July 2, 2025
Top Story

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

by ಪ್ರತಿಧ್ವನಿ
July 2, 2025
‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 
Top Story

‘I have no other option’ – ಸಿಎಂ ಬದಲಾವಣೆ ಬಗ್ಗೆ ಹಿಂಗಂದಿದ್ದ್ಯಾಕೆ ಡಿಕೆ ಶಿವಕುಮಾರ್ ..?! 

by Chetan
July 2, 2025
ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 
Top Story

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ವಾಕ್ಸಿನ್ ಗೂ ಯಾವುದೇ ಸಂಬಂಧವಿಲ್ಲ : ಕೇಂದ್ರ ಆರೋಗ್ಯ ಇಲಾಖೆ ಸ್ಪಷ್ಟನೆ 

by Chetan
July 2, 2025
Top Story

Mitra: “ಮಹಾನ್” ಚಿತ್ರದಲ್ಲಿ ಮಿತ್ರ. .

by ಪ್ರತಿಧ್ವನಿ
July 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಂದಿ ಗಿರಿಧಾಮದಲ್ಲಿ ಸಿಎಂ, ಡಿಸಿಎಂ ಸಚಿವ ಸಂಪುಟ ಸಭೆ..!

July 2, 2025

CM Siddaramaiah: ಬಿಜೆಪಿ ಹಗಲುಗನಸು ಕಾಣುತ್ತಿದೆ: ಸಿ.ಎಂ.ಸಿದ್ದರಾಮಯ್ಯ

July 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!